Trending

ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಆ್ಯಂಡ್‌ ಗ್ಯಾಂಗ್‌ನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಬಳ್ಳಾರಿ ಜೈಲಿನಿಂದ ವಿಚಾರಣೆಗೆ ದರ್ಶನ್ ಪರಪ್ಪನ ಅಗ್ರಹಾರದಿಂದ ಪವಿತ್ರಾ ಗೌಡ […]

ಶಿವಮೊಗ್ಗ: ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

ಶಿವಮೊಗ್ಗ: ಬೀಡಿ, ಸಿಗರೇಟು ನೀಡುವಂತೆ ಆಗ್ರಹಿಸಿ ಖೈದಿಗಳು ಕಲ್ಲು ತೂರಾಟ ನಡೆಸಿ ಕಾರಾಗೃಹ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ನಾಲ್ಕು ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ […]

ಯಾರೇನೇ ಹೇಳಿದರೂ ರಾಜ್ಯಾಧ್ಯಕ್ಷನಾಗಿ ಜನ ನನ್ನ ಒಪ್ಪಿದ್ದಾರೆ; ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ತಿರುಗೇಟು

ಶಿವಮೊಗ್ಗ: ‘ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರನನ್ನು ನಾನು ಒಪ್ಪುವುದಿಲ್ಲ’ ಎಂದು ತಮ್ಮದೇ ಪಕ್ಷದ ನಾಯಕನ ವಿರುದ್ಧ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಇಂದು ಅಸಮಾಧಾನ ಹೊರಹಾಕಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ […]

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಪಾಲಕ್ಕಾಡ್: ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ಕೇರಳದ ವಲ್ಯಾರ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಜಿಕೋಡು ಗ್ರಾಮದ ಸುರೇಶ್ (50) ಎನ್ನಲಾಗಿದೆ. ಸೆಪ್ಟೆಂಬರ್ 15 ರಂದು ಕೇರಳದಾದ್ಯಂತ ಓಣಂ […]

‘ಬಿಜೆಪಿ ಭ್ರಷ್ಟಪಕ್ಷ’ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ : ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ […]

ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

ಮುಂಬಯಿ: ಬಾಲಿವುಡ್ ಸೂಪರ್‌ ಹಿಟ್‌ ಫ್ರ್ಯಾಂಚೈಸ್ ಗಳಲ್ಲಿ ಒಂದಾಗಿರುವ ʼಧೂಮ್‌ʼ ಚಿತ್ರದ 4ನೇ ಭಾಗದ ಬಗ್ಗೆ ಕಳೆದ ಕೆಲ ಸಮಯದಿಂದ ಚರ್ಚೆ ನಡೆಯುತ್ತಿದೆ. ಯಶ್‌ ರಾಜ್‌ ಫಿಲ್ಮ್ಸ್‌ ನಿರ್ಮಾಣದ ಬಿಗ್‌ ಬಜೆಟ್‌ ʼಧೂಮ್-4‌ʼ ಸೆಟ್ಟೇರಲು […]

ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ (ಶೇಕ್ ಜಾನಿ ಬಾಷಾ) ಮೇಲೆ […]

ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

ಸುರತ್ಕಲ್:‌ ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು […]

‘ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ

ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ […]

ಪೊಲೀಸ್‌ ಗಾಡೀಲಿ ವೈರಲ್‌ ಆಗಿದ್ದ ಗಣೇಶನಿಗೆ ಸಿಕ್ತು ‘ವಿಸರ್ಜನೆ’ ಭಾಗ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಖಂಡಿಸಿ ಹಿಂದೂ ಸಂಘಟನೆಗಳು ಬೆಂಗಳೂರಿನ ಟೌನ್‌ಹಾಲ್‌ ಬಳಿ ಬೃಹತ್‌ ಪ್ರತಿಭಟನೆ ನಡೆಸಿದ್ದವು. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ಖಂಡಿಸಿ ಇಲ್ಲಿಯೂ ಗಣೇಶನ ಮೂರ್ತಿ […]

[pj-news-ticker]