ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜೈಲುಪಾಲಾಗಿದೆ. ಇಂತಹ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಗೆ ಎಸ್ ಪಿಪಿ ವಾದಿಸಿ ಎ.13 ಆರೋಪಿ ದೀಪಕ್ ವಿರುದ್ಧ ಕೊಲೆ ಆರೋಪವಿಲ್ಲ. […]
Month: October 2024
ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು…!
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರಿಗೆ ಜಾಮೀನು ನೀಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ. ನಾಳೆ ಅವರು ಜೈಲಿನಿಂದ ಹೊರಗೆ ಬರುವ ಸಾಧ್ಯತೆ […]
1 ರಿಂದ 11 ಸೀಸನ್ಸ್.. ಬಿಗ್ಬಾಸ್ ನಿರೂಪಣೆಗೆ ಕಿಚ್ಚ ಪಡೆದ ಸಂಭಾವನೆ ಎಷ್ಟು?
ಬೆಂಗಳೂರು: ಬಿಗ್ ಬಾಸ್ ಸೀಸನ್ -11 ಯಶಸ್ವಿಯಾಗಿ ಸಾಗುತ್ತಿರುವ ಬೆನ್ನಲ್ಲೇ ಕಿಚ್ಚ ಸುದೀಪ್ ಇದು ತನ್ನ ಕೊನೆಯ ಸೀಸನ್ ಎಂದು ಟ್ವೀಟ್ ಮಾಡಿದ ಬಳಿಕ ವೀಕ್ಷಕರು ಶಾಕ್ ಆಗಿದ್ದಾರೆ. ಬಿಗ್ ಬಾಸ್ನಲ್ಲಿ ಯಾವುದೇ ಸ್ಪರ್ಧಿಗಳಿರಲಿ, […]
ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ನಾಲ್ವರು
ಬೆಂಗಳೂರು: ನಗರದ ಹೊರವಲಯದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ. ತಂದೆ, ತಾಯಿ ಮತ್ತು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹವೇ ಘಟನೆಗೆ ಕಾರಣ […]
”ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ?” : ಸಿದ್ದರಾಮಯ್ಯ ಕಿಡಿ
ಬೆಳಗಾವಿ: ”ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಸ್ವಾಗತಿಸುತ್ತೇವೆ” ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ”ವಿಜಯೇಂದ್ರ ಏನು ಪುರೋಹಿತನಾ? ಜ್ಯೋತಿಷಿನಾ?” ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ. […]
ಜೈಲಿಂದಲೇ ಎಲ್ಲಾ ‘ಆಟ’ ಆಡುತ್ತಿರುವ ಲಾರೆನ್ಸ್ ಬಿಷ್ಣೋಯ್ ಮತ್ತವನ ಗ್ಯಾಂಗ್ನ ಅಸಲಿಯತ್ತೇನು? ಇಲ್ಲಿದೆ ಫುಲ್ ಡೀಟೇಲ್ಸ್
ಅಜಿತ್ ಪವಾರ್ ಬಣದ ಎನ್ಸಿಪಿ ಪಕ್ಷದ ಹೆಸರಾಂತ ನಾಯಕರೆನಿಸಿದ್ದ ಬಾಬಾ ಸಿದ್ದಿಕಿ ಅವರ ಹತ್ಯೆಯ ಹಿಂದೆ ಲಾರೆನ್ಸ್ ಬಿಷ್ಣೋಯ್ ಎಂಬ ಗ್ಯಾಂಗ್ಸ್ಟರ್ ಹೆಸರು ಕೇಳಿಬಂದಿದೆ. ಪೊಲೀಸರೂ ಕೂಡ ಇದೇ ಅನುಮಾನ ಇಟ್ಟುಕೊಂಡಿದ್ದಾರೆ. ಲಾರೆನ್ಸ್ ಬಿಷ್ಣೋಯ್ […]
ಬಡಿಗೆಗಳ ಜಾತ್ರೆ : 70 ಜನರಿಗೆ ಗಾಯ – ಇಬ್ಬರ ಸ್ಥಿತಿ ಗಂಭೀರ
ಸಿರುಗುಪ್ಪ: ತಾಲೂಕಿನ ಗಡಿಗ್ರಾಮ ಸೀಮಾಂಧ್ರ ಪ್ರದೇಶದ ದೇವರಗುಡ್ಡದ ಮಾಳ ಮಲ್ಲೇಶ್ವರ ಜಾತ್ರೆಯಲ್ಲಿ ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಬೆಳಗಿನ ವರೆಗೆ ನಡೆದ ಬಡಿದಾಟದ ಜಾತ್ರೆಯಲ್ಲಿ ಒಟ್ಟು 70 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. […]
ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ
ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿಯಾದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ರವಿವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಕಾರು ಪಲ್ಟಿಯಾಗಿದೆ. ಬೆಂಗಳೂರಿನ ನೆಲಮಂಗಲ ಮೂಲದ […]
ಡಾ.ರಾಜ್ ಕುಮಾರ್ ಅವರಿಗೆ ಮೊದಲ ಬಾರಿಗೆ ಸಿನಿಮಾದಲ್ಲಿ ಹಾಡುವಂತೆ ಹೇಳಿದ್ದೇ ನಾನು: ಇಳಯರಾಜಾ
ಮೈಸೂರು: ಕನ್ನಡದ ಮೇರುನಟ ಡಾ ರಾಜ್ ಕುಮಾರ್ ಅವರನ್ನು ಚಿತ್ರವೊಂದಕ್ಕೆ ಮೊದಲ ಬಾರಿಗೆ ಹಾಡಿಸುವಂತೆ ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್ ಅವರಿಗೆ ಹೇಳಿದ್ದು ನಾನೇ ಎಂಬ ವಿಷಯವನ್ನು ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ಹಾಗೂ […]
ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು
ಪಡುತೋನ್ಸೆ: ಗ್ರಾಮದಲ್ಲಿ ಸಿಕ್ಕಿಬಿದ್ದ ಬಾಂಗ್ಲಾ ಅಕ್ರಮ ವಲಸಿಗರು ಸುಮಾರು ಐದು ವರ್ಷಗಳಿಂದ ನೆಲೆಸಿದ್ದರೂ ಯಾರಿಗೂ ಲವಲೇಶದಷ್ಟೂ ಅನುಮಾನವೇ ಬಂದಿರಲಿಲ್ಲ. ಬಾಂಗ್ಲಾ ಅಕ್ರಮ ವಲಸಿಗರ ಚಟುವಟಿಕೆ ಬಗ್ಗೆ ಸ್ಥಳೀಯರಲ್ಲಿ ಮಾಹಿತಿ ಕೇಳಿದಾಗ ಹಲವರು ಅಚ್ಚರಿ ವ್ಯಕ್ತಪಡಿಸಿದರು. […]
