ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಪ್ರಕರಣ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿರುವಂತೆಯೇ, ವಿಪಕ್ಷ ನಾಯಕ ಆರ್. […]
Year: 2024
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ಶಾಕ್ : ಕಾರಣ ಕೇಳಿ ಹೈಕಮಾಂಡ್ ನೋಟಿಸ್?
ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರೋದಾಗಿ ಹೇಳಲಾಗುತ್ತಿದೆ. ಈ ಮೂಲಕ […]
ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ
ಹೈದರಾಬಾದ್: ಬ್ರಹ್ಮಗಂಟು ಧಾರವಾಹಿಯ ಮೂಲಕ ಗುರುತಿಸಿಕೊಂಡಿದ್ದಂತ ಖ್ಯಾತ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಹೈದರಾಬಾದಿನ ನಿವಾಸದಲ್ಲಿ ಸಾವಿಗೆ ಶರಣಾಗುವ ಮೂಲಕ ಇನ್ನಿಲ್ಲವಾಗಿರೋದಾಗಿ ಹೇಳಲಾಗುತ್ತಿದೆ. ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ […]
ಶಿವಮೊಗ್ಗ ಪಾಲಿಕೆಗೆ ಸಚಿವ ಬೈರತಿ ಸುರೇಶ್ ದಿಢೀರ್ ಭೇಟಿ : ಸಮಸ್ಯೆ ಬಗೆಹರಿಸದ ಅಧಿಕಾರಿ ಸಸ್ಪೆಂಡ್!
ಶಿವಮೊಗ್ಗ: ಇಲ್ಲಿನ ಮಹಾನಗರ ಪಾಲಿಕೆಗೆ ಶನಿವಾರ ದಿಢೀರ್ ಭೇಟಿ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಸಾರ್ವಜನಿಕರಿಂದ ದೂರು ದಾಖಲಾಗಿ ಹಲವು ದಿನ ಕಳೆದರೂ ಸಮಸ್ಯೆ ಪರಿಹರಿಸದ ಆರೋಗ್ಯ ನಿರೀಕ್ಷಕನನ್ನು ತಕ್ಷಣ ಸಸ್ಪೆಂಡ್ ಮಾಡುವಂತೆ […]
ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆ ಬಂಧನ
ಹುಬ್ಬಳ್ಳಿ : ಹೆತ್ತ ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆಯನ್ನ ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 19 ರಂದು ಆಸ್ತಿ ವಿಚಾರಕ್ಕೆ ತಂದೆ ನಾಗರಾಜ್ ಹಾಗೂ ಮಗ […]
ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ : ಸುದ್ದಿಗೋಷ್ಠಿ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ
ಮೈಸೂರು: ರೇಣುಕಾಚಾರ್ಯ ನೇತೃತ್ವದಲ್ಲಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಬಣದ ಬಿಜೆಪಿ ಕಾರ್ಯಕರ್ತರೊಬ್ಬರು ಎದ್ದು ನಿಂತು, ಕೊಡಲೇ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಗಲಾಟೆ ಮಾಡಿದ ಪ್ರಸಂಗ ಇಂದು […]
ಶಿವಮೊಗ್ಗ : ಹಾಡಹಗಲೇ ರೌಡಿಯ ಬರ್ಬರ ಹತ್ಯೆ
ಶಿವಮೊಗ್ಗ : ಹಾಡಹಗಲೇ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ರಾಜೇಶ್ ಶೆಟ್ಟಿ (38 ) […]
ತುಮಕೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಚಿಕ್ಕಿ’ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ!
ತುಮಕೂರು : ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಎಂಬಲ್ಲಿ ನಡೆದಿದೆ. ಇಂದು ಕೋಣನಕುರಿಕೆ ಸರ್ಕಾರಿ ಪ್ರಾಥಮಿಕ […]
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಹಲವು ಬೇಡಿಕೆಗಳ ಸಂಬಂಧ ಮನವಿ ಪತ್ರ ಸಲ್ಲಿಕೆ
ಬೆಂಗಳೂರು: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಾಜ್ಯದ ಕೆಲ ಬೇಡಿಕೆಗಳ ಬಗ್ಗೆ ಮನವಿ ಪತ್ರ ಸಲ್ಲಿಸಿದರು. ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ […]
ವಯನಾಡ್ ನೂತನ ಸಂಸದೆ ಪ್ರಿಯಾಂಕ ಗಾಂಧಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ
ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, […]
