Trending

5 ಕೋಟಿ ರೂ. ಮೌಲ್ಯದ ಹಳೇ ನೋಟಿಗೆ ಬೆಂಕಿ ಹಚ್ಚಿ ಸುಡಲು ಮುಂದಾದ ಪೊಲೀಸರು! ಕಾರಣವೇನು?

ಬೆಂಗಳೂರು : 5 ಕೋಟಿ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಿನ ಹಲವು ಪ್ರಕರಣಗಳಲ್ಲಿ ಪೊಲೀಸರು 5 ಕೋಟಿಗೂ ಹೆಚ್ಚು ಹಳೇ ನೋಟುಗಳನ್ನು ಜಪ್ತಿ ಮಾಡಿದ್ದಾರೆ. ಈ ಹಳೇ ನೋಟುಗಳನ್ನು […]

ಹರ್ಯಾಣದಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ: ಎಕ್ಸಿಟ್ ಪೋಲ್

ದೆಹಲಿ : ಶನಿವಾರ ಬಿಡುಗಡೆಯಾದ ಆರಂಭಿಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಪಕ್ಷವು ಸುಮಾರು 57 ಸ್ಥಾನಗಳನ್ನು ಗಳಿಸಲಿದೆ ಎಂದು ಭವಿಷ್ಯ ನುಡಿದಿದೆ. ಇದೇ ವೇಳೆ ಬಿಜೆಪಿ 14 ಸ್ಥಾನಗಳನ್ನು, ಐಎನ್‌ಎಲ್‌ಡಿ 4 ಸ್ಥಾನಗಳನ್ನು […]

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

278 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಿ ಕನಿಷ್ಠ 78 ಜನರು ನೀರು ಪಾಲಾಗಿರುವ ಅವಘಡ ಆಫ್ರಿಕನ್ ರಾಷ್ಟ್ರ ಪೂರ್ವ ಕಾಂಗೋದ ಕಿವು ಸರೋವರದಲ್ಲಿ ಗುರುವಾರ ನಡೆದಿದೆ. ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಘಟನೆಯು ಗೋವಾ […]

ಡ್ಯೂಟಿ ಟೈಮ್ ಮುಗಿದಿದೆ ಎಂದು ತುಂಬಿದ ವಿಮಾನ ಹಾರಿಸಲು ನಿರಾಕರಿಸಿದ ಪೈಲಟ್

ಬೆಂಗಳೂರು: ಇಂಡಿಗೋ ವಿಮಾನದ ಪೈಲಟ್ ಡ್ಯೂಟಿ ಸಮಯ ಮುಗಿದಿದೆ ಎಂದು ಹೇಳಿ ಪ್ರಯಾಣಿಕರಿಂದ ತುಂಬಿದ್ದ ವಿಮಾನವನ್ನು ಹಾರಿಸಲು ನಿರಾಕರಿಸಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈಲರ್ ಆಗಿದೆ. ಹತ್ತು ದಿನಗಳ ಹಿಂದೆ ಪುಣೆಯಿಂದ ಬೆಂಗಳೂರಿಗೆ ಬರಬೇಕಿದ್ದ […]

ಅ.8ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.08 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ […]

ಬಿಜೆಪಿ ಶಾಸಕ ಮುನಿರತ್ನಗೆ ಅ.19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 […]

ತಿರುಪತಿ ಲಡ್ಡು ವಿವಾದ: ತನಿಖೆಗೆ 5 ಸದಸ್ಯರ SIT ತಂಡ ರಚಿಸಿ ಸುಪ್ರೀಂಕೋರ್ಟ್‌ ಆದೇಶ

ನವದೆಹಲಿ: ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಸಂಬಂಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಬಗ್ಗೆ ತನಿಖೆ ನಡೆಸಲು […]

ಬಿಗ್ ಬಾಸ್ ಮನೆಯಲ್ಲಿರುವ ಜಗದೀಶ್ ಇನ್ನುಂದೆ ಲಾಯರ್ ಅಲ್ಲ: ವಕೀಲಿ ಪರವಾನಗಿ ರದ್ದು ಮಾಡಿದ ಬಾರ್ ಕೌನ್ಸಿಲ್!

ಬೆಂಗಳೂರು: ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಶುರುವಾಗಿದ್ದು ಮೊದಲ ದಿನದಿಂದಲೇ ಜಟಾಪಟಿಯ ಕಿಚ್ಚು ಹೆಚ್ಚಾಗಿದೆ. ಬಿಗ್ ಬಾಸ್ ಮನೆಯಲ್ಲಿರುವ ವಕೀಲ್ ಜಗದೀಶ್ ಅಬ್ಬರ ಮಾಡುತ್ತಿದ್ದು ನಾನು ಲಾಯರ್ ಏನು ಬೇಕಾದರೂ ಮಾಡಬಹುದು ಎಂಬ […]

ಕೇಕ್ ಪ್ರಿಯರೇ ಎಚ್ಚರ! ಬ್ಲ್ಯಾಕ್ ಫಾರೆಸ್ಟ್ ಸೇರಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ

ಬೆಂಗಳೂರು: ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಶಾಕಿಂಗ್ ಸುದ್ದಿ ನೀಡಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಾದ್ಯಂತ 235 ಕೇಕ್ ಮಾದರಿಗಳ ಪರೀಕ್ಷೆ ನಡೆಸಿದ್ದು, ಅವುಗಳಲ್ಲಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ […]

ಮುಡಾ ಹಗರಣದಲ್ಲಿ ಸಿಎಂ ಬಳಿಕ ಸಚಿವ ಭೈರತಿ ಸುರೇಶ್ ಗೂ ಶಾಕ್ : ವಿಚಾರಣೆಗೆ ಹಾಜರಾಗುವಂತೆ `ED’ ನೋಟಿಸ್!

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಬಳಿಕ ಇದೀಗ ಸಚಿವ ಭೈರತಿ ಸುರೇಶ್ ಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಚಿವ ಭೈರತಿ ಸುರೇಶ್ […]

[pj-news-ticker]