ಹೊಸನಗರ : ಕಾಡು ಹಂದಿಯನ್ನು ಅಕ್ರಮವಾಗಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಕೆ.ಜಿ ಮಾಂಸ ಸಹಿತ ಒಬ್ಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ […]
Month: November 2024
ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ 12.63 ಕೋಟಿ ರೂ. ಹಣ, 51 ಗ್ರಾಂ ಚಿನ್ನ
ಹಾಸನ : ಹಾಸನದ ಹಾಸನಾಂಬೆ ದೇವಿ ಉತ್ಸವ ನಿನ್ನೆ ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ […]
ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
ದಾವಣಗೆರೆ: ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ […]
ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ಶುಲ್ಕ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
ಪಾಟ್ನಾ: ಜನ ಸೂರಜ್ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರು ರಾಜಕೀಯ ಪಕ್ಷಗಳಿಗೆ ಚುನಾವಣಾ ಕಾರ್ಯತಂತ್ರದ ಸೇವೆಗಳಿಗಾಗಿ 100 ಕೋಟಿಗೂ ಹೆಚ್ಚು ಶುಲ್ಕ ವಿಧಿಸುತ್ತಾರೆ. ಮುಂಬರುವ ಬಿಹಾರ ಉಪಚುನಾವಣೆಯ ಪ್ರಚಾರದಲ್ಲಿ ಪ್ರಶಾಂತ್ ಕಿಶೋರ್ ಅವರೇ ಈ […]
ಶಿವಮೊಗ್ಗ : ಮೈಮೇಲೆ ಬಿಸಿ ಟೀ ಪಾತ್ರೆ ಬೀಳಿಸಿಕೊಂಡು 2 ವರ್ಷದ ಮಗು ಸಾವು!
ಶಿವಮೊಗ್ಗ : ಪೋಷಕರೇ ಎಚ್ಚರ, ಮೈಮೇಲೆ ಬಿಸಿ ಟೀ ಪಾತ್ರೆಯನ್ನು ಮೈಮೇಲೆ ಬೀಳಿಸಿಕೊಂಡು ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಜಿಲ್ಲೆ ಹೊಸನಗರ ತಾಲ್ಲೂಕು ಹಿರೀಮನೆ ನಿವಾಸಿ ರಾಜೇಶ್, ಅಶ್ವಿನಿ […]
ವಕ್ಫ್ ಬೋರ್ಡ್ ವಿರುದ್ಧ ಪ್ರಧಾನಿಗೆ ಶಾಸಕ ಯತ್ನಾಳ್ ಪತ್ರ
ವಿಜಯಪುರ: ವಕ್ಫ್ ಆಸ್ತಿಗಳ ರಾಷ್ಟ್ರೀಕರಣಕ್ಕೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೊಂದು ಪಾಕಿಸ್ತಾನ ದೇಶದಲ್ಲಿ ಆಗಲು ಬಿಡಬಾರದು. ಆ […]
