Trending

ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ  ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಹೆಬ್ರಿ […]

ಹೊಸನಗರ : ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ – 29 ವಿದ್ಯಾರ್ಥಿಗಳಿಗೆ ಗಾಯ

ಹೊಸನಗರ: ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಹೊರಟಿದ್ದ ಬಸ್ಸೊಂದು ಅಪಘಾತಕ್ಕೆ ತುತ್ತಾಗಿ 29 ಜನರು ಗಾಯಗೊಂಡ ಘಟನೆ ಮುಂಡಳ್ಳಿ ಸಮೀಪ‌ ನರ್ತಿಗೆ ಬಳಿ ನಡೆದಿದೆ. ಚಾಮರಾಜನಗರ ಆಳಂದೂರು ಖಾಸಗಿ ಶಾಲೆಯ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ಸು […]

ಸಾಗರ : ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ದಾಳಿ – ಜಿಂಕೆ ಮಾಂಸ ವಶ

ಸಾಗರ: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಜಯರಾಂ ಸೂರನಗದ್ದೆ ಅವರ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ […]

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ : ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪಾಟ್ನಾ: ಹೋಮ್‌ ವರ್ಕ್‌ ಮಾಡದ ಕಾರಣಕ್ಕೆ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬಿಹಾರದ ಅರ್ವಾಲ್ ಜಿಲ್ಲೆಯ ಉಮೈರಾಬಾದ್ ಪ್ರದೇಶದ ಹಿಮಾಲಯನ್ ವಸತಿ ಶಾಲೆಯಲ್ಲಿ ನಡೆದಿರುವುದು ವರದಿಯಾಗಿದೆ. ಐದನೇ ತರಗತಿಯಲ್ಲಿ ಓದುತ್ತಿರುವ ಅಮೃತ್ ರಾಜ್ […]

ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

ನವದೆಹಲಿ: ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಎಂದು ಅಸಮಾಧಾನಗೊಂಡಿದ್ದ ಮಾಜಿ ಸಚಿವ, ಆಪ್‌ ನ ಪ್ರಭಾವಿ ಮುಖಂಡ ಕೈಲಾಶ್‌ ಗೆಹ್ಲೋಟ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹರ್ಯಾಣ […]

ಶಿಕಾರಿಪುರ : ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ, ಗಣ್ಯರ ಸಂತಾಪ

ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ ಭಾನುವಾರ ಬೆಳಗ್ಗೆ ಹುಬ್ಬಳ್ಳಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಶಿವಲಿಂಗೇಶ್ವರ ಸ್ವಾಮೀಜಿ ಅವರು ಸೊರಬ ತಾಲೂಕಿನ ಗೆರೆಕೊಪ್ಪ […]

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯ: ಓರ್ವನಿಗೆ ಕಣ್ಣೇ ಕಿತ್ತುಬಂದು ಗಾಯ

ಹಾವೇರಿ: ಜಿಲ್ಲೆಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರಿ ತಿವಿದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಅದರಲ್ಲೂ ಓರ್ವನಿಗೆ ಕಣ್ಣೇ ಕಿತ್ತುಬಂದು ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯಲ್ಲಿ […]

ಮಂಗಳೂರು: ಉಚ್ಚಿಲ ಬಳಿ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ […]

ಶಿವಮೊಗ್ಗ : ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

ಶಿವಮೊಗ್ಗ: ಪೇಟ್ರೋಲ್ ಹಾಕುವಾಗ ಓಮಿನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ನಡೆದಿದೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ ಓಮಿನಿ ಕಾರು ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ […]

’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ – ಕೆ ಎಸ್ ಈಶ್ವರಪ್ಪ 

ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ವಿವಿಧ ಮಠಾಧೀಶರು ಶನಿವಾರ ಹೊಸದಾಗಿ “ಕ್ರಾಂತಿವೀರ ಬ್ರಿಗೇಡ್” ಘೋಷಿಸಿದರು. ವಿಜಯಪುರ ತಾಲೂಕಿನ ಮಖಣಾಪುರ ಸೋಮನಾಥ ಸ್ವಾಮೀಜಿ ಅವರನ್ನು ಬ್ರಿಗೇಡ್‌ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂದುಳಿದ ಮತ್ತು ದಲಿತರು […]

[pj-news-ticker]