ಪೇಶಾವರ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದು, 30 ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ರೈಲು ಪ್ಲಾಟ್ಫಾರ್ಮ್ಗೆ […]
Year: 2024
ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ಬೆಂಗಳೂರು: 11 ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬಳು ಹಲ್ಲೆ ನಡೆಸಿ, ಹಲ್ಲು ಮುರಿಯುವಂತೆ ಹೊಡೆದಿರುವ ಘಟನೆಯೊಂದು ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು […]
ಸಾಗರ : ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಸಾಗರ: ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ […]
ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ – ಮಾಜಿ ಪ್ರಧಾನಿ; ಇದೇನು ಕಡಲೆ ಗಿಡ ಅಲ್ಲ: ಡಿಕೆಶಿ ತಿರುಗೇಟು
ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ಈ ಸರ್ಕಾರವನ್ನು ತೆಗೆದುಹಾಕುವವರೆಗೂ ವಿರಮಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ಇಂದು […]
ತೀರ್ಥಹಳ್ಳಿ : ಅಪಘಾತ – ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವು
ಶಿವಮೊಗ್ಗ: ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಇಬ್ಬರು ಯುವಕರು ಸ್ಥಳದಲ್ಲಿಯೇ […]
ಶಿವಮೊಗ್ಗ : ಎಟಿಎಂ, ಬ್ಯಾಂಕ್ಗಳಿಗೆ ಭದ್ರತಾ ಸಿಬ್ಬಂದಿ ನೇಮಕಕ್ಕೆ ಎಸ್ಪಿ ಸೂಚನೆ
ಶಿವಮೊಗ್ಗ: ಇತ್ತೀಚೆಗೆ ಹೊನ್ನಾಳ್ಳಿಯಲ್ಲಿ ನಡೆದಿದ್ದ ಬ್ಯಾಂಕ್ ಕಳ್ಳತನದ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಬ್ಯಾಂಕ್ ಹಾಗೂ ಎಟಿಎಂಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ, ನುರಿತ ಭದ್ರತಾ ಸಿಬ್ಬಂದಿಯನ್ನು ನೇಮಿಸುವಂತೆ ಎಸ್ಪಿ ಮಿಥುನ್ ಕುಮಾರ್ ಬ್ಯಾಂಕ್ ಅಧಿಕಾರಿಗಳಿಗೆ […]
ಭಾರತೀಯ ಸ್ಪರ್ಧಾತ್ಮಕ ನಿಯಮಗಳ ಉಲ್ಲಂಘನೆ : ಅಮೆಜಾನ್, ಫ್ಲಿಪ್ಕಾರ್ಟ್ ಮಾರಾಟಗಾರರ ಮೇಲೆ ಇಡಿ ದಾಳಿ
ಹೊಸದಿಲ್ಲಿ: ಫೆಮಾ (Foreign Exchange Management Act-FEMA) ತನಿಖೆಯ ಭಾಗವಾಗಿ ಇ-ಕಾಮರ್ಸ್ ದೈತ್ಯ ಕಂಪೆನಿಗಳಾದ ಅಮೆಜಾನ್, ಫ್ಲಿಪ್ಕಾರ್ಟ್ ಫ್ಲಾಟ್ಫಾರ್ಮ್ಗಳ ಕೆಲವು ಮಾರಾಟಗಾರರ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ. ಈ ಮಾರಾಟಗಾರರಿಗೆ ಸೇರಿದ […]
ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ
ಮುಂಬೈ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ನಟ ಸಲ್ಮಾನ್ ಖಾನ್ ಗೆ ಹಲವಾರು ಬಾರಿ ಕೊಲೆ ಬೆದರಿಕೆಗಳು ಬಂದಿರುವ ಬೆನ್ನಲ್ಲೇ ಇದೀಗ ಬಾಲಿವುಡ್ ಕಿಂಗ್ ಶಾರುಖ್ ಖಾನ್ ಗೂ ಗುರುವಾರ ಕೊಲೆ […]
ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
ಕಲಬುರಗಿ: ವಕ್ಪ್ ತೆಗಿಯಬೇಕೆಂದು ಬಿಜೆಪಿಯವರು ಹೇಳ್ತಾರಲ್ಲ, ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರವೇ ಇತ್ತು. ಆಗ ಇವರು ಕತ್ತೆ ಕಾಯುತ್ತಿದ್ದರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಇದೆಲ್ಲಾ ನೆನಪಾಗುತ್ತಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು. […]
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಇಂದು ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. […]
