Trending

ಕರ್ತವ್ಯ ಮಾಡಲು ಇಷ್ಟ ಇಲ್ಲ ಎಂದರೆ ಬೇರೆಡೆ ಹೋಗಿ : ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ: ವೈದ್ಯರು ಸಮಯಪಾಲನೆ ಕಡ್ಡಾಯವಾಗಿ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ. ಸಮಯಪಾಲನೆ, ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ವರ್ತನೆ ಸಹಿಸುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ […]

ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ, 3 ತಿಂಗಳಲ್ಲಿ ವರದಿ ಪಡೆದು ಜಾರಿ: ಡಿಸಿಎಂ ಡಿಕೆಶಿ ಘೋಷಣೆ

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದ್ದು, ಈ ಸಂಬಂಧ ನಿನ್ನೆ ಸಚಿವ ಸಂಪುಟ ಸಭೆಯಲ್ಲಿ, ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ […]

ಎಸ್‌ಸಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿಗೊಳಿಸಲು ಮತ್ತು ಈ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ […]

ಶಿವಮೊಗ್ಗ : ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ. ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. […]

ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದ ಶಾಸಕ ರಮೇಶ್ ಜಾರಕಿಹೊಳಿ: ಉಪ ಚುನಾವಣೆಯಲ್ಲಿ ಪ್ರಚಾರ ಮಾಡದಿರಲು ನಿರ್ಧಾರ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಧಿಕಾರದಲ್ಲಿ ಮುಂದುವರಿದರೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಮಾಜಿ ಸಚಿವ ಮತ್ತು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಪ್ರಸ್ತುತ ಉಪಚುನಾವಣೆಗಳು […]

ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಮಾಡಿರುವ ಆರೋಪಗಳ ದಾಖಲೆ ಬಿಡುಗಡೆ ಮಾಡಲಿ: ಶೋಭಾ ಕರಂದ್ಲಾಜೆ

ಬೆಳಗಾವಿ: ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಅವರಿಗೆ ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಲಿ ಎಂದು ರಾಜ್ಯ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸವಾಲು […]

ಶಿವಮೊಗ್ಗ : ನಗರಸಭಾ ಮಾಜಿ ಅಧ್ಯಕ್ಷ ಎನ್ ಜೆ ರಾಜಶೇಖರ್ ನಿಧನ

ಶಿವಮೊಗ್ಗ  : ನಗರಸಭೆ ಮಾಜಿ ಅಧ್ಯಕ್ಷ ವೀರಶೈವ ಸಮಾಜದ ಮುಖಂಡ ಸುಭಾಶಣ್ಣ ಎಂದೆ ಹೆಸರಾಗಿದ್ದ ಎನ್ ಜೆ ರಾಜಶೇಖರ್ ನಿಧನರಾದರು. ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು […]

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಲು ಸ್ವಪಕ್ಷೀಯರಿಂದಲೇ ಪ್ರಯತ್ನ: ಸಚಿವ ಮಧು ಬಂಗಾರಪ್ಪ

ಶಿರಸಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಉಳಿಸಲು ಸ್ವಪಕ್ಷೀಯ ನಾಯಕರೇ ಪ್ರಯತ್ನ ನಡೆಸುತ್ತಿದ್ದಾರೆಂದು ಸಚಿವ ಮಧು ಬಂಗಾರಪ್ಪ  ಹೇಳಿದ್ದಾರೆ. ನಟ ಶಿವರಾಜ್ ಕುಮಾರ್ ಅವರೊಂದಿಗೆ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ದಾಪುರಕ್ಕೆ ತೆರಳಿದ […]

ಹೊಸನಗರ : ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ – ಒಬ್ಬರ ಸ್ಥಿತಿ ಗಂಭೀರ

ಹೊಸನಗರ: ಎರಡೆರಡು ಬಾರಿ ಹೆಜ್ಜೇನು ದಾಳಿಗೆ ಒಳಗಾಗಿ ಒಟ್ಟು 7 ಮಂದಿ ಗಾಯಗೊಂಡು ಅವರಲ್ಲಿ  ಒಬ್ಬರಿಗೆ ಗಂಭೀರವಾಗಿರುವ ಘಟನೆ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ […]

ಶಿವಮೊಗ್ಗದ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ದಿಢೀರ್ ಭೇಟಿ : ಅಧಿಕಾರಿಗಳಿಗೆ ತರಾಟೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ […]

[pj-news-ticker]