ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ […]
Year: 2024
ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಕುಸಿತ : ತಪ್ಪಿದ ಭಾರೀ ಅನಾಹುತ
ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನ ಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿತಗೊಂಡಿದೆ. ಸೇತುವೆಯ ಕೆಳಗಿನ ಪಿಲ್ಲರ್ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. […]
ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು
ಕಾರವಾರ : ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ […]
ಬಿವೈ ವಿಜಯೇಂದ್ರ ವಿರುದ್ಧ ‘ವಿಡಿಯೋ’ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಒಂದು ತಂಡ ಈಗಾಗಲೇ ಬೀದರ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಿವೈ ವಿಜಯೆಂದ್ರ ವಿರುದ್ಧ ಹೊಸದೊಂದು […]
ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
ತೀರ್ಥಹಳ್ಳಿ: ದೇಶದ ಗಮನ ಸೆಳೆದ ಎರಡು ಭಯೋತ್ಪಾದಕ ಘಟನೆಗಳಾದ ಕುಕ್ಕರ್ ಬಾಂಬ್ ಮತ್ತು ರಾಮೇಶ್ವರಂ ಕೆಫೆ ಬ್ಲಾಸ್ಟ್ ಮಾಡಿದ ಶಾರಿಕ್ ಮತ್ತು ಮತಿನ್ ಮೂಲ ತೀರ್ಥಹಳ್ಳಿಯಾಗಿದೆ. ಅಷ್ಟೇ ಅಲ್ಲದೆ ನಂದಿತಾ ಅತ್ಯಾಚಾರ ಮತ್ತು ಕೊಲೆಯ […]
ರಾಜ್ಯ ಸಂಪುಟ ಸರ್ಜರಿ ಫಿಕ್ಸ್ : ಶಾಸಕ ಬೇಳೂರು ಗೋಪಾಲಕೃಷ್ಣಗೆ ಸಚಿವ ಸ್ಥಾನ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಜರಿಯಾಗಲಿದೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟವನ್ನು ಪುನರ್ ರಚಿಸಲಿದ್ದಾರೆ. ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು […]
ನವ ಜಾತ ಶಿಶು ಅಪಹರಣ ಪ್ರಕರಣ ಸುಖಾಂತ್ಯ! ಮೂವರ ಬಂಧನ
ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ […]
ಆನಂದಪುರ : ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
ಆನಂದಪುರ: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾದ ಘಟನೆ ಆನಂದಪುರ ಪೊಲೀಸ್ ಸ್ಟೇಷನ್ ಮುಂಭಾಗ ಇಂದು ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆಗೆ ಕುಟುಂಬವೊಂದು ಕಾರಿನಲ್ಲಿ ತೆರಳುತ್ತಿದ್ದು, ಚಾಲಕ […]
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಮನೆ ಪರಿಶೀಲಿಸಿ, ವರದಿ ನೀಡಿ : ಮಧು ಬಂಗಾರಪ್ಪ ಸೂಚನೆ
ಶಿವಮೊಗ್ಗ: “ಸರ್ಕಾರಿ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಮ್ಮ ಸರ್ಕಾರಿ ವಸತಿ ಗೃಹಕ್ಕೆ ಲೋಕೋಪಯೋಗಿ ಇಲಾಖೆಯ ನಿಯಮಾವಳಿ ವಿರುದ್ಧವಾಗಿ ಮನೆ ಪುನರ್ ನಿರ್ಮಾಣ ಮಾಡಿಕೊಂಡಿದ್ದು, ಈ ಕುರಿತು ಲೋಕೋಪಯೋಗಿ ಇಲಾಖೆರವರು ಪರಿಶೀಲಿಸಿ ಸಮಗ್ರ […]
ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಹಿರಿಯ ಮುಖಂಡ […]
