Trending

ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ: ತಮಿಳುನಾಡಿನಲ್ಲಿ ಅತ್ತೆ-ಸೊಸೆ ಬಂಧನ

ಧರ್ಮಾಪುರಿ: ದಲಿತ ಮಹಿಳೆಯರಿಗೆ ತೆಂಗಿನ ಕಾಯಿ ಚಿಪ್ಪಿನಲ್ಲಿ ಚಹಾ ನೀಡುವ ಮೂಲಕ ತಾರತಮ್ಯ ಎಸಗಿದ ಆರೋಪದಲ್ಲಿ ತಮಿಳುನಾಡಿನ ಧರ್ಮಪುರಿಯಲ್ಲಿ ಗೌಂಡರ್ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು […]

ರೈತನನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 5 ಲಕ್ಷ ರೂ. ನೀಡಿ : ಸಿದ್ದರಾಮಯ್ಯಗೆ ರೈತ ಮುಖಂಡರ ಮನವಿ

ಬೆಂಗಳೂರು: ರೈತನನ್ನು ಮದುವೆಯಾಗುವ ಯುವತಿಗೆ 5 ಲಕ್ಷ ರೂ. ಪ್ರೋತ್ಸಾಹ ಧನವನ್ನು ನೀಡಬೇಕು ಎಂದು ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಅದರ ಜೊತೆಗೆ ರಾಜ್ಯ ಬಜೆಟ್ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ […]

ತೀರ್ಥಹಳ್ಳಿ : ನಿವೃತ್ತ ಉಪನ್ಯಾಸಕ ಪ್ರೊ. ತಿಮ್ಮಪ್ಪ ಗೌಡ ನಿಧನ!

ತೀರ್ಥಹಳ್ಳಿ : ಪಟ್ಟಣದ ತುಂಗಾ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿದ್ದ ಪ್ರೊ. ತಿಮ್ಮಪ್ಪ ಗೌಡ (68) ಫೆ.11ರ ಭಾನುವಾರ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಪ್ರೊ.ತಿಮ್ಮಪ್ಪ ಗೌಡ ತಮ್ಮ ಉತ್ತಮ ಬೋಧನೆಯಿಂದಾಗಿ ಕಾಲೇಜಿನಲ್ಲಿ […]

ಮುಂದಿನ ಐದು ವರ್ಷಗಳವರೆಗೂ ಈ ಗ್ಯಾರಂಟಿ ಯೋಜನೆ ಇರುತ್ತದೆ: ಮಧು ಬಂಗಾರಪ್ಪ

ತೀರ್ಥಹಳ್ಳಿ : ನಮ್ಮ ಸರ್ಕಾರದ ವತಿಯಿಂದ ಇವತ್ತು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಇದಾಗಿದೆ. ಬಹಳ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ನಾವು ಮತ ಕೇಳುವ ಮುಂಚೆ ನೀಡುವ […]

ಖಾಸಗಿ ಶಾಲಾ ಕ್ರೀಡಾಕೂಟದಲ್ಲಿ ವಿದ್ಯುತ್ ಪ್ರವಹಿಸಿ ವ್ಯಕ್ತಿಯೋರ್ವ ಸಾವು

ಚಿಕ್ಕಬಳ್ಳಾಪುರ: ಗೌರಿಬಿದನೂರು ನಗರದ ಶ್ರೀರಾಮಕೃಷ್ಣ ಶಾರದಾದೇವಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ.  ಕಲ್ಲಂಕರಾಯನಕುಂಟೆ ಗ್ರಾಮದಲ್ಲಿನ ಶಾರದಾ ಶಾಲಾ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಹಾಕಿದ್ದ ಪೆಂಡಲ್ ಗಾಳಿಗೆ ಹಾರಿ ವಿದ್ಯುತ್ […]

ಸುಮಲತಾ ಕಾಂಗ್ರೆಸ್ ಸೇರುವ ಸಾಧ್ಯತೆ; ಜೆಡಿಎಸ್ ಗೆ 6 ಕ್ಷೇತ್ರ ಕೇಳಿದ್ದೇವೆ, ಗೌಡರ ಕುಟುಂಬದಿಂದ ಇಬ್ಬರು ಕಣಕ್ಕೆ: ಜಿ.ಟಿ ದೇವೇಗೌಡ

ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್‌ ಸುಮಲತಾ ಅವರಿಗೆ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿಯ ಕೆ.ಸಿ. ನಾರಾಯಣಗೌಡ ಈಗ ಕಾಂಗ್ರೆಸ್‌ ಹೊಸ್ತಿಲಲ್ಲಿ ಇದ್ದಾರೆ. ಇದರ ಅರ್ಥ ಮುಂದೆ ಸುಮಲತಾ ಕೂಡ ಕಾಂಗ್ರೆಸ್‌ಗೆ ಹೋಗಬಹುದು ಎಂದು ಶಾಸಕ, ಜೆಡಿಎಸ್‌ […]

ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು

ಕೋಲ್ಕತಾ: ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ದಿಢೀರ್ ಎದೆ ನೋವು ಕಾಣಿಸಿಕೊಂಡಿದ್ದು, […]

ಕಾನೂನು ಹೋರಾಟ ಮಾಡ್ತಾರೆ: ಈಶ್ವರಪ್ಪ ಪರ ಯಡಿಯೂರಪ್ಪ ಬ್ಯಾಟಿಂಗ್

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ನವರು ಅಪಾರ್ಥ ಕಲ್ಪಿಸುತ್ತಿದ್ದಾರೆ. ಟೀಕೆ ಟಿಪ್ಪಣಿ ಮಾಡುತ್ತಿರುವುದಕ್ಕೂ ಈಶ್ವರಪ್ಪ ಹೇಳಿಕೆಗೆ ಸಂಬಂಧವಿಲ್ಲ. ಈಶ್ವರಪ್ಪ ಹೇಳಿರುವುದು ಹೊಸ ಕಾನೂನು ತನ್ನಿ ಎಂದು. ಆದರೆ ಕಾಂಗ್ರೆಸ್ ನವರು ಅದನ್ನು ತಿರುಚುವ […]

ಇಂತಹ ನೂರು ಎಫ್ ಐಆರ್ ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನ್ನ ವಿರುದ್ಧ ನೂರು ಎಫ್ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ಸರ್ಕಾರ […]

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಮುಖಂಡರ ನಡುವೆ ಹೊಡೆದಾಟ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಇದರ ಮಧ್ಯೆ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ […]

[pj-news-ticker]