ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ […]
Month: September 2024
ಶಿವಮೊಗ್ಗ : ಬೀಡಿ ಸಿಗುತ್ತಿಲ್ಲ ಎಂದು ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ
ಶಿವಮೊಗ್ಗ: ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ […]
ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ
ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ […]
ಶಿವಮೊಗ್ಗ : ಕರೆಂಟ್ ಶಾಕ್ನಿಂದ ಒದ್ದಾಡಿ ಪ್ರಾಣಬಿಟ್ಟ ವೃದ್ಧೆ
ಶಿವಮೊಗ್ಗ : ವಿದ್ಯುತ್ ತಗುಲಿ ವೃದ್ಧೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನಪೇಟೆಯ ಮಲ್ಲಾಪುರದಲ್ಲಿ ನಡೆದಿದೆ. ಪಾರ್ವತಮ್ಮ (67) ಮೃತಪಟ್ಟ ದುರ್ದೈವಿ. ಭಾನುವಾರ ಬೆಳಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ […]
ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ‘ಸಿಎಂ’ ಆಗುತ್ತೇನೆ : ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ!
ಮೈಸೂರು : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ. ಸಚಿವನಾಗಿ ದಣಿದಿದ್ದೇನೆ. ಇನ್ನೇನಿದರೂ ಸಿಎಂ ಆಗಬೇಕು ಅಷ್ಟೇ ಎಂದು ಮೈಸೂರಲ್ಲಿ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆಯನ್ನು ನೀಡಿದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ […]
