ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾ ಮಾಡಿದೆ.ಇದರ ಬೆನ್ನಲ್ಲೆ ಇಂದು ಜನಪ್ರತಿನಿಧಿಗಳ ಕೋರ್ಟ್ ಸಹ ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. […]
Month: September 2024
ತನಿಖೆಗೆ ಸಿದ್ಧ ; ವಿಶೇಷ ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದ ಬೆನ್ನಲ್ಲೇ ತಾವು ತನಿಖೆಗೆ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ಸಂಬಂಧ ಹೈಕೋರ್ಟ್ನಲ್ಲಿ […]
ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
ಚಿಕ್ಕಮಗಳೂರು: ಗೈರು ಹಾಜರಾದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಲು ಹಣ ಪಡೆದ ಆರೋಪದ ಮೇಲೆ ಪ್ರಾಂಶುಪಾಲ ಮತ್ತು ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೀರೂರು ಪ್ರಥಮ ದರ್ಜೆ ಕಾಲೇಜಿನ ಜೀವಶಾಸ್ತ್ರ […]
ಬೆಂಗಳೂರಿನ ಮಹಾಲಕ್ಷ್ಮಿ ಹತ್ಯೆಯ ಹಿಂದೆ ಹಲವರ ಪಾತ್ರ : ಕೊಲೆ ಕೇಸಿಗೆ ಸ್ಪೋಟಕ ತಿರುವು!
ಬೆಂಗಳೂರು : ಬೆಂಗಳೂರಿನ ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಸಿಕ್ಕಿದ್ದು ಈ ಒಂದು ಕೊಲೆಯು ಕೇವಲ ಒಬ್ಬನಿಂದ ನಡೆದಿಲ್ಲ. ಇದರ ಹಿಂದೆ ಹಲವರ ಪಾತ್ರ […]
ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ […]
ಅತಿಥಿ ಉಪನ್ಯಾಸಕರ ನೇಮಕ: UGC ನಿಯಮಾವಳಿ ಅನುಸರಿಸುವಂತೆ ಸರ್ಕಾರಕ್ಕೆ ‘ಹೈ’ ಸೂಚನೆ
ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ […]
ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್ ಬಂಧಿಸಿದ ಪೊಲೀಸರು
ತಿರುವನಂತಪುರಂ: ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ನಟ, ಶಾಸಕ ಎಂ. ಮುಖೇಶ್ ಅವರನ್ನು ಬಂಧಿಸಲಾಗಿದೆ. ಹೇಮಾ ಸಮಿತಿ ವರದಿ ಸಲ್ಲಿಕೆಯಾದ ಬಳಿಕ ಮಾಲಿವುಡ್ನ ಕೆಲ ಖ್ಯಾತ ಕಲಾವಿದರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ […]
ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾ!
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, […]
ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ ನಿರಂಜನ್ : `ಕಣ್ಣು ದಾನ’ ಮಾಡಿದ ಪೋಷಕರು
ಬೆಂಗಳೂರು: ಬಿಬಿಎಂಪಿ ಆಟದ ಮೈದಾನದ ಗೇಟ್ ಮುರಿದು ಬಿದ್ದು ಬಾಲಕ ಸಾವನ್ನಪ್ಪಿದ್ದು, ಸಾವಿನ ನೋವಿನಲ್ಲಿ ಬಾಲಕನ ಪೋಷಕರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಬಾಲಕ ನಿರಂಜನ್ ತಂದೆ […]
