ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]
Month: September 2024
ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಬಂದಿರುವ ಗಜಪಡೆಯ ಆನೆಗಳಲ್ಲಿ ಒಂದಾದ ಧನಂಜಯ ಆನೆ ಮದವೇರಿ ಕಂಜನ್ ಆನೆಯೊಂದಿಗೆ ಕಾದಾಟಕ್ಕಿಳಿದಿದ್ದಾನೆ. ಪರಿಣಾಮ ಕಂಜನ್ ಅರಮನೆಯಿಂದೀಚೆಗೆ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 8ರ […]
ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?
ಬೆಂಗಳೂರು : ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, […]
ದಾವಣಗೆರೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ; 30 ಮಂದಿ ಬಂಧನ
ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಕಾನ್ಸ್ಟೆಬಲ್ಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೂವತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮೆರವಣಿಗೆ ಸುಗಮವಾಗಿ ಸಾಗುತ್ತಿದ್ದು, […]
ತಿರುಪತಿ ಲಡ್ಡು ವಿವಾದ: ಪ್ರಮುಖ ದೇವಾಲಯಗಳಲ್ಲಿ ಭಕ್ತರಿಗೆ ನೀಡುವ ಪ್ರಸಾದ ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದು!
ಬೆಂಗಳೂರು: ತಿರುಪತಿಯ ತಿರುಮಲ ದೇಗುಲದಲ್ಲಿ ನೀಡುವ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಹೇಳಿಕೆ ನೀಡಿದ ನಂತರ ತೀವ್ರ ವಿವಾದ ಎದ್ದಿದ್ದು, ಇದರ ಬಿಸಿ […]
ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ದಸರಾ ಉದ್ಘಾಟನೆ
ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು […]
ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
ಶಿವಮೊಗ್ಗ: ಹಿಂದೂ ಸಮಾಜದ ಜೊತೆ ಮುಸ್ಲಿಂ, ಕ್ರಿಶ್ಚಿಯನ್ನರು ಹೊಂದಿಕೊಳ್ಳಬೇಕು. ತಿರುಪತಿ ಲಡ್ಡಿನಲ್ಲಿ ಕೊಬ್ಬು ವಿಚಾರ ಕೇಳಿ ಆಶ್ಚರ್ಯವಾಯ್ತು. ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಭಕ್ತಿ ತುಂಬಿರುತ್ತದೆ. ಗೋಮಾತೆಯ ಕೊಬ್ಬು ಸೇರಿಸಿ ತಯಾರು ಮಾಡುತ್ತಿರುವುದು ತುಂಬಾ ನೋವಾಯ್ತು […]
ತೀರ್ಥಹಳ್ಳಿ : ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
ತೀರ್ಥಹಳ್ಳಿ : ಮರವೊಂದನ್ನು ಹತ್ತಿ ಕುಳಿತುಕೊಂಡಿದ್ದ ಹೆಬ್ಬಾವೊಂದನ್ನು ಸ್ಥಳೀಯರೇ ಹಿಡಿದು ಅರಣ್ಯಕ್ಕೆ ಬಿಟ್ಟ ಘಟನೆ ಗುರುವಾರ ಸಂಜೆ ಮೇಳಿಗೆಯಲ್ಲಿ ನಡೆದಿದೆ. ತಾಲೂಕಿನ ಮೇಳಿಗೆಯ ಕೆರೆದಂಡೆ ಬಳಿ ಇರುವ ಅಡಿಗೆ ಕಂಟ್ರಾಕ್ಟರ್ ಮಹೇಶ್ ಎಂಬುವರ ಮನೆ […]
ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ : ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ಗಾಯ
ದಾವಣಗೆರೆ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಘಟನೆ ಮಾಸುವ ಮುನ್ನವೇ ಇದೀಗ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ವೇಳೆ […]
ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!: ಲ್ಯಾಬ್ ವರದಿಯಲ್ಲಿ ದೃಢ
ತಿರುಪತಿ: ಆಂಧ್ರಪ್ರದೇಶದ ಜಗತ್ಪಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ತಿರುಪತಿ ದೇಗುಲದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಪವಿತ್ರ ಲಡ್ದುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದನ್ನು ಲ್ಯಾಬ್ ವರದಿ ದೃಢಪಡಿಸಿದೆ. ಹಿಂದಿನ ವೈಎಸ್ಆರ್ ಕಾಂಗ್ರೆಸ್ ಸರಕಾರ […]
