ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ಇಂದು ಇತಿಹಾಸ ಬರೆದಿದೆ. ಇದರೊಂದಿಗೆ ಹೈಕೋರ್ಟ್ನಲ್ಲಿ ಕನ್ನಡಕ್ಕೆ […]
Month: December 2024
ಕಲ್ಲು ತೂರಿದವರು ನಮ್ಮ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ
ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. […]
ನಾಲ್ಕಲ್ಲ 15 ಜನರು ಮುಳುಗಿ ಹೋಗುತ್ತಿದ್ದೆವು : ಮುರುಡೇಶ್ವರ ದುರಂತದ ನೈಜ ಘಟನೆ ವಿವರಿಸಿದ ವಿದ್ಯಾರ್ಥಿನಿ
ಕೋಲಾರ : ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ […]
ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ
ಚಿಕ್ಕಮಗಳೂರು : ಚಿಕ್ಕಮಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. […]
ರಿಚಾರ್ಜ್ ದರ ಏರಿಕೆ: ಜಿಯೋ ಗ್ರಾಹಕರ ಸಂಖ್ಯೆ ಕುಸಿತ : VIL, ಏರ್ಟೆಲ್ ಬಳಕೆದಾರರಲ್ಲೂ ಇಳಿಕೆ
ನವದೆಹಲಿ: ಇತ್ತೀಚೆಗೆ ದೇಶದ ಮೂರು ಟೆಲಿಕಾಂ ಸಂಸ್ಥೆಗಳು ತನ್ನ ಗ್ರಾಹಕರು ಬಳಸುವ ಪ್ಲಾನ್ ಗಳ ಮೇಲಿನ ಸುಂಕ ಏರಿಸಿತು, ಇದರ ಪರಿಣಾಮವಾಗಿ ದೇಶದ ಅತಿದೊಡ್ಡ ಟೆಲಿಕಾಂ ಸೇವಾ ಪೂರೈಕೆದಾರ ರಿಲಯನ್ಸ್ ಜಿಯೋ ಸುಂಕ ಹೆಚ್ಚಳದ […]
ಸಾಗರದ ಖಾಸಗಿ ಲಾಡ್ಜ್ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು
ಸಾಗರ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ […]
ಎಸ್.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ
ಮಂಡ್ಯ: ಅಗಲಿದ ಮಾಜಿ ಮುಖ್ಯಮಂತ್ರಿ, ದೇಶ ಕಂಡ ಅಪರೂಪದ ರಾಜಕಾರಣಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, […]
ಶಿಕಾರಿಪುರ : ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ
ಶಿಕಾರಿಪುರ: ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ರೇಣುಕಾ (40) ಕೊಲೆಯಾದ ಮಹಿಳೆಯಾಗಿದ್ದು, ಪತಿ ನಾಗರಾಜ್ (45) ಕೃತ್ಯ ಎಸಗಿದ್ದಾನೆ. ಆರೋಪಿ […]
ಪಂಚಮಸಾಲಿ ಮುಖಂಡರನ್ನು ಚರ್ಚೆಗೆ ಕರೆದಿದ್ದೆ, ಆದ್ರೆ ಬರಲಿಲ್ಲ : ಸಿಎಂ ಸಿದ್ದರಾಮಯ್ಯ
ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದೆ. ಆದರೆ ಅವರು ಬರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದ್ದು, ಅದನ್ನು […]
ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ […]
