Trending

ಶಿವಮೊಗ್ಗ ಪಾಲಿಕೆಗೆ ಸಚಿವ ಬೈರತಿ ಸುರೇಶ್​ ದಿಢೀರ್‌ ಭೇಟಿ : ಸಮಸ್ಯೆ ಬಗೆಹರಿಸದ ಅಧಿಕಾರಿ ಸಸ್ಪೆಂಡ್‌!

ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆಗೆ ಶನಿವಾರ ದಿಢೀರ್ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ಸಾರ್ವಜನಿಕರಿಂದ ದೂರು ದಾಖಲಾಗಿ ಹಲವು ದಿನ ಕಳೆದರೂ ಸಮಸ್ಯೆ ಪರಿಹರಿಸದ ಆರೋಗ್ಯ ನಿರೀಕ್ಷಕನನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ […]

ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆ ಬಂಧನ

ಹುಬ್ಬಳ್ಳಿ : ಹೆತ್ತ ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆಯನ್ನ ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 19 ರಂದು ಆಸ್ತಿ ವಿಚಾರಕ್ಕೆ ತಂದೆ ನಾಗರಾಜ್ ಹಾಗೂ ಮಗ […]

ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ : ಸುದ್ದಿಗೋಷ್ಠಿ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ

ಮೈಸೂರು: ರೇಣುಕಾಚಾರ್ಯ ನೇತೃತ್ವದಲ್ಲಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಬಣದ ಬಿಜೆಪಿ ಕಾರ್ಯಕರ್ತರೊಬ್ಬರು ಎದ್ದು ನಿಂತು, ಕೊಡಲೇ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಗಲಾಟೆ ಮಾಡಿದ ಪ್ರಸಂಗ ಇಂದು […]

ಶಿವಮೊಗ್ಗ : ಹಾಡಹಗಲೇ ರೌಡಿಯ ಬರ್ಬರ ಹತ್ಯೆ

ಶಿವಮೊಗ್ಗ  : ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ರಾಜೇಶ್ ಶೆಟ್ಟಿ (38 ) […]

ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಚಿಕ್ಕಿ’ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ!

ತುಮಕೂರು : ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಎಂಬಲ್ಲಿ ನಡೆದಿದೆ. ಇಂದು ಕೋಣನಕುರಿಕೆ ಸರ್ಕಾರಿ ಪ್ರಾಥಮಿಕ […]

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಹಲವು ಬೇಡಿಕೆಗಳ ಸಂಬಂಧ ಮನವಿ ಪತ್ರ ಸಲ್ಲಿಕೆ

ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ […]

ವಯನಾಡ್ ನೂತನ ಸಂಸದೆ ಪ್ರಿಯಾಂಕ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, […]

ಇನ್ಮುಂದೆ ವಿವಿಗಳಿಗೆ ‘ಮುಖ್ಯಮಂತ್ರಿ’ಯೇ ಕುಲಪತಿ: ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್

ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ […]

ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಕುಸಿತ : ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನ ಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿತಗೊಂಡಿದೆ. ಸೇತುವೆಯ ಕೆಳಗಿನ ಪಿಲ್ಲರ್ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. […]

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು

ಕಾರವಾರ : ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ […]

[pj-news-ticker]