Trending

‘ಟಿಕ್‌ಟಾಕ್’ ಮೇಲಿನ ನಿಷೇಧ ತೆರವಿಗೆ US ಸುಪ್ರೀಂ ಕೋರ್ಟ್‌ಗೆ ಟ್ರಂಪ್ ಮನವಿ

ವಾಷಿಂಗ್ಟನ್: ಜನಪ್ರಿಯ ಸಾಮಾಜಿಕ ಮಾಧ್ಯಮ ವೇದಿಕೆ ಟಿಕ್‌ಟಾಕ್ ನ್ನು ಜನವರಿ 19ರೊಳಗೆ ನಿರ್ಬಂಧಿಸಲು ಕಡ್ಡಾಯಗೊಳಿಸುವ ಕಾನೂನನ್ನು ತೆರವುಗೊಳಿಸುವಂತೆ ಅಥವಾ ಅಮೆರಿಕದಲ್ಲಿ ಕಾರ್ಯಾಚರಣೆಗೆ ಮತ್ತೊಂದು ಕಂಪನಿಗೆ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ನ್ಯಾಯ ಒದಗಿಸುವಂತೆ ಅಮೆರಿಕ […]

ಮರೆಯಾದ ಆರ್ಥಿಕ ತಜ್ಞ : ನಿಗಮಬೋಧ್ ಘಾಟ್‌ನಲ್ಲಿ ನೆರವೇರಿದ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ […]

ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನೇ ಕೊಲೆಗೈದು ಅಪಘಾತದ ಕಥೆ ಕಟ್ಟಿದ ಮಗ

ಪಿರಿಯಾಪಟ್ಟಣ (ಮೈಸೂರು): ಇನ್ಶೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಹೆಣೆಯಲು ಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹತ್ಯೆ ಮಾಡಿದ ಮಗನನ್ನು ಪೊಲೀಸರು […]

ಡಿ.31ರಿಂದ ಸಾರಿಗೆ ಬಸ್ ನೌಕರರ ಮುಷ್ಕರ

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಡಿ.31ರಿಂದ ಮುಷ್ಕರ ನಡೆಸಲು ಕರೆ ನೀಡಿದ್ದಾರೆ. ಅಂದು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಗಳ ಸಂಚಾರ ಅನುಮಾನವಾಗಿದೆ. […]

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಯಲ್ಲಿ ಸಿ.ಎಸ್ ಷಡಕ್ಷರಿ ಗೆಲುವು: ಅಧಿಕೃತ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ […]

ನಮ್ಮ ಅತ್ತೆ ಬೇಗ ಸಾಯಬೇಕು : ನೋಟಿನ ಮೇಲೆ ಹರಕೆ ಬರೆದು ಹಾಕಿದ ಸೊಸೆ, ಪೋಟೋ ವೈರಲ್

ಕಲಬುರ್ಗಿ: ಅತ್ತೆ ಸೊಸೆಯರು ತಾಯಿ ಮಗಳಿದ್ದಂತೆ ಇರಬೇಕು. ಹಾಗೆ ಇದ್ದಾಗ ಮಾತ್ರ ಸಂಸಾರ ಚೆಂದವಾಗಿರುತ್ತದೆ ಅಂತ ಹಿರಿಯರು ಬುದ್ಧಿ ಹೇಳುತ್ತಾರೆ. ಆದರೇ ಇಲ್ಲೊಬ್ಬ ಸೊಸೆ ಮಾತ್ರ ನಮ್ಮ ಅತ್ತೆ ಬೇಗ ಸಾಯಬೇಕು ಅಂತ ದೇವಿಗೆ […]

ಆನಂದಪುರ: ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಆನಂದಪುರ ಸಮೀಪದ ಲಕ್ಕವಳ್ಳಿ ಹಾಗು ಮೂಡಗಲು ಗ್ರಾಮದಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮೂಡಹಗಲು ಲಕ್ಷ್ಮಣಪ್ಪ ಎಂಬುವರ ತೋಟಕ್ಕೆ ನೀರು ಬಿಡಲು ಹೋದಾಗ […]

ವಿರಾಟ್‌ ಕೊಹ್ಲಿಯನ್ನು ಅವಮಾನಿಸಿದ ಆಸ್ಟ್ರೇಲಿಯಾ ಪತ್ರಿಕೆ

ಮೆಲ್ಬರ್ನ್‌: ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಆಸ್ಟ್ರೇಲಿಯಾ ತಂಡದ ಸ್ಯಾಮ್‌ ಕೋನ್‌ಸ್ಟಸ್‌ ಅವರ ಎದುರು ಮಾತಿನ ಚಕಮಕಿ ನಡೆಸಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿಯನ್ನು ಆಸ್ಟ್ರೇಲಿಯಾ ಮಾಧ್ಯಮಗಳು ಅವಮಾನಿಸಿವೆ. ವಿರಾಟ್‌ […]

ಸರ್ಕಾರ 5 ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನೂ ಕರುಣಿಸಿದೆ : ವಿಜಯೇಂದ್ರ

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಕಲಬುರಗಿ ಮಹಾನಗರ […]

ವಕ್ಫ್ ವಿವಾದ : ಯತ್ನಾಳ್ ಟೀಮ್ ಗೌಪ್ಯ ಸಭೆ, 2ನೇ ಸುತ್ತಿನ ಹೋರಾಟಕ್ಕೆ ಪ್ಲ್ಯಾನ್

ಬೆಂಗಳೂರು: ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬೆಳಕು ಚೆಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ನಡೆಸುತ್ತಿರುವ ಸೂಚನೆಗಳು ಸಿಗುತ್ತಿದ್ದಂತೆಯೇ ಪಕ್ಷದಲ್ಲಿರುವ ಬಂಡಾಯ ನಾಯಕರ […]

[pj-news-ticker]