Trending

ರೈತರು ಧೃತಿಗೆಡಬಾರದು, ರಾಜ್ಯ ಸರ್ಕಾರ ‘ರೈತಪರ’ವಾಗಿದೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 […]

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರನ್ನು ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಮೂಲಗಳು 92 ರ ಹರೆಯದ ಕೃಷ್ಣ ಅವರ ದಾಖಲಾತಿಯನ್ನು ಖಚಿತಪಡಿಸಿದ್ದು, ಆದರೆ ಅವರುಯಾವ ಸಮಸ್ಯೆಯಿಂದ ಬಳಲುತ್ತಿದ್ದಾರೆ […]

ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಬಂಧನ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ 2ಕೋಟಿ ರೂ. ಇಸಿದುಕೊಂಡು ವಂಚಿಸಿದ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರ ಗೋಪಾಲ ಜೋಶಿ ಅವರನ್ನು ಬೆಂಗಳೂರು ಪೊಲೀಸರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಹುಬ್ಬಳ್ಳಿಗೆ […]

ತೀರ್ಥಹಳ್ಳಿಯ ನೂತನ ಪ್ರಭಾರ ತಹಶೀಲ್ದಾರ್ ಆಗಿ ರಂಜಿತ್ ಎಸ್. ನೇಮಕ!

ತೀರ್ಥಹಳ್ಳಿ : ತಾಲೂಕಿಗೆ ನೂತನ ತಹಸೀಲ್ದಾರ್ ಆಗಿ ಶಿಕಾರಿಪುರದಿಂದ ಆಗಮಿಸಿರುವ ರಂಜಿತ್ ಎಸ್ ಅವರನ್ನು ಸರ್ಕಾರ ಪ್ರಭಾರ ತಹಸೀಲ್ದಾರ್ ರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಚೆನ್ನಗಿರಿ ತಾಲೂಕಿನವರಾದ ರಂಜಿತ್ ಕೆಎಎಸ್ ಅಧಿಕಾರಿಯಾಗಿದ್ದಾರೆ. ಅವರು 19-10-2024ರ […]

ಕರ್ನಾಟಕ ಪೊಲೀಸರಿಗೆ ಗುಡ್ ನ್ಯೂಸ್ : 20 ಲಕ್ಷದಿಂದ 50 ಲಕ್ಷಕ್ಕೆ ವಿಮಾ ಯೋಜನೆ ಮೊತ್ತ ಹೆಚ್ಚಳ

ಬೆಂಗಳೂರು : ಪೊಲೀಸರಿಗೆ ವಿಶೇಷ ಗುಂಪು ವಿಮಾ ಯೋಜನೆ ಮೊತ್ತವನ್ನು 20 ಲಕ್ಷದಿಂದ ರೂ. 50 ಲಕ್ಷಕ್ಕೆ ಹೆಚ್ಚಳ ಮಾಡಿ ಶುಕ್ರವಾರ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಂದ ಆದೇಶ ಹೊರಡಿಸಿದೆ. ಆ ಮೂಲಕ ಕರ್ನಾಟಕದ […]

ಭಾರತದ ಶ್ರೀಮಂತ ನಟಿ ಇವರೇ ನೋಡಿ

ಭಾರತದ ಟಾಪ್ 10 ಶ್ರೀಮಂತ ನಟಿಯರ ಪಟ್ಟಿ ಹೊರಬಿದ್ದಿದೆ. ನಟಿ ಆಲಿಯಾ ಭಟ್‌ನಿಂದ ಹಿಡಿದು ನಟಿ ದೀಪಿಕಾ ಪಡುಕೋಣೆವರೆಗೆ ಈ ಪಟ್ಟಿಯಲ್ಲಿ ಹೆಸರುಗಳಿವೆ. 90ರ ದಶಕದ ನಟಿಯೊಬ್ಬರು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ನಂಬರ್ ಒನ್ […]

BJP ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ: ಪ್ರಹ್ಲಾದ್ ಜೋಶಿ ಕುಟುಂಬಸ್ಥರ ವಿರುದ್ಧ FIR ದಾಖಲು

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ, ಸಹೋದರಿ ವಿಜಯ ಲಕ್ಷ್ಮೀ ಜೋಶಿ ಸೇರಿ ಮೂವರ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ […]

ಇಡಿ ದಾಳಿ ಬೆದರಿಕೆ ತಂತ್ರ, ಇದಕ್ಕೆಲ್ಲಾ ಸಿಎಂ ಸಿದ್ದರಾಮಯ್ಯ ಹೆದರಲ್ಲ : ಡಿಕೆ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ಒಂದು ಬೆದರಿಕೆ ತಂತ್ರ. ಇದಕ್ಕೆಲ್ಲಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆದರುವುದಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಅವರು ಶುಕ್ರವಾರ ಹೇಳಿದ್ದಾರೆ. […]

ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶದ 7 ಪ್ರಜೆಗಳು ಪತ್ತೆ, ಪೊಲೀಸರ ವಶಕ್ಕೆ

ಶಿವಮೊಗ್ಗ: ನಗರದಲ್ಲಿ ಇಂದು 7 ಬಾಂಗ್ಲಾ ಪ್ರಜೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಜಯನಗರ ಠಾಣೆಯ ಪೊಲೀಸರು 7 ಬಾಂಗ್ಲಾ ಪ್ರಜೆಗಳನ್ನು ನಗರದಲ್ಲಿ ಪತ್ತೆ ಹಚ್ಚಿದ್ದಾರೆ. ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡ […]

ಸಾಗರ : ಶಿಕ್ಷಣದಲ್ಲಿ ಸಾಧನೆ ಮಾಡಿದ ಬುಡಕಟ್ಟು ಮಕ್ಕಳಿಗೆ ಸನ್ಮಾನ

ಸಾಗರ: ತಾಲ್ಲೂಕು ಆಡಳಿತ,ಸಮಾಜ ಕಲ್ಯಾಣ ಇಲಾಖೆ,ನಗರಸಭೆ ಮತ್ತು ವಿವಿಧ ಸಂಘಟನೆ ಗಳ ಆಶ್ರಯದಲ್ಲಿ ಇಂದು ಸುರ್ವರ್ಣ ಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಬುಡಕಟ್ಟು ಮಕ್ಕಳಿಗೆ ಸನ್ಮಾನಿಸಲಾಯಿತು. […]

[pj-news-ticker]