ಚಂಡೀಗಢ: ಹರಿಯಾಣದ ಹಿಸಾರ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ […]
Month: October 2024
ಜಾತಿ ನಿಂದನೆ ಆರೋಪ; ಹಾಸ್ಯ ನಟ ಹುಲಿ ಕಾರ್ತಿಕ್ ಸೇರಿ ನಾಲ್ವರ ವಿರುದ್ಧ FIR
ಬೆಂಗಳೂರು: ʼಗಿಚ್ಚಿ ಗಿಲಿ ಗಿಲಿ-3ʼ ಕಾರ್ಯಕ್ರಮದ ವಿಜೇತ ಹುಲಿ ಕಾರ್ತಿಕ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ʼಗಿಚ್ಚಿ ಗಿಲಿ ಗಿಲಿ-3ʼ ಕಾರ್ಯಕ್ರಮದಲ್ಲಿ ತನ್ನ ಹಾಸ್ಯದ ಮೂಲಕವೇ ಅಪಾರ ಪ್ರೇಕ್ಷಕರನ್ನು ರಂಜಿಸಿ ವಿನ್ನರ್ […]
ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ಫೋಗಾಟ್ ಗೆ ಜಯ, ಬಿಜೆಪಿಯ ಯೋಗೇಶ್ ಗೆ ಸೋಲು
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜುಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಕುಸ್ತಿಪಟು ವಿನೇಶ್ ಫೋಗಾಟ್ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಕ್ಯಾಪ್ಟನ್ ಬೈರಾಗಿ ವಿರುದ್ಧ ಜಯಗಳಿಸಿದ್ದಾರೆ. ಚುನಾವಣ ಆಯೋಗದ ಮಾಹಿತಿ ಅನ್ವಯ, ವಿನೇಶ್ ಫೋಗಾಟ್ […]
ಜಮ್ಮು-ಕಾಶ್ಮೀರದ ನೂತನ ಸಿಎಂ ಹೆಸರು ಘೋಷಿಸಿದ ಫಾರೂಕ್ ಅಬ್ದುಲ್ಲಾ
ಶ್ರೀನಗರ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಬಹುತೇಕ ಅಂತಿಮಗೊಂಡಿದ್ದು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ಅಂತಿಮ ತಯಾರಿಯನ್ನು ನಡೆಸಿದೆ. ರಾಜ್ಯದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಸರ್ಕಾರ […]
ಬೆಂಗಳೂರಿನಲ್ಲಿ ಕೇಕ್ ತಿಂದು 5 ವರ್ಷದ ಮಗು ಸಾವು : ದಂಪತಿ ಸ್ಥಿತಿ ಗಂಭೀರ
ಬೆಂಗಳೂರು : ಕೆ.ಪಿ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ ಕೇಕ್ ತಿಂದು ಒಂದೇ ಕುಟುಂಬದ ಮೂವರು ಅಸ್ವಸ್ಥಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಧೀರಜ್ (5) ಎಂಬ ಮಗು ಸಾವನ್ನಪ್ಪಿದೆ. ತಂದೆ ಬಾಲರಾಜ್, ತಾಯಿ […]
ನಾನು ಬಿಜೆಪಿ ಸೇರಲ್ಲ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸ್ಪೋಟಕ ಹೇಳಿಕೆ
ಹುಬ್ಬಳ್ಳಿ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪುತ್ರ ಕೆ.ಇ.ಕಾಂತೇಶ್ಗೆ ಹಾವೇರಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯು ಮಾಜಿ […]
28 ಗಂಟೆಗಳ ಕಾರ್ಯಾಚರಣೆ ಬಳಿಕ ಮೊಯಿದ್ದೀನ್ ಬಾವಾ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆ
ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.ಮಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ. ಎನ್ ಡಿ ಆರ್ ಎಫ್, ಎಸ್ […]
ಶಿವಮೊಗ್ಗ : ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡೇಟು
ಶಿವಮೊಗ್ಗ: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದಿದೆ. ಹಬಿಬ್ ವುಲ್ಲಾ ಅಲಿಯಾಸ್ ಅಮ್ಮು ಎನ್ನುವ ರೌಡಿ ಶೀಟರ್ […]
ಪೋಕ್ಸೋ ಕೇಸ್’ ನಲ್ಲಿ ಮುರುಘಾಶ್ರೀ ಗೆ ಬಿಗ್ ರಿಲೀಫ್ : ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ!
ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜೈಲಿನಿಂದ ಬಿಡುಗಡೆಗೆ ಕೋರ್ಟ್ ಆದೇಶ ಹೊರಡಿಸಿದೆ. ಸಾಕ್ಷಿಗಳ ವಿಚಾರಣೆಗೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಹಾಗೂ […]
ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
ಹೊಸದಿಲ್ಲಿ: ತೀವ್ರ ವಾಗ್ವಾದದ ವೇಳೆ ಶಿರೋಮಣಿ ಅಕಾಲಿದಳದ ಮುಖಂಡರೊಬ್ಬರು ಹಾರಿಸಿದ ಗುಂಡು ತಗುಲಿ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ (AAP) ಮುಖಂಡರೊಬ್ಬರು ಗಾಯಗೊಂಡಿದ್ದಾರೆ. ಪಂಜಾಬ್ನ ಫಾಜಿಲ್ಕಾ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಬುಲೆಟ್ […]
