ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 19ನೇ ಟ್ರಸ್ಟ್ ಗೇಟ್ ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡುವುದಿಲ್ಲ. ಅಲ್ಲದೆ, ಸದ್ಯಕ್ಕೆ ಯಾರ ಮೇಲೆ ಗೂಬೆ ಕೂರಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ತಾಲೂಕಿನ ಬಸಾಪೂರ ಗ್ರಾಮದ […]
Month: August 2024
ಶಿವಮೊಗ್ಗ : ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ; ಕಾರಣ ನಿಗೂಢ
ಶಿವಮೊಗ್ಗ: ಹಳೆಯ ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನ ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಎಂದು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು […]
ಶಿವಮೊಗ್ಗ : ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡು
ಶಿವಮೊಗ್ಗ: ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ ಭವಿತ್ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ […]
ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯದ ಸ್ಪಷ್ಟನೆ
ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ಜೂನ್ 30 ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕವನ್ನು (ವಿಐಎಸ್ಎಲ್) ಪುನರುಜ್ಜೀವನಗೊಳಿಸುವ ಭರವಸೆ ನೀಡಿದ್ದರು, ಆದರೆ ಸರ್ಕಾರಿ […]
ಕೇಂದ್ರ ನಾಯಕರು ಮಧ್ಯಪ್ರವೇಶಿಸದಿದ್ದರೆ ಪಕ್ಷ ಎರಡಾಗುತ್ತದೆ: ಈಶ್ವರಪ್ಪ ಎಚ್ಚರಿಕೆ
ಶಿವಮೊಗ್ಗ: ಬಿಜೆಪಿಯ 12 ಜನ ಸಭೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದು ನನಗೆ ಆಘಾತವಾಗಿದೆ. ಇವರು ಸಂಘಟನೆಯಲ್ಲಿದ್ದವರು, ಪಕ್ಷವನ್ನು ಕಟ್ಟಿದ್ದಾರೆ. ಏನೇನು ನೋವು ಅನುಭವಿಸಿದ್ದಾರೆಂದು ಅವರು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ […]
‘ ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ, ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ: ಬಿಜೆಪಿ-ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಚಾಮರಾಜನಗರ: ನೀವು ನನ್ನ ಕುರ್ಚಿ ಅಲ್ಲಾಡಿಸ್ತಾನೇ ಇರಿ. ನನ್ನ ಕುರ್ಚಿ ಗಟ್ಟಿ ಆಗ್ತನೇ ಇರ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳುವ ಮೂಲಕ ಬಿಜೆಪಿ-ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಚೆಲುವ ಚಾಮರಾಜನಗರ’ “ಭರಚುಕ್ಕಿ […]
ಮತ್ತೆ ಬಂಡಾಯದ ಬಾವುಟ; ರೆಸಾರ್ಟ್ ನಲ್ಲಿ ಸಭೆ ನಡೆಸಿದ ಜಾರಕಿಹೊಳಿ, ಯತ್ನಾಳ್, ಸಿಂಹ
ಬೆಳಗಾವಿ: ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೇ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಪ್ರಭಾವಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ […]
ಕುಮಾರಸ್ವಾಮಿ ಮೆಂಟಲ್ ಆಗಿದ್ದಾನೆ; ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಡಿಕೆ ಶಿವಕುಮಾರ್
ರಾಮನಗರ: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಮಾತನಾಡಿದ ಅವರು, ಎಸ್ಎಂ ಕೃಷ್ಣ ಅವರ ಅಳಿಯ ಸಿದ್ಧಾರ್ಥ […]
ಒಂದೇ ವಾರಕ್ಕೆ ಬಣ್ಣ ಕಳೆದುಕೊಂಡ ಒಲಿಂಪಿಕ್ಸ್ ಪದಕ!
ಪ್ಯಾರಿಸ್: ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್ ಹಲವು ವಿವಾದಗಳಿಂದ ಸುದ್ದಿಯಾಗಿತ್ತು. ಇದೀಗ ವಿಜೇತರಿಗೆ ನೀಡಲಾದ ಪದಕಗಳ ಗುಣಮಟ್ಟ ಅತ್ಯಂತ ಕಳಪೆ ಮಟ್ಟದ್ದಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಮೆರಿಕದ ಸ್ಕೇಟ್ಬೋರ್ಡರ್ ನೈಜಾ ಹ್ಯೂಸ್ಟನ್ ತಮ್ಮ […]
ಶಿವಮೊಗ್ಗ: ಬಿಜೆಪಿ ವಿರುದ್ದ ನಾವು ಜನರ ಬಳಿ ಹೋಗುತ್ತೇವೆ: ಸಚಿವ ಎಂ.ಬಿ.ಪಾಟೀಲ್
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ […]
