ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ […]
Month: December 2024
ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಶಿಕ್ಷಣ – ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಸಂಸದರ ಕರೆ
ಶಿವಮೊಗ್ಗ: ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. […]
ಕಾಂಗ್ರೆಸ್ ಸಂಸದನ ಸೀಟ್ನಡಿ ಕಂತೆ ಕಂತೆ ಹಣ ಪತ್ತೆ : ಸದನದಲ್ಲಿ ತಾರಕಕ್ಕೇರಿದ ಕೋಲಾಹಲ
ನವದೆಹಲಿ: ತೆಲಂಗಾಣದಿಂದ ಚುನಾಯಿತರಾಗಿರುವ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಗದಿಪಡಿಸಲಾದ ಸೀಟ್ ಸಂಖ್ಯೆ 222 ಅಡಿಯಲ್ಲಿ 500 ರೂ. ಮುಖಬೆಲೆಯ ನೋಟುಗಳ ಕಂತೆ ಪತ್ತೆಯಾದ ಆಶ್ಚರ್ಯಕರ ಘಟನೆ ಇಂದು ಸಂಸತ್ನಲ್ಲಿ ನಡೆದಿದೆ. […]
‘ಗೂಗಲ್ ಮ್ಯಾಪ್’ ನಂಬಿ ರಾತ್ರಿಯಿಡಿ ಕಾಡಿನಲ್ಲೇ ಕಳೆದ ಕುಟುಂಬ : ಪೊಲೀಸರಿಂದ ನಾಲ್ವರ ರಕ್ಷಣೆ
ಬೆಳಗಾವಿ : ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಗೂಗಲ್ ಮ್ಯಾಪ್ ನಂಬಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ […]
ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಇಲ್ಲ : ಡಾ.ಜಿತೇಂದ್ರ ಸಿಂಗ್
ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಏರಿಕೆ ಮಾಡುವ ಇರಾದೆ ಸರಕಾರ ಮುಂದೆ ಇಲ್ಲ ಎಂದು ಲೋಕಸಭೆಗೆ ಮಾಹಿತಿ ನೀಡಲಾಗಿದೆ. ಸದನಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ ಖಾತೆ ಸಹಾಯಕ ಸಚಿವ ಡಾ.ಜಿತೇಂದ್ರ […]
ಶಿವಮೊಗ್ಗ : ಈಶ್ವರಪ್ಪಗೆ ಮತ್ತೆ ಸಂಕಷ್ಟ – 20 ದಿನದೊಳಗೆ ಮತ್ತೊಂದು ಕೇಸ್
ಶಿವಮೊಗ್ಗ: ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ 20 ದಿನದ ಅಂತರದಲ್ಲಿ ಎರಡನೇ ಕೇಸ್ ದಾಖಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲು […]
‘ವಿಪರೀತ ಕುಡಿತ, 14 ಬಾರಿ Rehab ಗೆ ದಾಖಲು’: ಸಚಿನ್ ತೆಂಡೂಲ್ಕರ್ ಗೆಳೆಯ ವಿನೋದ್ ಕಾಂಬ್ಳಿ ಆರೋಗ್ಯ ಸಮಸ್ಯೆ ಬಹಿರಂಗ ಮಾಡಿದ ಆಪ್ತ ಸ್ನೇಹಿತ
ಮುಂಬೈ: ಲೆಜೆಂಡರಿ ಕೋಚ್ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಸಚಿನ್ ತೆಂಡೂಲ್ಕರ್ ಆಪ್ತ ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತಿದ್ದು, ಅವರ ಹೀನಾಯ ಪರಿಸ್ಥಿತಿ ಕುರಿತು ಅವರ ಆಪ್ತ […]
ಹೆತ್ತ ತಂದೆ ತಾಯಿ, ಸಹೋದರಿಯನ್ನು ಹತ್ಯೆ ಮಾಡಿ ನಾಟಕ ಮಾಡಿದ ಮಗ ಕೊನೆಗೂ ಸಿಕ್ಕಿಬಿದ್ದ
ನವದೆಹಲಿ: ನಿನ್ನೆ ದಕ್ಷಿಣ ದೆಹಲಿಯನ್ನೇ ಬೆಚ್ಚಿ ಬೀಳಿಸಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದೀಗ ಹತ್ಯೆ ಆರೋಪಿಯ ವಿಚಾರ ತಿಳಿಯುತ್ತಿದ್ದಂತೆ ನೆರೆಹೊರೆಯವರೇ ಆಘಾತಕ್ಕೆ ಒಳಗಾಗಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ದಕ್ಷಿಣ ದೆಹಲಿಯ ನೆಬ್ […]
ಯತ್ನಾಳ್ ಹೊರಗಿನವರಲ್ಲ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯ: ಬಿಎಸ್ವೈ
ಶಿವಮೊಗ್ಗ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಿನವರಲ್ಲ, ಅವರು ಆಕ್ರೋಶಗೊಂಡಿರಬಹುದು, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ […]
ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ : ಡೆತ್ನೋಟ್ನಲ್ಲಿ ಪೊಲೀಸರ ಹಣದ ದಾಹ ಬಯಲು
ಹುಬ್ಬಳ್ಳಿ : ಬೈಕ್ ಕಳ್ಳತನ ಆರೋಪಿ ಅನುಮಾನಸ್ಪದವಾಗಿ ಸಾವನ್ನಪಿರುವಂತಹ ಘಟನೆ ಆನಂದ ನಗರದಲ್ಲಿ ನಡೆದಿದೆ. ಮಹಾಂತೇಶ್ ಕಲಾಲ್ ಮೃತ ವ್ಯಕ್ತಿ. ಸದ್ಯ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಒಂದು ಸಿಕ್ಕಿದೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ […]
