ಬೆಂಗಳೂರು : ಇಂದು ಭಾರತೀಯ ಸಂವಿಧಾನದ 75ನೇ ವರ್ಷದ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದಾದ್ಯಂತ ಇಂದು ಸಂವಿಧಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಒಂದು ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ […]
Month: November 2024
ಶಿಕಾರಿಪುರ : ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಸುತ್ತಿಗೆಯಿಂದ ಹೊಡೆದು, ಬರ್ಬರವಾಗಿ ಕೊಂದ ಮಗ
ಶಿಕಾರಿಪುರ : ಕ್ಷುಲ್ಲಕ ಕಾರಣಕ್ಕಾಗಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಮಗ ಕೋಪದಲ್ಲಿ ಸುತ್ತಿಗೆಯಿಂದ ತಂದೆಗೆ ಹೊಡೆದು ಗಾಯಗೊಳಿಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ […]
ಬುದ್ಧಿವಾದ ಹೇಳಿದ್ದಕ್ಕೆ ಮಗನಿಂದ ಹಲ್ಲೆ, ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟ ತಂದೆ
ಹುಬ್ಬಳ್ಳಿ: ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜ್ ಮೈಸೂರು (77) ಮಗನಿಂದ ಹತ್ಯೆಯಾದ ತಂದೆ. ಅಣ್ಣಪ್ಪ ಮೈಸೂರು ಕೊಲೆ ಮಾಡಿದ ಮಗ ಎಂದು […]
ಆಸೀಸ್ ವಿರುದ್ಧದ ಮೊದಲ ಟೆಸ್ಟ್ ; ದಾಖಲೆಯ 295 ರನ್ ಗಳಿಂದ ಗೆದ್ದ ಭಾರತ, 1-0 ಅಂತರದಿಂದ ಸರಣಿ ಮುನ್ನಡೆ
ಪರ್ತ್: ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆಯ 295 ರನ್ ಗಳಿಂದ ಭಾರತ ಗೆಲುವು ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಈ […]
1.15 ಲಕ್ಷ ಸಾರಿಗೆ ನೌಕರರ 2 ಸಾವಿರ ಕೋಟಿಗೂ ಅಧಿಕ ‘PF’ ಹಣ ನುಂಗಿದ ಸಾರಿಗೆ ಸಂಸ್ಥೆಯ ಅಧಿಕಾರಿಗಳು!?
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಗರಣಗಳ ಮೇಲೆ ಹಗರಣಗಳು ನಡೆಯುತ್ತಲೇ ಇವೆ. ಇದೀಗ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಒಟ್ಟು 1.15 ಲಕ್ಷ ನೌಕರರ 2 ಸಾವಿರ ಕೋಟಿಗೂ […]
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ ಮತ್ತು ಅಮಿತ್ […]
ಬಿಜೆಪಿ ಸೋಲಿಗೆ ಯತ್ನಾಳ್ನ ಹರಕು ಬಾಯಿ ಕಾರಣ : ರೇಣುಕಾಚಾರ್ಯ ವಾಗ್ದಾಳಿ
ದಾವಣಗೆರೆ : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಣವೆಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಬಿಎಸ್ವೈ ಬಣದ ಎಂಪಿ […]
ಮುಸ್ಲಿಂ ಮತದಿಂದ ನಿಮ್ಮಜ್ಜ ಸಿಎಂ – ಪ್ರಧಾನಿ, ಸಾಬ್ರ ಓಟಿನಿಂದಲೇ ನಿಮ್ಮಪ್ಪ ಗೆದ್ದಿದ್ದು: ಇಬ್ರಾಹಿಂ ತಿರುಗೇಟು
ಬೆಂಗಳೂರು: ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ […]
ಚನ್ನಪಟ್ಟಣ ಗೆಲುವಿಗೆ ಬಿಜೆಪಿ – ಜೆಡಿಎಸ್ ನವರೂ ಸಹಕರಿಸಿದ್ದಾರೆ : ಡಿ.ಕೆ.ಶಿವಕುಮಾರ್
ರಾಮನಗರ: ಚನ್ನಪಟ್ಟಣ ವಿಧಾನಸಭಭಾ ಚುನಾ ವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಾಯದ ಮೇಲೆ ಬರೆ ಎಳೆದಿದ್ದು, ನಮ್ಮ ಗೆಲುವಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು […]
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಗೆ ಭರ್ಜರಿ ಗೆಲುವು : ಅಧಿಕೃತ ಘೋಷಣೆಯೊಂದೆ ಬಾಕಿ
ಹಾವೇರಿ : ಶಿಗ್ಗಾವಿಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೇನು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಮೊದಲು ಹಲವು ಸುತ್ತುಗಳಲ್ಲಿ ಭರತ್ […]
