ಶಿವಮೊಗ್ಗ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿ ಒಬ್ಬರ ಬಳಿ ಗ್ರಾಮ ಲೆಕ್ಕೀಗ 25,000 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕಸಬಾ […]
Year: 2024
LMV ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಸುಪ್ರೀಂ ಅನುಮತಿ
ನವದೆಹಲಿ: ವಾಣಿಜ್ಯ ವಾಹನ ಚಾಲಕರಿಗೊಂದು ಸಿಹಿ ಸುದ್ದಿ, ಲಘು ಮೋಟಾರು ವಾಹನ(ಎಲ್ಎಂವಿ)ದ ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯೂ 7,500 ಕೆಜಿ ತೂಕದವರೆಗಿನ ಸಾರಿಗೆ ವಾಹನವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. […]
ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್ನಲ್ಲಿ ಡೊನಾಲ್ಡ್ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ […]
ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ
ಮೈಸೂರು: ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದೆ. ಮತ್ತೆ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 […]
ಶಿವಮೊಗ್ಗ : ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು – ಜಮೀನು ಮಾಲೀಕನ ಬಂಧನ
ಶಿವಮೊಗ್ಗ: ಬೆಳೆ ರಕ್ಷಣೆಗೆ ಹಾಕಿದ್ದ ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕು ಆಯನೂರು ಸಮೀಪ ನಡೆದಿದೆ. ಘಟನೆ ಬೆಳಕಿಗೆ ಬಂದ ಜಮೀನು ಮಾಲೀಕನನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ತಾಲೂಕಿನ ಸಿರಿಗೆರೆ, […]
ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
ತೀರ್ಥಹಳ್ಳಿ: ಏಕಾಏಕಿ ತುಂಗಾ ನದಿಯಲ್ಲಿ (ತುಂಗಾ ಕಮಾನು ಸೇತುವೆ ಸಮೀಪ) ಮೃತದೇಹವೊಂದು ತೇಲಿ ಬಂದ ಘಟನೆ ಇಂದು ಮಧ್ಯಾಹ್ನ ಸುಮಾರು 3:30 ರ ಸಮಯಕ್ಕೆ ನಡೆದಿದೆ ಎಂದು ತಿಳಿದು ಬಂದಿದೆ. ಕಮಾನು ಸೇತುವೆಯಲ್ಲಿ ಓಡಾಡುತ್ತಿದ್ದ […]
ಗುರುಪ್ರಸಾದ್ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಜಪ್ತಿ ಮಾಡಿದ ಮೊಬೈಲ್ಗಳನ್ನು ರಿಟ್ರೈವ್ಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಮತ್ತೂಂದೆಡೆ ಸಾಲಗಾರರ ಪಟ್ಟಿ ತಯಾರಿಸಿ ನೋಟಿಸ್ […]
ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ..!
ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ. ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ […]
ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು – HDK ಎ1
ಬೆಂಗಳೂರು: ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಮಂಗಳವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಆರೋಪಿ ಎ1 […]
‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ […]
