ಹೊಸದಿಲ್ಲಿ: ಕೇಂದ್ರ ಸರ್ಕಾರ ಶಿಕ್ಷಣ ನೀತಿಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಐದನೇ ಮತ್ತು ಎಂಟನೇ ತರಗತಿಯ ಮಕ್ಕಳಿಗೆ ‘ನೋ ಡಿಟೆನ್ಷನ್ ಪಾಲಿಸಿ’ (No-Detention Policy) ಅಂತ್ಯಗೊಳಿಸಿದೆ. ಇದರರ್ಥ ಈ ತರಗತಿಗಳ ವಿದ್ಯಾರ್ಥಿಗಳು ತಮ್ಮ ವರ್ಷಾಂತ್ಯದ […]
Month: December 2024
ಕುರ್ಕುರೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಬಂಧನ ಭೀತಿಯಿಂದ ಗ್ರಾಮ ತೊರೆದ ಜನ
ದಾವಣಗೆರೆ: ಐದು ರೂಪಾಯಿ ಕುರ್ಕುರೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ಆಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಮಾರಾಮಾರಿಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡು […]
ಬೆಂಗಳೂರಲ್ಲಿ ವಿವಿಯ ನಿವೃತ್ತ ರಿಜಿಸ್ಟರ್ ಜೊತೆ ಪತ್ನಿಯ ಅಕ್ರಮ ಸಂಬಂಧ : ಮನನೊಂದ ಪತಿ ಆತ್ಮಹತ್ಯೆ
ಬೆಂಗಳೂರು: ಪತ್ನಿಯಿಂದಾಗಿ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಮತ್ತೊಂದು ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ನ ಮನೆಯಲ್ಲಿ ನಡೆದಿದೆ. ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ […]
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ : ಹೆಚ್ಡಿ ಕುಮಾರಸ್ವಾಮಿ ಗುಡ್ ನ್ಯೂಸ್
ಹಾಸನ : ಹಾಸನ ಜಿಲ್ಲೆಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಹುಟ್ಟೂರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿದ ದೇವರ ದರ್ಶನ ಪಡೆದು […]
ಸಾಗರ : ಪರೀಕ್ಷೆಗೆ ಕೂರಿಸಿಲ್ಲವೆಂದು ಉಪನ್ಯಾಸಕನ ಮೇಲೆ ವಿದ್ಯಾರ್ಥಿ, ಪೋಷಕರಿಂದ ಮಾರಣಾಂತಿಕ ಹಲ್ಲೆ
ಸಾಗರ : ಹಾಜರಾತಿ ಕೊರತೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗೆ ಪರೀಕ್ಷೆಗೆ ಕೂರಿಸದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯ ಪೋಷಕರಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಈ […]
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ಹರಿದ ನೆತ್ತರು : ಪತ್ನಿಗೆ ಚಾಕು ಇರಿದು ಬರ್ಬರವಾಗಿ ಕೊಂದ ಪತಿ!
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಪತ್ನಿಯ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ […]
ಶಿವಮೊಗ್ಗ : ಜ್ಯೋತಿರಾವ್ ಬೀದಿಯಲ್ಲಿ ಕುಡಿಯುವ ನೀರಿನ ಸಮಸ್ಯೆ – ಶಾಸಕ ಚನ್ನಬಸಪ್ಪ ಭೇಟಿ
ಶಿವಮೊಗ್ಗ : ಕಳೆದ ಮೂರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿದ್ದ ವಿದ್ಯಾನಗರ ಜ್ಯೋತಿರಾವ್ ಬೀದಿಯ ನಿವಾಸಿಗಳಿಂದ ಸಮಸ್ಯೆಯನ್ನು ಬಗೆಹರಿಸುವಂತೆ ಶಾಸಕ ಎಸ್ಎನ್ ಚನ್ನಬಸಪ್ಪ ಅವರಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಮನವಿಗೆ ಸ್ಪಂದಿಸಿ ಇಂದು […]
ಲಂಚದ ಹಣ ನುಂಗಿದ ಅಧಿಕಾರಿ : ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್
ಕೊಪ್ಪಳ : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ […]
ಶಿವಮೊಗ್ಗ : ಕೇವಲ ಟಿವಿ ರಿಮೋಟ್ ಗಾಗಿ ‘ಇಲಿ ಪಾಷಾಣ’ ಸೇವಿಸಿ ಬಾಲಕಿ ಆತ್ಮಹತ್ಯೆ
ಶಿವಮೊಗ್ಗ : ಟಿವಿ ರಿಮೋರ್ಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಜ್ಜಿ ಬೈದಿದ್ದರಿಂದ ಮನನೊಂದು ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ಸೂಳೆಬೈಲಿನಲ್ಲಿ ನಡೆದಿದೆ. ಅಜ್ಜಿ ಬೈದಿದ್ದಕ್ಕೆ ಮನನೊಂದು ಸಹನಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. […]
ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್ – ಜೈಲು ಪಾಲಾಗ್ತಾರಾ ಕ್ರಿಕೆಟಿಗ
ಬೆಂಗಳೂರು: ಭಾರತದ ಮಾಜಿ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಭವಿಷ್ಯನಿಧಿ (PF) ವಂಚನೆ ಆರೋಪದ ಮೇಲೆ ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ವಾರಂಟ್ ಹೊರಡಿಸಿದ್ದು, ಸೂಕ್ತ […]
