ದಾವಣಗೆರೆ: ಒಂದೊಮ್ಮೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರುವುದಿಲ್ಲ. ಶಾಸಕರು […]
Month: September 2024
ಸಾಗರ : ಇನ್ನು ಮೂರು ತಿಂಗಳಲ್ಲಿ ತುಮರಿ ಸೇತುವೆ ಲೋಕಾರ್ಪಣೆ; ಬಿವೈಆರ್ ಭರವಸೆ
ಸಾಗರ: ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಗಲಿದ್ದು, ಹಿನ್ನೀರಿನ ಜನರ ಬಹುಕಾಲದ ಕನಸು ಇನ್ನೆರಡು ಮೂರು ತಿಂಗಳಿನಲ್ಲಿ ನನಸಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ತಾಲೂಕಿನ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ಕಾಮಗಾರಿ […]
ರಿಪೇರಿ ಸರಿಯಾಗಿ ಮಾಡಿಲ್ಲದ ಆರೋಪ: ಕಲಬುರಗಿಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹಚ್ಚಿದ ಭೂಪ; ಬೈಕ್ ಸೇರಿ ಅಪಾರ ವಸ್ತುಗಳು ಭಸ್ಮ!
ಕಲಬುರಗಿ: ಕಲಬುರಗಿ ಜಿಲ್ಲೆಯ ಹುಮನಾಬಾದ್ ರಸ್ತೆಯ ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಬೆಂಕಿ ಹತ್ತಿ ಉರಿದಿದ್ದು, ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಸಿಟ್ಟಿನಿಂದ ಯುವಕ ಬೆಂಕಿ ಹಚ್ಚಿದ್ದಾನೆ ಎಂದು […]
ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಆತ್ಮಹತ್ಯೆ
ಮುಂಬಯಿ: ಬಾಂದ್ರಾದಲ್ಲಿ ಕಟ್ಟಡದ ಟೆರೇಸ್ನಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ […]
ಬಿಜೆಪಿಯವರು ಅಧಿಕಾರದಿಂದ ಕೆಳಗಿಳಿಸುವದರಲ್ಲಿ ನಿಸ್ಸೀಮರು
ಬೆಳಗಾವಿ :ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಕುತಂತ್ರ ನಡೆದಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ. ”ಬಿಜೆಪಿ ಯವರು ಉತ್ತಮವಾಗಿ ಆಡಳಿತ ನಡೆಸುವವರನ್ನು ಅಧಿಕಾರದಿಂದ ಕೆಳಗಿಳಿಸುವದರಲ್ಲಿ ಬಹಳ ನಿಸ್ಸೀಮರು. […]
ಕುಡಿದು ಆಸ್ಪತ್ರೆಗೆ ಬಂದು ಗಲಾಟೆ ಮಾಡಿದ ಸರ್ಕಾರಿ ಆಯುಷ್ ವೈದ್ಯ
ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ್ ಆಯುಷ್ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಆಗಮಿಸಿ ಅವಾಂತರ ಸೃಷ್ಟಿಸಿದ ಆಘಾತಕಾರಿ ಘಟನೆ ನಡೆದಿದೆ ಆರೋಗ್ಯ ನಿರೀಕ್ಷಕ ಹುದ್ದೆಯಲ್ಲಿರುವ ಡಾ. ನಾರಾಯಣ ರಾಥೋಡ್ […]
ಶೀಘ್ರದಲ್ಲೇ ಬೆಂಗಳೂರು – ಬೆಳಗಾವಿ ನಡುವೆ ವಂದೇ ಭಾರತ್ ರೈಲು ಸಂಚಾರ?
ಬೆಳಗಾವಿ: ಪುಣೆ-ಬೆಳಗಾವಿ ವಂದೇ ಭಾರತ್ ರೈಲು ಸಂಚಾರವನ್ನು ಹುಬ್ಬಳ್ಳಿವರೆಗೆ ವಿಸ್ತರಿಸಿರುವ ಬೆನ್ನಲ್ಲೇ, ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಲು ಕೊನೆಗೂ ಜಿಲ್ಲೆಯ ಜನಪ್ರತಿನಿಧಿಗಳು ಮುಂದಾಗಿದ್ದಾರೆ. ಜನಪ್ರತಿನಿಧಿಗಳು ಈ ಬಗ್ಗೆ ರೈಲ್ವೆ […]
ಸರ್ಕಾರ ಇರುವವರೆಗೂ ಸಿದ್ದರಾಮಯ್ಯನವರೇ ಸಿಎಂ…: ದೇಶಪಾಂಡೆ
ಬೆಳಗಾವಿ: ನಮ್ಮ ಸರ್ಕಾರ ಇರುವವರೆಗೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದರು. ಬೆಳಗಾವಿಯಲ್ಲಿ […]
ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ : ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಎಲ್ಲರೂ ಮುಖ್ಯಮಂತ್ರಿ ಸ್ಥಾನದ ಹಿಂದೆ ಬಿದ್ದಿದ್ದಾರೆ. ನೀವು ಯಾರಾದರೂ ಮುಖ್ಯಮಂತ್ರಿಯಾಗಿ ನಮಗೆ ಬೇಜಾರಿಲ್ಲ. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ ಬಿಟ್ಟು 135 ಜನ ಹೋಗಲಿ ಅಭ್ಯಂತರವಿಲ್ಲ. ಪಟ್ಟಿ ಹೇಳುತ್ತಾ ಹೋದರೆ ಚುನಾವಣೆ ಲಿಸ್ಟ್ […]
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಗಾಡಿಯನ್ನೇ ಎತ್ತಿದ ಬಾಲಕಿ; Video Viral
ಮಂಗಳೂರು: ಅಪಘಾತದಲ್ಲಿ ತಾಯಿ ಮೇಲೆ ಬಿದ್ದ ಆಟೋವನ್ನು ಪುಟ್ಟ ಬಾಲಕಿಯೊಬ್ಬಳು ಎತ್ತಿ ಹಾಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ […]
