ನವದೆಹಲಿ: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. […]
Month: December 2024
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು : ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಿರುವುದಾಗಿ ಪಿಟಿಐ ವರದಿ ಮಾಡಿದೆ. […]
ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ 1 ಕೋಟಿ ರೂ ಹಣಕ್ಕಾಗಿ ಬೇಡಿಕೆ, ಕೊಲೆ ಬೆದರಿಕೆ: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ […]
ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿ ಸಾವು : ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಫೈಟ್
ಹುಬ್ಬಳ್ಳಿ: ಉಣಕಲ್ನ ಅಚ್ಚವ್ವನ ಕಾಲೋನಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿ ನಿಜಲಿಂಗಪ್ಪ ಬೇಪೂರಿ ಮೃತದೇಹಕ್ಕಾಗಿ ಆತನ ಇಬ್ಬರು ಪತ್ನಿಯರು ಜಗಳಕ್ಕಿಳಿದ ಘಟನೆ ನಗರದ ಕಿಮ್ಸ್ […]
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
ಜೈಪುರ: ಪತಿ ಕೆಲಸದಿಂದ ನಿವೃತ್ತಿಯಾದ ದಿನವೇ ಪತ್ನಿ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಏನಿದು ಘಟನೆ?: ಕೇಂದ್ರೀಯ ಉಗ್ರಾಣ ನಿಗಮದಲ್ಲಿ ವ್ಯವಸ್ಥಾಪಕರಾಗಿದ್ದ ದೇವೇಂದ್ರ ಸಂದಲ್ ಎನ್ನುವವರು ತನ್ನ ಪತ್ನಿ […]
ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ : ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ
ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ. ನಂದಿನಿಯ ಬಹುತೇಕ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುತ್ತಿದೆ. ಇದೀಗ ಪ್ರೋಟೀನ್ಯುಕ್ತ […]
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
ಹೈದರಾಬಾದ್: ʼಪುಷ್ಪ-2ʼ ಚಿತ್ರದ ಪ್ರಿಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ ಮತ್ತು ನಿರ್ಮಾಪಕರು 2 ಕೋಟಿ ರೂ. ಪರಿಹಾರವನ್ನು ನೀಡಿದ್ದಾರೆ. ʼಪುಷ್ಪ-2ʼ ಸಿನಿಮಾದ ಪ್ರಿಮಿಯರ್ ಶೋವನ್ನು […]
ಸೊರಬ : ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ.PDO ಬಂಧನ
ಶಿವಮೊಗ್ಗ : ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ […]
ಮಂಡ್ಯದಲ್ಲಿ ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ದರೋಡೆ : 55 ಸಾವಿರ ರೂ. ದೋಚಿ ಪರಾರಿ
ಮಂಡ್ಯ : ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಬಳಿ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸೋಮವಾರ […]
ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ
ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ಅವರು ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರಿ ಪಿಯಾ ಬೆನಗಲ್ ಅವರು ದೃಢಪಡಿಸಿದ್ದಾರೆ. ಕಿಡ್ನಿ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ […]
