ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (93) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:45ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. […]
Year: 2024
ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವಂತ ಅನೇಕ ಶಿಕ್ಷಕರು ಬಡ್ತಿ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರನ್ನು ಶೀಘ್ರವೇ ಬಡ್ತಿಗೊಳಿಸಿ ಆದೇಶಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಭರವಸೆ […]
ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ
ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತ ಕನ್ನಡಿ ಹಾವು ಹಾವೊಂದು ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸೋಮವಾರ ಪತ್ತೆಯಾಗಿದೆ. ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಎಂದು ವಿವಿಧ […]
ಶಿವಮೊಗ್ಗ : ಜೀರೋ ಟ್ರಾಫಿಕ್ ನಲ್ಲಿ ಮಣಿಪಾಲ ಆಸ್ಪತ್ರೆಗೆ 6 ದಿನದ ಮಗು ರವಾನೆ
ಶಿವಮೊಗ್ಗ: ತುರ್ತು ಚಿಕಿತ್ಸೆ ಆಗತ್ಯವಿದ್ದ ಹಿನ್ನಲೆಯಲ್ಲಿ ಮಗುವೊಂದನ್ನು ಜೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಇಂದು ರವಾನೆ ಮಾಡಲಾಗಿದೆ. ಉಸಿರಾಟ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಸಾಗರ ಮೂಲದ ಸುಮಂಗಳ ಹಾಗೂ ಲೋಕೆಶ್ […]
ಸೊರಬ : ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ದುರ್ಮರಣ
ಶಿವಮೊಗ್ಗ : ಸೊರಬ ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಚಲಿಸುತ್ತಿದ್ದ ಟ್ಯಾಂಕರ್ ಗೆ ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕ್ಯಾಂಟರ್ ಚಾಲಕನನ್ನು ಶಿರಾಳಕೊಪ್ಪದ ಮಠದಗದ್ದೆ ನಿವಾಸಿ ಮೊಹಮ್ಮದ್ ಈಶಾಮ್ […]
ಟೀಂ ಇಂಡಿಯಾಗೆ ಹೀನಾಯ ಸೋಲು; ಗೆಲುವಿನ ನಗೆ ಬೀರಿದ ಆಸ್ಟ್ರೇಲಿಯಾ
ಆಡಿಲೇಡ್: ಬಾರ್ಡರ್ ಗವಾಸ್ಕರ್ ಟ್ರೋಫಿ ಅಂಗವಾಗಿ ಅಡಿಲೇಡ್ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ. ಐದು ದಿನಗಳ ಪಿಂಕ್ ಬಾಲ್ ಅಹರ್ನಿಶಿ ಟೆಸ್ಟ್ ಪಂದ್ಯದವನ್ನು […]
ಪೇಪರ್ ಲೋಟದಲ್ಲಿ ಬಿಸಿ ಚಹಾ, ಕಾಫಿ ಕುಡಿಯುವವರೇ ಹುಷಾರ್ : ನಿಮಗೇ ಗೊತ್ತಿಲ್ಲದೇ ಹೊಟ್ಟೆ ಸೇರುತ್ತಿದೆ ಕ್ಯಾನ್ಸರ್
ಬೆಂಗಳೂರು: ನಿಮಗಿಷ್ಟವಾದ ಚಹಾ ಅಥವಾ ಕಾಫಿಯನ್ನು ಪೇಪರ್ ಲೋಟದಲ್ಲಿ ಕುಡಿಯುತ್ತಿದ್ದರೆ ಇವಾಗಿನಿಂದಲೇ ನಿಲ್ಲಿಸಿ. ಚಹಾ, ಕಾಫಿ ಕುಡಿದರೆ ಮನಸಿಗೆ ಹಿತವೆನಿಸುತ್ತದೆ ಎಂದು ನಾವು ಸಿಕ್ಕ ಸಿಕ್ಕ ಕಡೆ ಪೇಪರ್ ಲೋಟದಲ್ಲಿ ಬಿಸಿ ಟೀ, ಕಾಫಿ […]
ಮೋದಿ ಕೊಲ್ಲಲು ಪಾಕಿಸ್ತಾನದ ISI ಸಂಚು ; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ
ಮುಂಬೈ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಸಂಚು ರೂಪಿಸಿದ್ದು, ಈ ಸಂಬಂಧ ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಬಂದಿದೆ ಎಂದು ಹೇಳಲಾಗಿದೆ. ಮುಂಬೈ ಪೊಲೀಸರಿಗೆ ಶನಿವಾರ […]
ಈಗ ನಾನು ಸೈಲೆಂಟ್, ಜಾರಕಿಹೊಳಿ ವೈಲೆಂಟ್ : ದೆಹಲಿ ನಾಯಕರಿಂದ ನನಗೆ ಶಹಬಾಸ್ ಗಿರಿ : ಯತ್ನಾಳ್
ಹುಬ್ಬಳ್ಳಿ: ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ಒಬ್ಬೊಬ್ಬರಾಗಿ ವೈಲೆಂಟ್ ಆಗುತ್ತಾ ಹೋಗುತ್ತೇವೆ. ಆ ರೀತಿಯ ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷದ ನಾಯಕತ್ವದ […]
ಬಾಳೆಹೊನ್ನೂರು : ಅಕ್ರಮ ಸಂಬಂಧ..; ಮಕ್ಕಳೆದುರೇ ಗೃಹಿಣಿಗೆ ಚುಚ್ಚಿ ಕೊಲೆಗೈದ ಯುವಕ
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಚುಚ್ಚಿದ್ದು, ಅಷ್ಟಕ್ಕೂ ಸಾವನಪ್ಪದ ಕಾರಣ ಎಳೆದೊಯ್ದು ಕೆರೆಗೆ ಬಿಸಾಡಿರುವ ಘಟನೆ ಇಂದು ಬಾಳೆಹೊನ್ನೂರು ಸಮೀಪ ಕಿಚ್ಚಬ್ಬಿ ಗ್ರಾಮದಲ್ಲಿ […]
