ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಯಶವಂತಪುರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಮಾಜಿ ಸಚಿವ ಸಿಪಿ ಯೋಗೇಶ್ವರ್ […]
Month: October 2024
ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್ : ಯಾಸಿರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ. ಕರ್ನಾಟಕದ ಸಂಡೂರು […]
ಚನ್ನಪಟ್ಟಣ ಉಪ ಚುನಾವಣೆ: ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿ – ಬಿಎಸ್ ವೈ, ಎಚ್ ಡಿಕೆ ಘೋಷಣೆ
ಬೆಂಗಳೂರು: ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕೊನೆಗೂ ಗುರುವಾರ ಘೋಷಣೆಯಾಗಿದೆ. ಅಳೆದು ತೂಗಿ ಕೊನೆ ಕ್ಷಣದಲ್ಲಿ ಚನ್ನಪಟ್ಟಣದಿಂದ ಎನ್ ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ […]
ನಾಳೆ ರೈತರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಮುತ್ತಿಗೆ – ಸಾಗರದಿಂದ ಪಾದಯಾತ್ರೆ
ಸಾಗರ: ನಾಳೆ ಲಿಂಗನಮಕ್ಕಿ ಜಲಾಶಯಕ್ಕೆ ರೈತರಿಂದ ಮುತ್ತಿಗೆ ಮತ್ತು ಸಾಗರದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಿನೇಶ್ ಶಿರವಾಳ ಹೇಳಿದರು ಇಲ್ಲಿನ ಎ.ಸಿ .ಕಛೇರಿ ಎದುರು ನಡೆಯುತ್ತಿರುವ ರೈತ […]
ದೀಪಾವಳಿಗೆ ಸತತ ನಾಲ್ಕು ದಿನ ಬ್ಯಾಂಕ್ ರಜೆ : ನವೆಂಬರ್ನಲ್ಲಿ ರಜಾ ದಿನಗಳ ಪಟ್ಟಿ
ನವದೆಹಲಿ : ಭಾರತದಲ್ಲಿ ಅತಿ ವ್ಯಾಪಕವಾಗಿ ಆಚರಿಸಲಾಗುವ ಹಬ್ಬಗಳಲ್ಲಿ ದೀಪಾವಳಿ ಪ್ರಮುಖವಾದುದು. ಈ ಹಬ್ಬದ ಸಂದರ್ಭದಲ್ಲಿ ಬ್ಯಾಂಕುಗಳು ಸತತ ನಾಲ್ಕು ದಿನ ಬಂದ್ ಆಗಿರುತ್ತವೆ. ಇದರಲ್ಲಿ ಭಾನುವಾರವೂ ಒಂದು ಒಳಗೊಂಡಿದೆ. ಅಕ್ಟೋಬರ್ 31ರಂದು ಆರಂಭವಾಗಿ […]
ವಯನಾಡು ಉಪ ಚುನಾವಣೆ: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ, ರಾಹುಲ್ ಜೊತೆ ಭರ್ಜರಿ ರೋಡ್ ಶೋ
ಕಲ್ಪೆಟ್ಟಾ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬುಧವಾರ ವಯನಾಡು ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆ ವಿಪಕ್ಷ […]
ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದೇನೆ : ಸಿಪಿ ಯೋಗೇಶ್ವರ್ ಹೇಳಿಕೆ
ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಗೆ ಬಿಗ್ ಶಾಕ್ ನೀಡಿ ಇಂದು ಅಧಿಕೃತವಾಗಿ ಬಿಜೆಪಿಯ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಸಿಪಿ ಯೋಗೇಶ್ವರ್ […]
ಇಂದು ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ : ನಾಳೆ ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ
ಮೈಸೂರು : ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ವಿಶೇಷ ವಿಮಾನದಲ್ಲಿ ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ […]
ಸಮಾಜವಾದಿ ಪಕ್ಷದಿಂದ ‘ಸಿ.ಪಿ ಯೋಗೇಶ್ವರ್’ ಸ್ಪರ್ಧೆ : ಬಿ-ಫಾರಂ ಪಡೆದ ಪೋಟೋ ವೈರಲ್
ಬೆಂಗಳೂರು: ವಿಧಾನ ಪರಿಷತ್ತಿನ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಸಿ.ಪಿ ಯೋಗೇಶ್ವರ್, ಬಿಜೆಪಿ ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ […]
ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ… ವಿಡಿಯೋ
ಹೈದರಾಬಾದ್: ಗೆಳೆಯನ ಹುಟ್ಟುಹಬ್ಬದ ಪಾರ್ಟಿಗೆಂದು ಹೋಟೆಲ್ ಗೆ ಬಂದಿದ್ದ ಯುವಕನೊಬ್ಬ ಹೋಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಜೀವ ಕಳೆದುಕೊಂಡಿರುವ ಘಟನೆ ಸೋಮವಾರ(ಅ.21) ಹೈದರಾಬಾದ್ ನಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಉದಯ್ […]
