ಬೆಂಗಳೂರು : ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನ ಪ್ರತಿನಿಧಿಗಳ […]
Month: October 2024
ಪೊಲೀಸ್ ಕಸ್ಟಡಿಯಿಂದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ: ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು
ಚಂಡೀಗಢ: ರಾಜ್ಯ ಪೊಲೀಸರ ವಶದಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನನ್ನು ಅನಧಿಕೃತವಾಗಿ ಟಿವಿ ಸಂದರ್ಶನ ಮಾಡಲು ಅವಕಾಶ ನೀಡಿದ ಆರೋಪದ ಮೇಲೆ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು (ಡಿಎಸ್ಪಿಗಳು) ಸೇರಿದಂತೆ ಏಳು ಪೊಲೀಸ್ […]
ಶಿಗ್ಗಾಂವಿ ಉಪಚುನಾವಣೆ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ ಜೊತೆಗಿನ `CM’ ಸಂಧಾನ ಸಕ್ಸಸ್
ಬೆಂಗಳೂರು : ಹಾವೇರಿ: ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಲಾಗಿದೆ. ಟಿಕೆಟ್ ನಿರೀಕ್ಷೆಯಲ್ಲಿದ್ದಂತ ಅಜ್ಜಂಪೀರ್ ಖಾದ್ರಿ […]
ಹಬ್ಬದ ಹೊತ್ತಲ್ಲೇ ಖಾಸಗಿ ಬಸ್ ದರ ಹೆಚ್ಚಿಸಿದ್ರೆ ‘ಲೈಸೆನ್ಸ್’ ರದ್ದು, ಕಠಿಣ ಕಾನೂನು ಕ್ರಮ : ಸಾರಿಗೆ ಇಲಾಖೆ ಎಚ್ಚರಿಕೆ
ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಸಾಲು ಸಾಲು ರಜೆಯ ಕಾರಣದಿಂದಾಗಿ ಖಾಸಗಿ ಬಸ್ ಗಳು ದುಬಾರಿ ದರವನ್ನು ಏರಿಕೆ ಮಾಡಿ, ಪ್ರಯಾಣಿಕರಿಗೆ ಬರೆ ಎಳೆಯೋದು ಸರ್ವೇ ಸಾಮಾನ್ಯ. ಇದಕ್ಕೂ ಮುಚ್ಚೆಯೇ ಎಚ್ಚೆತ್ತುಕೊಂಡಿರುವಂತ ಸಾರಿಗೆ ಇಲಾಖೆಯು, […]
‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ […]
ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು
ಆನಂದಪುರ: ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನಂದಪುರ ಸಮೀಪದ ಗೌತಮಪುರದಲ್ಲಿ ಇಂದು ಸಂಭವಿಸಿದೆ. ತ್ಯಾಗರ್ತಿಯ ಬೆಳಂದೂರು ಗ್ರಾಮದ ವಾಸಪ್ಪ,(70) ಜಯನಗರದ ಸತೀಶ್(40) […]
ಸಾಗರ : ರಸ್ತೆ ಅಪಘಾತ – ಸಿರವಂತೆ ಶಾಲೆ ಶಿಕ್ಷಕಿ ಸಾವು
ಸಾಗರ: ತಾಲೂಕಿನ ಸಿರವಂತೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶಕುಂತಲಾ (29),ಚನ್ನಗಿರಿ ತಾಲ್ಲೂಕಿನ ಮಾವಿನಕಟ್ಟೆ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ತರಬೇತಿಗೆ ಹೊರಟಿದ್ದ ಅವರು, ಚನ್ನಗಿರಿಯ […]
ಕುಮಾರಸ್ವಾಮಿ ಚದುರಂಗದಾಟದಿಂದ ನಿಖಿಲ್ ಗೆ ಟಿಕೆಟ್; ನಾಮಪತ್ರ ಸಲ್ಲಿಕೆ ನಂತರ ಕಣ್ಣೀರಿನ ನಾಟಕ ಪ್ರಾರಂಭ: ಡಿ.ಕೆ ಸುರೇಶ್
ಬೆಂಗಳೂರು: ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 […]
ಶಿವಮೊಗ್ಗ : ಲಾರಿ- ಬೈಕ್ ಭೀಕರ ಅಪಘಾತ; ಇಬ್ಬರ ಸಾವು, ಓರ್ವ ಗಂಭೀರ
ಶಿವಮೊಗ್ಗ: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಮಲವಗೊಪ್ಪ ಎಂಬಲ್ಲಿ ಅ.24ರ ಗುರುವಾರ ರಾತ್ರಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಒಂದೇ ಬೈಕ್ನಲ್ಲಿದ್ದ ಮೂವರ ಪೈಕಿ […]
ಶಿವಮೊಗ್ಗ : ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು!
ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಎದುರು ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರು ನಿಲ್ಲಿಸದೆ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಗುರುವಾರ (ಅ.24) ಮಧ್ಯಾಹ್ನ ನಡೆದಿದೆ. ಬಿ.ಹೆಚ್.ರಸ್ತೆಯಲ್ಲಿ ವಾಹನ ತಪಾಸಣೆ […]
