Trending

ಚನ್ನಪಟ್ಟಣದಲ್ಲಿ ಭರ್ಜರಿ ಗೆಲುವು ಸಾಧಿಸಿದ ‘ಸೈನಿಕ’ : ಎಂ.ಪಿ ಚುನಾವಣೆ ಸೇಡು ತೀರಿಸಿಕೊಂಡ ‘ಡಿಕೆ’ ಬ್ರದರ್ಸ್

ರಾಮನಗರ : ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ , NDA ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಡಾಕ್ಟರ್ ಸಿಎನ್ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ಡಿಕೆ […]

ಸಂಡೂರು ಕ್ಷೇತ್ರದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮಗೆ ಗೆಲುವು

ಬಳ್ಳಾರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೋರ ಬಿದ್ದಿದ್ದು, ಸಂಸದ ತುಕಾರಾಂ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ […]

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ ಮತ ಎಣಿಕೆ: ಮೂರು ಕ್ಷೇತ್ರಗಳಲ್ಲಿ ಕೈ ಮೇಲು

ಚನ್ನಪಟ್ಟಣ : ರಾಜ್ಯದಲ್ಲಿ ನವೆಂಬರ್ 13ರಂದು ನಡೆದ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಇಂದು ಫಲಿತಾಂಶ ಹೊರಬೀಳಲಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ […]

ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 85,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ. […]

‘ದಾವಣಗೆರೆ ವಿವಿ ಸಿಂಡಿಕೇಟ್ ಪ್ರಾಧಿಕಾರ’ದ ನಾಮನಿರ್ದೇಶಿತ ಸದಸ್ಯರಾಗಿ ‘ಡಾ.ಜಿ.ಕೆ ಪ್ರೇಮ’ ನೇಮಕ

ಬೆಂಗಳೂರು: ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಡಾ.ಜಿ.ಕೆ ಪ್ರೇಮ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ […]

ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್​ ಪಕ್ಷಪಾತ : ಮಧ್ಯ ಪ್ರವೇಶಿಸುವಂತೆ ಸಿಜೆಐಗೆ ಮನವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ […]

ಸರ್ಕಾರಿ ನೌಕರರಿಗೆ, ತೆರಿಗೆ ಪಾವತಿದಾರರಿಗೆ ‘BPL ಕಾರ್ಡ್’ ಕೊಡಬಾರದೆಂದು ನಿಯಮ ಮಾಡಿದ್ದೇ ಬಿಜೆಪಿ : ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ‌. ಈಗ ಇವರೇ ಪ್ರತಿಭನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಸಿಎಂ ಸಿದ್ಧರಾಮಯ್ಯ […]

ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ : ಶಿಕ್ಷಣ ಸಚಿವ ಗರಂ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು […]

ಆನಂದಪುರ : ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

ಆನಂದಪುರ: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್( 57) ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ  […]

ಗೌತಮ್ ಅದಾನಿ ವಿರುದ್ಧ ಯುಎಸ್ ಕೋರ್ಟ್ ಬಂಧನ ವಾರಂಟ್ ಜಾರಿ?

ನ್ಯೂಯಾರ್ಕ್: ಬಹು ಶತಕೋಟಿ ಡಾಲರ್ ವಂಚನೆಯ ಆರೋಪದ ಮೇಲೆ ಅಮೆರಿಕದಲ್ಲಿ ಪ್ರಮುಖ ಉದ್ಯಮಿ ಗೌತಮ್ ಅದಾನಿ ಅವರ ಮೇಲೆ ದೋಷಾರೋಪ ಹೊರಿಸಿದ್ದ ನ್ಯೂಯಾರ್ಕ್ನ ಜಿಲ್ಲಾ ನ್ಯಾಯಾಲಯ ನ್ಯೂಯಾರ್ಕ್ ನ್ಯಾಯಾಧೀಶರು ಗೌತಮ್ ಅದಾನಿಯವರ ಬಂಧನಕ್ಕೆ ವಾರಂಟ್ […]

[pj-news-ticker]