ಹರಿಹರ: ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ದೂಡಾ) ಶಾಖಾ ಕಚೇರಿ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಶಾಸಕರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ವಿರುದ್ಧ ಸೋಮವಾರ ಹರಿಹಾಯ್ದ ಬಿಜೆಪಿ […]
Month: November 2024
ನಕ್ಸಲರ ಓಡಾಟದ ಸುದ್ದಿ : ಶೃಂಗೇರಿ ಬಳಿ ಇಬ್ಬರ ವಿಚಾರಣೆ ನಡೆಸಿದ ಪೊಲೀಸರು
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಕ್ಸಲರು ಕಾಣಿಸಿ ಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯಲ್ಲಿನ ಕಾರ್ಕಳ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ […]
ಚಿಕ್ಕಮಗಳೂರು : ಹೆಚ್ಚಾದ ಕಾಡಾನೆ ಉಪಟಳ; 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ
ಚಿಕ್ಕಮಗಳೂರು: ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ. ಇದೀಗ ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ […]
ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್
ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ […]
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : 6 ಜನ ಉಗ್ರರಿಗೆ ಐಸಿಸ್ ನಂಟು
ಬೆಂಗಳೂರು : ಕಳೆದ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಾದಂತಹ ವಿಷಯ ಬಹಿರಂಗವಾಗಿದ್ದು ಶಂಕಿತ 6 ಜನ […]
ಶಿಕಾರಿಪುರ : ಕುತ್ತಿಗೆಗೆ ಟವೆಲ್ ಬಿಗಿದು ಪತ್ನಿಯನ್ನು ಹತ್ಯೆ ಮಾಡಿದ ಪತಿ
ಶಿಕಾರಿಪುರ: ದಾಂಪತ್ಯ ಕಲಹದಿಂದ ಪತಿಯು ಪತ್ನಿಯನ್ನು ಹತ್ಯೆಗೈದ ಘಟನೆ ಇಂದು ನಡೆದಿದೆ. ಹತ್ಯೆಗೀಡಾದ ಮಹಿಳೆ ತಾಲ್ಲೂಕಿನ ಅಂಬ್ಲಿಗೊಳ್ಳ ಗ್ರಾಮದ ನಿವಾಸಿ ಗೌರಮ್ಮ(29)ಎಂದು ತಿಳಿದು ಬಂದಿದೆ. ಗೌರಮ್ಮ ಗ್ರಾಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದು, ಗಂಡ ಮನೋಜ್(30) […]
ಬಿಎಸ್ವೈ, ಶ್ರೀರಾಮುಲು ಮೇಲೆ ತನಿಖೆ ತೂಗುಗತ್ತಿ, ಪ್ರಾಸಿಕ್ಯೂಷನ್ಗೆ ನ್ಯಾಯಮೂರ್ತಿ ಶಿಫಾರಸು
ಬೆಂಗಳೂರು: ಕೋವಿಡ್ ಹಗರಣ ತನಿಖೆಯ ಮಧ್ಯಂತರ ವರದಿಯಿಂದ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ವರದಿ ನೀಡಿರುವ […]
ಪಾಕಿಸ್ತಾನದಲ್ಲಿ ರೈಲು ನಿಲ್ದಾಣ ಸ್ಫೋಟ; 20 ಜನರ ಸಾವು, 30 ಮಂದಿ ಗಾಯ
ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್ಫಾರ್ಮ್ಗೆ […]
ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ಬೆಂಗಳೂರು: 11 ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬಳು ಹಲ್ಲೆ ನಡೆಸಿ, ಹಲ್ಲು ಮುರಿಯುವಂತೆ ಹೊಡೆದಿರುವ ಘಟನೆಯೊಂದು ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು […]
ಸಾಗರ : ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಸಾಗರ: ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ […]
