ಬೆಂಗಳೂರು : ಬೆಂಗಳೂರಿನ ವೈಯ್ಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸ್ಫೋಟಕ ವಾದಂತಹ ಮಾಹಿತಿ ಸಿಕ್ಕಿದ್ದು ಈ ಒಂದು ಕೊಲೆಯು ಕೇವಲ ಒಬ್ಬನಿಂದ ನಡೆದಿಲ್ಲ. ಇದರ ಹಿಂದೆ ಹಲವರ ಪಾತ್ರ […]
Year: 2024
ರಾಜ್ಯದ ‘ಸರ್ಕಾರಿ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್ : ನಾಳೆಯಿಂದ ವಾರದ ‘6 ದಿನ ಮೊಟ್ಟೆ’ ವಿತರಣೆ
ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ 6 ದಿನ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರ ಆದೇಶ […]
ಅತಿಥಿ ಉಪನ್ಯಾಸಕರ ನೇಮಕ: UGC ನಿಯಮಾವಳಿ ಅನುಸರಿಸುವಂತೆ ಸರ್ಕಾರಕ್ಕೆ ‘ಹೈ’ ಸೂಚನೆ
ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗೆ ಯಾವುದೇ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಕ್ಕೂ ಮುನ್ನ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಪಿ) ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ನಿಯಮಾವಳಿ ಅನುಸರಿಸುವಂತೆಹೈಕೋರ್ಟ್ ಉನ್ನತ ಶಿಕ್ಷಣ ಇಲಾಖೆ ಮತ್ತು ಕಾಲೇಜು ಶಿಕ್ಷಣ ಇಲಾಖೆಗೆ […]
ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್ ಬಂಧಿಸಿದ ಪೊಲೀಸರು
ತಿರುವನಂತಪುರಂ: ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ನಟ, ಶಾಸಕ ಎಂ. ಮುಖೇಶ್ ಅವರನ್ನು ಬಂಧಿಸಲಾಗಿದೆ. ಹೇಮಾ ಸಮಿತಿ ವರದಿ ಸಲ್ಲಿಕೆಯಾದ ಬಳಿಕ ಮಾಲಿವುಡ್ನ ಕೆಲ ಖ್ಯಾತ ಕಲಾವಿದರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ […]
ಮುಡಾ ಹಗರಣದಲ್ಲಿ `CM’ ಗೆ ಬಿಗ್ ಶಾಕ್ : ಹೈಕೋರ್ಟ್ ನಲ್ಲಿ ಸಿದ್ದರಾಮಯ್ಯ ಅರ್ಜಿ ವಜಾ!
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, […]
ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ ನಿರಂಜನ್ : `ಕಣ್ಣು ದಾನ’ ಮಾಡಿದ ಪೋಷಕರು
ಬೆಂಗಳೂರು: ಬಿಬಿಎಂಪಿ ಆಟದ ಮೈದಾನದ ಗೇಟ್ ಮುರಿದು ಬಿದ್ದು ಬಾಲಕ ಸಾವನ್ನಪ್ಪಿದ್ದು, ಸಾವಿನ ನೋವಿನಲ್ಲಿ ಬಾಲಕನ ಪೋಷಕರು ಕಣ್ಣು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮೃತ ಬಾಲಕ ನಿರಂಜನ್ ತಂದೆ […]
ಮಹಾಲಕ್ಷ್ಮಿಯ ಹಂತಕನ ಗುರುತು ಪತ್ತೆ, ಶೀಘ್ರವೇ ಬಂಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ […]
ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
ಶಿವಮೊಗ್ಗ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ […]
ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪಿಸಲು ಮುಂದಾದ ಕೆಎಸ್ ಈಶ್ವರಪ್ಪ
ವಿಜಯಪುರ: ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರುದ್ಧ ತೊಡೆ ತಟ್ಟಿರುವ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಇದೀಗ ಮತ್ತೊಂದು ಸಂಘಟನೆಗೆ ಮುಂದಾಗಿದ್ದಾರೆ. ವಿಜಯಪುರದಲ್ಲಿ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ […]
