ಚನ್ನಪಟ್ಟಣ : ಭಾರೀ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಕೆ ಮಾಡುವುದಾಗಿ ಎಂದು ಸಿ.ಪಿ ಯೋಗೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ […]
Month: October 2024
ಹೆಚ್ಚಾಗುತ್ತಿದೆ `ಹೃದಯಾಘಾತ’ ದ ಪ್ರಕರಣಗಳು : ಹೃದಯಾಘಾತದಿಂದ ತಂದೆ-ಮಗ ಸಾವು!
ಹಾವೇರಿ : ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಹಾವೇರಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ತಂದೆ, ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿಯಲ್ಲಿ ತಂದೆ ಡಾ. ವೀರಭದ್ರಪ್ಪ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದರು. ತಂದೆಯ ಸಾವಿನ […]
ಹೊಳೆಹೊನ್ನೂರು : ರಣಭೀಕರ ಮಳೆ – ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ
ಹೊಳೆಹೊನ್ನೂರು: ಭಾನುವಾರ ರಾತ್ರಿ ಸುರಿದ ಭೀಕರ ಮಳೆಯಿಂದ ಕೋಳಿ ಫಾರಂಗೆ ನೀರು ನುಗ್ಗಿ 3500 ಕೋಳಿ ಮರಿಗಳು ಸಾವನ್ನಪ್ಪಿರುವ ಘಟನೆ ಸಮೀಪದ ಅರಹತೊಳಲು ಗ್ರಾಮದಲ್ಲಿ ನಡೆದಿದೆ. ಮಹೇಶ್ ಎಂಬುವರಿಗೆ ಸೇರಿದ ಕೋಳಿಫಾರಂ ಇದಾಗಿದ್ದು ಸುಮಾರು […]
ನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ರಾಜೀನಾಮೆ ಬಳಿಕ ಸಿಪಿ ಯೋಗೇಶ್ವರ್ ಘೋಷಣೆ
ಹುಬ್ಬಳ್ಳಿ : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ರಾಜಿನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು […]
ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ?: ತನಿಖೆಗೆ ಸಚಿವ ಭೈರತಿ ಸುರೇಶ್ ಆಗ್ರಹ; ‘ಅಂಗೈ ಹುಣ್ಣಿಗೆ ಕನ್ನಡಿ ಬೇಕೇ’ ಎಂದ ಬಿವೈ ವಿಜಯೇಂದ್ರ
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಅವರ ಸಾವಿನಲ್ಲಿ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂದು ನನಗೆ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ […]
ಶಿವಮೊಗ್ಗ : ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ – ಮಾಜಿ ಉದ್ಯೋಗಿಯ ಮೇಲೆ ಆರೋಪ
ಶಿವಮೊಗ್ಗ: ನಗರದ ದ್ವಿಚಕ್ರ ವಾಹನ ಶೋ ರೂಂನಲ್ಲಿ ಸೋಮವಾರ (ಅ.21) ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಶಿವಮೊಗ್ಗ ಎನ್.ಟಿ.ರಸ್ತೆ ಜಂಕ್ಷನ್ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಸೋಮವಾರ ಬೆಳಗ್ಗೆ […]
‘MLC’ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ : ಚನ್ನಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ!
ಬೆಂಗಳೂರು : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹುಬ್ಬಳ್ಳಿಗೆ ತೆರಳಿ ಸಭಾಪತಿಯಾಗಿರುವ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ […]
ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಗರಂ
ಬೆಂಗಳೂರು : ಮೈತ್ರಿ ಪಾಲನೆ ವಿಚಾರವಾಗಿ ನನ್ನ ವರ್ಚಸ್ಸು ಹಾಳು ಮಾಡಲು ಕೆಲ ಬಿಜೆಪಿ ನಾಯಕರ ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ಮೇಲೆ ಗರಂ ಆಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ […]
ಶಿವಮೊಗ್ಗ : ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು
ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಲವೆಡೆ ಸಮಸ್ಯೆಗೆ ಕಾರಣವಾಗಿದೆ. ಧಾರಾಕಾರ ಮಳೆಯಿಂದ ಕೋಳಿ ಫಾರಂಗೆ ಕೆರೆ ನೀರು ನುಗ್ಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ […]
ಪಕ್ಷದ ಹಿತದೃಷ್ಟಿಯಿಂದ ವರಿಷ್ಠರ ತೀರ್ಮಾನಕ್ಕೆ ತಲೆಬಾಗಿದ್ದೇನೆ : ಬಸವರಾಜ ಬೊಮ್ಮಾಯಿ
ಬೆಂಗಳೂರು: ಪಕ್ಷದ ಹಿತದೃಷ್ಟಿ, ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ನನ್ನ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲು ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ. ಪಕ್ಷ ನನ್ನ ಮೇಲೆ ಭರವಸೆ ಇಟ್ಟು […]
