ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ […]
Year: 2024
ಶಿವಮೊಗ್ಗ : ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
ಶಿವಮೊಗ್ಗ: ಪೇಟ್ರೋಲ್ ಹಾಕುವಾಗ ಓಮಿನಿ ವಾಹನವೊಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾಪುರದಲ್ಲಿ ನಡೆದಿದೆ. ಮಹಮ್ಮದ್ ಸಾನಾವುಲ್ಲ ಎಂಬುವರಿಗೆ ಸೇರಿದ ಓಮಿನಿ ಕಾರು ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ […]
’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ – ಕೆ ಎಸ್ ಈಶ್ವರಪ್ಪ
ವಿಜಯಪುರ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹಾಗೂ ವಿವಿಧ ಮಠಾಧೀಶರು ಶನಿವಾರ ಹೊಸದಾಗಿ “ಕ್ರಾಂತಿವೀರ ಬ್ರಿಗೇಡ್” ಘೋಷಿಸಿದರು. ವಿಜಯಪುರ ತಾಲೂಕಿನ ಮಖಣಾಪುರ ಸೋಮನಾಥ ಸ್ವಾಮೀಜಿ ಅವರನ್ನು ಬ್ರಿಗೇಡ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಹಿಂದುಳಿದ ಮತ್ತು ದಲಿತರು […]
ಸಚಿವ ಜಮೀರ್ ‘ಕರಿಯ’ ಹೇಳಿಕೆ ಸರಿಯಲ್ಲ, ಅದನ್ನು ನಾನು ಖಂಡಿಸುತ್ತೇನೆ : ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹ್ಮದ್ ಅವರ ಕರಿಯಾ ಹೇಳಿಕೆ ಸರಿಯಲ್ಲ. ಕಪ್ಪು ಬಿಳುಪು ಅಂತ ಕರೆಯೋದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ […]
ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ : ರೇಣುಕಾಚಾರ್ಯ
ದಾವಣಗೆರೆ: ‘ವಕ್ಫ್ ಆಸ್ತಿ ವಿಚಾರವಾಗಿ ಪ್ರತ್ಯೇಕವಾಗಿ ಪಾದಯಾತ್ರೆ ಹೊರಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದ ರಾಷ್ಟ್ರೀಯ ವರಿಷ್ಠರು ತಡೆಯಬೇಕು. ಇಲ್ಲದಿದ್ದರೆ ಅನಿವಾರ್ಯವಾಗಿ ನಾವೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಚರ್ಚಿಸಿ […]
ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ
ಶಿವಮೊಗ್ಗ: ಇಂದು ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಪರಿಷತ್ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಂತೋಷ್ ಕುಮಾರ್. ಎನ್ ಆಯ್ಕೆಯಾಗಿದ್ದಾರೆ. ಸಾಗರದ ತಾಳಗುಪ್ಪ ಉಪ ವಲಯ […]
ಕಾಂಗ್ರೆಸ್ – ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
ಶಿವಮೊಗ್ಗ: ಕಾಂಗ್ರೆಸ್ ಮತ್ತು ಮುಸ್ಲಿಮರ ವಿರುದ್ಧ ರಕ್ತಕ್ರಾಂತಿಯ ಮಾತಾಡಿದ್ದ ಮಾಜಿ ಉಪಮುಖ್ಯಮಂತ್ರಿ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಯನಗರ ಪೊಲೀಸ್ ಇನ್ಸ್ […]
ಜಮೀರ್ ಅವರನ್ನು ಗಡಿಪಾರು ಮಾಡಿ : ಶಾಸಕ ಚನ್ನಬಸಪ್ಪ
ಶಿವಮೊಗ್ಗ: ರೈತರಿಗೆ ಯಾವುದೇ ಧರ್ಮ ಇಲ್ಲ ಎಲ್ಲರೂ ರೈತರೇ. ಜಮೀರ್ ಅವರಿಗೆ ನಾನು ನಾಲ್ಕಾರು ಬಾರಿ ಕರೆದು ಬಂದಿದ್ದೇನೆ. ವಕ್ಫ್ ಬಗ್ಗೆ ಶಿವಮೊಗ್ಗಕ್ಕೆ ಬರುವವರು ಆಶ್ರಯ ಬಡಾವಣೆ ಬಗ್ಗೆ ಕರೆದರೆ ಬರಲ್ವ? ಹೀಗಾಗಿ ಜಮೀರ್ […]
ನಿಖಿಲ್ ಕುಮಾರಸ್ವಾಮಿ ಗೆದ್ದಾಯಿತು: ಕಾಂಗ್ರೆಸ್ ನಾಯಕರಿಗೆ ಅಭಿನಂದನೆ ಎಂದ ಪ್ರತಿಪಕ್ಷದ ನಾಯಕ ಆರ್ ಅಶೋಕ್
ಬೆಂಗಳೂರು : ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಈಗಾಗಲೇ ಗೆದ್ದಿದ್ದಾರೆ. 20-30 ಸಾವಿರ ಅಂತರದಲ್ಲಿ ಅವರು ಗೆಲ್ಲಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ. ವಿಧಾನಸೌಧದಲ್ಲಿ […]
ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್
ಬೆಂಗಳೂರು: ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ವೈನ್ ಮರ್ಚೆಂಟ್ ಅಸೋಸಿಯೇಷನ್ಗಳ ಒಕ್ಕೂಟ ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಗುರುವಾರ ಹೇಳಿದೆ. ಭ್ರಷ್ಟಾಚಾರ ಆರೋಪ ಹಾಗೂ ಸರ್ಕಾರದ ವಿರುದ್ಧ ಒಕ್ಕೂಟದ ಬೇಡಿಕೆಗಳ ನಿರ್ಲಕ್ಷ್ಯದ […]
