ಬೆಂಗಳೂರು : ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಒಂದು ತಂಡ ಈಗಾಗಲೇ ಬೀದರ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಿವೈ ವಿಜಯೆಂದ್ರ ವಿರುದ್ಧ ಹೊಸದೊಂದು […]
Month: November 2024
ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
ತೀರ್ಥಹಳ್ಳಿ: ದೇಶದ ಗಮನ ಸೆಳೆದ ಎರಡು ಭಯೋತ್ಪಾದಕ ಘಟನೆಗಳಾದ ಕುಕ್ಕರ್ ಬಾಂಬ್ ಮತ್ತು ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಡಿದ ಶಾರಿಕ್ ಮತ್ತು ಮತಿನ್ ಮೂಲ ತೀರ್ಥಹಳ್ಳಿಯಾಗಿದೆ. ಅಷ್ಟೇ ಅಲ್ಲದೆ ನಂದಿತಾ ಅತ್ಯಾಚಾರ ಮತ್ತು ಕೊಲೆಯ […]
ರಾಜ್ಯ ಸಂಪುಟ ಸರ್ಜರಿ ಫಿಕ್ಸ್ : ಶಾಸಕ ಬೇಳೂರು ಗೋಪಾಲಕೃಷ್ಣಗೆ ಸಚಿವ ಸ್ಥಾನ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಜರಿಯಾಗಲಿದೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟವನ್ನು ಪುನರ್ ರಚಿಸಲಿದ್ದಾರೆ. ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು […]
ನವ ಜಾತ ಶಿಶು ಅಪಹರಣ ಪ್ರಕರಣ ಸುಖಾಂತ್ಯ! ಮೂವರ ಬಂಧನ
ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ […]
ಆನಂದಪುರ : ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
ಆನಂದಪುರ: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾದ ಘಟನೆ ಆನಂದಪುರ ಪೊಲೀಸ್ ಸ್ಟೇಷನ್ ಮುಂಭಾಗ ಇಂದು ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದು, ಚಾಲಕ […]
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನೆ ಪರಿಶೀಲಿಸಿ, ವರದಿ ನೀಡಿ : ಮಧು ಬಂಗಾರಪ್ಪ ಸೂಚನೆ
ಶಿವಮೊಗ್ಗ: “ಸರ್ಕಾರಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಮ್ಮ ಸರ್ಕಾರಿ ವಸತಿ ಗೃಹಕ್ಕೆ ಲೋಕೋಪಯೋಗಿ ಇಲಾಖೆಯ ನಿಯಮಾವಳಿ ವಿರುದ್ಧವಾಗಿ ಮನೆ ಪುನರ್ ನಿರ್ಮಾಣ ಮಾಡಿಕೊಂಡಿದ್ದು, ಈ ಕುರಿತು ಲೋಕೋಪಯೋಗಿ ಇಲಾಖೆರವರು ಪರಿಶೀಲಿಸಿ ಸಮಗ್ರ […]
ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಹಿರಿಯ ಮುಖಂಡ […]
ಸಾಗರ : ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ
ಸಾಗರ: ತಾಲೂಕಿನ ಕೆಳದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಳೂರಿನ ಅಪರೂಪದ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ (87) ವಯೋಸಹಜವಾದ ದೀರ್ಘ ಕಾಲದ ಅನಾರೋಗ್ಯದ ಹಿನ್ನೆಲೆ ತಮ್ಮ ಸ್ವಗೃಹದಲ್ಲಿ ಇಂದು ನಿಧನರಾಗಿದ್ದಾರೆ. 120 ಜಾತಿಯ […]
ಪ್ರೇಯಸಿ ಕೊಂದು, ಶವದ ಜತೆ ಒಂದು ದಿನ ಕಳೆದು ಪ್ರಿಯಕರ ಪರಾರಿ
ಬೆಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, […]
ವಿಜಯೇಂದ್ರಗೆ ಮತ್ತೊಂದು ಶಾಕ್ ಕೊಟ್ಟ ಯತ್ನಾಳ್
ಕಲಬುರಗಿ : ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ. ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು […]
