Trending

ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲು 

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಲಾಗಿತ್ತು. ಅದರಂತೆ ಈಗ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ನಿನ್ನೆಯಿಂದ ಲೋಕಾಯುಕ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಮುಡಾ ಕೇಸ್ […]

ಮನೆಗೆ ಬಾರದ ಪತ್ನಿ ; ಸಿಟ್ಟಾಗಿ ಮಾವ ಬೆಳೆದ ಅಡಿಕೆ ಗಿಡಗಳನ್ನು ನಾಶ ಮಾಡಿದ ಅಳಿಯ!

ಹಾವೇರಿ : ಪತ್ನಿಯನ್ನು ಮನೆಗೆ ಕಳುಹಿಸಲಿಲ್ಲ ಎಂದು ಮಾವನ ಮೇಲೆ ಸಿಟ್ಟಾದ ಅಳಿಯನೊಬ್ಬ, ಅಡಕೆ ತೋಟ ನಾಶಪಡಿಸಿದ್ದಾನೆ. ಮಾವ ಬೆಳೆಸಿದ್ದ 106 ಅಡಿಕೆ ಗಿಡಗಳನ್ನು ಕಡಿದು ಸಿಟ್ಟು ಹೊರಹಾಕಿದ್ದಾನೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ […]

ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ನಿಧನ

ಕುಂದಾಪುರ : ಬೈಂದೂರಿನ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ (85) ಅವರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು […]

ಮಹಾಲಕ್ಷ್ಮೀ ನನ್ನನ್ನು ಕೊಲ್ಲಲು ಬಯಸಿದ್ದಳು; ಹಂತಕನ ಡೆತ್ ನೋಟ್’ನಲ್ಲಿ ಹಲವು ಮಾಹಿತಿ ಬಹಿರಂಗ..!

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಹಾಲಕ್ಷ್ಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೂ ಮುನ್ನ ತನ್ನ ತಾಯಿ ಹಾಗೂ ಸಹೋದರನ ಮುಂದೆ ತಾನು ಮಾಡಿದ್ದ ಅಪರಾಧ ಕೃತ್ಯವನ್ನು ಒಪ್ಪಿಕೊಂಡಿದ್ದು, ಡೆತ್ ನೋಟ್ ನಿಂದಲೂ […]

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಸಚಿವ ಸೋಮಣ್ಣ

ಶಿವಮೊಗ್ಗ : ಶಿವಮೊಗ್ಗ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಈಗಾಗಲೇ ಆರಂಭವಾಗಿದೆ. 2026 ರೊಳಗೆ ಶಿವಮೊಗ್ಗ ಶಿಕಾರಿಪುರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪರಿಶೀಲನೆ […]

ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ

ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಡಾ. […]

ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಮಹಾಲಕ್ಷ್ಮೀ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ […]

ಅಂಟಾಸಿಡ್ ಪ್ಯಾನ್ ಡಿ, ಪ್ಯಾರಸಿಟಮಾಲ್ ಸೇರಿ 50ಕ್ಕೂ ಹೆಚ್ಚು ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್!

ನವದೆಹಲಿ: ಮಧುಮೇಹ, ಅಧಿಕ ರಕ್ತದೊತ್ತಡ, ವಿಟಮಿನ್‌ಗಳು, ಕ್ಯಾಲ್ಸಿಯಂ ಡಿ3 ಸಪ್ಲಿಮೆಂಟ್ಸ್, ಬ್ಯಾಕ್ಟೀರಿಯಾದ ಸೋಂಕುಗಳು ಮತ್ತು ಆಸಿಡ್ ರಿಫ್ಲಕ್ಸ್ ಸೇರಿದಂತೆ 50ಕ್ಕೂ ಹೆಚ್ಚು ಔಷಧಗಳು ಭಾರತದ ಔಷಧ ನಿಯಂತ್ರಕ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಫೇಲ್ ಆಗಿವೆ. […]

ಶಿರೂರು ಗುಡ್ಡ ಕುಸಿತ ಕೇಸ್ : ನಾಪತ್ತೆಯಾಗಿದ್ದ ಅರ್ಜುನನ ಮೃತದೇಹ ಎರಡು ತುಂಡುಗಳಾಗಿ ಪತ್ತೆ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯದಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ […]

ಬೆಂಗಳೂರಲ್ಲಿ ಮಹಾಲಕ್ಷ್ಮಿಯ ಭೀಕರ ಕೊಲೆ ಕೇಸ್ : ಕೊನೆಗೂ ಪತ್ತೆಯಾದ ಹಂತಕ, ಆರೋಪಿಯ ಫೋಟೋ ವೈರಲ್!

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್ ನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿದ್ದು, ಹಂತಕನನ್ನು ಒರಿಸ್ಸಾ […]

[pj-news-ticker]