ಬೆಂಗಳೂರು: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದ ಮೊದಲ ಪಂದ್ಯದ ಮೊದಲ ದಿನ ಮಳೆ ಕಾಟ ನೀಡಿದರೆ ಎರಡನೇ ದಿನದಾಟದಲ್ಲಿ ಬ್ಯಾಟರ್ ಗಳು ಕ್ರೀಸ್ ನಲ್ಲಿ ನಿಲ್ಲಲೂ ಪರದಾಡಿದರು. ನ್ಯೂಜಿಲ್ಯಾಂಡ್ ವೇಗಿಗಳ ಬಿಗು ದಾಳಿಗೆ ಸಿಲುಕಿದ ಟೀಂ […]
Month: October 2024
ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!
ತೀರ್ಥಹಳ್ಳಿ: ತಾಲೂಕು ದಂಡಾಧಿಕಾರಿ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಹಶೀಲ್ದಾರ್ ಜಕ್ಕಣ್ಣ ಗೌಡರ್ ನ್ಯಾಯಾಲಯದ ಕೆಲಸ ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿನ ನರ್ತಕಿ ಚಿತ್ರಮಂದಿರ ಎದುರು […]
ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ : ಶೇ.3ರಷ್ಟು ಡಿಎ ಹೆಚ್ಚಳ
ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ […]
ಸಾಗರ : ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು
ಸಾಗರ: ಶಾಲಾವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ಶಿಕ್ಷಕರೊಬ್ಬರು ಕುಸಿದು ಮೃತಪಟ್ಟ ಘಟನೆ ಅ.16ರ ಬುಧವಾರ ನಡೆದಿದೆ. ಇಲ್ಲಿನ ಪ್ರಗತಿ ಸಂಯುಕ್ತ ಪ್ರೌಢಶಾಲೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಜಾನನ ಹಿರೇಮಠ […]
ಶಿವಮೊಗ್ಗ : ಚರಂಡಿಗೆ ಬಿದ್ದ ಸಿಟಿ ಬಸ್ – ಹಲವು ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ :ಸಿಟಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಬಳಿ ನಡೆದಿದೆ. ಬೊಮ್ಮನಕಟ್ಟೆಯಿಂದ ಗೋಪಾಲಕ್ಕೆ ತೆರಳುತ್ತಿದ್ದ ಖಾಸಗಿ ಸಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ […]
ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾ ಸ್ವಾಮಿ ಪತ್ನಿ
ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ […]
ಶಿವಮೊಗ್ಗ : ಜೈಲಿನಿಂದ ಮೊಬೈಲ್ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!
ಶಿವಮೊಗ್ಗ:ಜೈಲಿನಲ್ಲಿ ಈಗಲೂ ಮೊಬೈಲ್ ಸಿಗುತ್ತದೆ ಎಂಬ ಆರೋಪಗಳಿಗೆ ಮತ್ತೊಂದು ಪ್ರಕರಣ ಪುಷ್ಠಿ ನೀಡಿದ್ದು, ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದು ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ […]
ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಗೆ ದಿನಾಂಕ ಫಿಕ್ಸ್ : ನ.13ಕ್ಕೆ ಮತದಾನ, ನ.23ಕ್ಕೆ ಫಲಿತಾಂಶ
ನವದೆಹಲಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಿಸಲಾಗಿದೆ. ಚೆನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಘೋಷಣೆಯಾಗಲಿದೆ. ಹೆಚ್ ಡಿ ಕುಮಾರಸ್ವಾಮಿ ಅವರು […]
ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ
ಮುಂಬಯಿ: ಖ್ಯಾತ ನಟ ಅತುಲ್ ಪರ್ಚುರೆ ಅವರು 57 ನೇ ವಯಸ್ಸಿನಲ್ಲಿ ಸೋಮವಾರ ನಿಧನ ಹೊಂದಿದ್ದಾರೆ. ಮರಾಠಿ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಜನಪ್ರಿಯರಾಗಿದ್ದ ಪರ್ಚುರೆ ಅವರು ಸೂರ್ಯಾಚಿ ಪಿಳ್ಳೆ ಎಂಬ ಸ್ಟೇಜ್ ಶೋನಲ್ಲಿ ಕೆಲಸ […]
‘ನಟ ದರ್ಶನ್’ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೊಲೆ ಕೇಸ್ ಜಾಮೀನು ಅರ್ಜಿ ವಜಾ, ಜೈಲೇ ಗತಿ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯವು ತನ್ನ […]
