Trending

ಭದ್ರಾವತಿ : ಶಿಥಿಲ ನೀರಿನ ಟ್ಯಾಂಕ್ ತೆರವುಗೊಳಿಸಲು ಆಗ್ರಹ

ಭದ್ರಾವತಿ: ಬಿರುಗಾಳಿ ಸಹಿತ ಸುರಿದ ಮಳೆಗೆ ಬುಧವಾರ ಭದ್ರಾವತಿ ತಾಲ್ಲೂಕಿನ ಹೊಸಸಿದ್ದಾಪುರ ಬಡಾವಣೆಯ ಓವರ್ ಹೆಡ್‌ಟ್ಯಾಂಕ್ ಕಬ್ಬಿಣದ ಏಣಿ ಕುಸಿದು ಬಿದ್ದಿತ್ತು. ಬಾಕಿ ಏಣಿಗಳು ಸಹ ಶಿಥಿಲಗೊಂಡಿದ್ದರಿಂದ ಗುರುವಾರ ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು. ಹೊಸಸಿದ್ದಾಪುರದ […]

ವಿಜಯೇಂದ್ರ ಮಾತಿನ ಧೋರಣೆ ಬದಲಿಸಿದ್ದರೆ ಬೇರೆ ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ದೆಹಲಿಯಿಂದ ವಾಪಸ್ಸಾದ ಬಳಿಕ ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಕೆ ಎಸ್ ಈಶ್ವರಪ್ಪ ರಾಜ್ಯ ಬಿಜೆಪಿಯ ಶುದ್ಧೀಕರಣ ಆಗಬೇಕಿದೆ ಎಂದು ಮತ್ತೊಮ್ಮೆ ಹೇಳಿ ಆ ಕೆಲಸವನ್ನು ಪಕ್ಷದ ರಾಷ್ಟ್ರೀಯ ನಾಯಕರು  ಮತ್ತು ರಾಜ್ಯದ […]

ಸಾವು ಗೆದ್ದ ಸಾತ್ವಿಕ್: 20 ಗಂಟೆ ನಿರಂತರ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

ವಿಜಯಪುರ: ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ […]

ತೀರ್ಥಹಳ್ಳಿ: ಹಣಗೆರೆಯ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಕೊಲೆ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ಒಂದರಲ್ಲಿ ಯುವತಿಯೊಬ್ಬಳ ಹತ್ಯೆಯಾಗಿದೆ. ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ […]

ರಾಜೀವ್ ಗಾಂಧಿ ಹತ್ಯೆ: ನಳಿನಿ ಪತಿ ಸೇರಿ ಭಾರತ ತೊರೆದ ಮೂವರು ಅಪರಾಧಿಗಳು!

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಮತ್ತು ರಾಬರ್ಟ್ ಪಯಸ್ ಭಾರತ ತೊರೆದು ಲಂಕಾಗೆ ತೆರಳಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ […]

ಹಸಿವು ತಡೆಯಲಾರದೆ ಆಹಾರ ನಿಗಮದ ಗೋದಾಮಿಗೆ ದಾಳಿ ಮಾಡಿದ ಕಾಡಾನೆ…ವಿಡಿಯೋ ವೀಕ್ಷಿಸಿ

ಆಹಾರ ಅರಸಿಕೊಂಡು ಕಾಡು ಪ್ರಾಣಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸಂಚರಿಸುತ್ತವೆ ಅದೇ ರೀತಿ ಕೇರಳ-ಕರ್ನಾಟಕ ಗಡಿಭಾಗದ ಗುಂಡ್ಲುಪೇಟೆ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಇದ್ದಕಿದ್ದಂತೆ ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟಿದೆ. ಕಾಡಾನೆಯನ್ನು ಕಂಡ ಗ್ರಾಮದ […]

ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ್ ರಾವ್ ನಿಧನ; ಮುಖ್ಯಮಂತ್ರಿ ಕಂಬನಿ

ಬೆಂಗಳೂರು: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]

ಲೋಕಸಭಾ ಚುನಾವಣೆಗೆ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು […]

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಮಂಡ್ಯ : ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್  ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ […]

ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಭೋಪಾಲ್:‌ ಸ್ನೇಹಿತನಿಗೆ ಏಪ್ರಿಲ್‌ ಫೂಲ್‌ ಮಾಡಲು ವಿದ್ಯಾರ್ಥಿಯೊಬ್ಬ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಮಧ್ಯ ಪ್ರದೇಶದ ಇಂದೋರ್‌ ನಲ್ಲಿ ನಡೆದಿದೆ. ಅಭಿಷೇಕ್ ರಘುವಂಶಿ ಮೃತ ವಿದ್ಯಾರ್ಥಿ. ಸೋಮವಾರ ಏಪ್ರಿಲ್ ಫೂಲ್ ದಿನದಂದು 11ನೇ ತರಗತಿ ವಿದ್ಯಾರ್ಥಿ […]

[pj-news-ticker]