Trending

 ‘ರೀಲ್ಸ್’ ಮಾಡಲು ಕೆರೆಗೆ ಹಾರಿದ ಯುವಕ ನೀರುಪಾಲು!

ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯಲ್ಲಿ ರಿಲ್ಸ್ ಗಳನ್ನು ನಾವು ನೋಡುತ್ತಿರುತ್ತೇವೆ. ಅದರಲ್ಲೂ ಅತಿ ಹೆಚ್ಚು ಲೈಕ್ಸ್, ಕಮೆಂಟ್ಸ್ ಪಡೆಯೋ ಒಂದು ಆಸೆಗೆ ಬಿದ್ದು, ಎಷ್ಟೋ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದೀಗ […]

ಮಹಾಲಕ್ಷ್ಮೀ ಮರ್ಡರ್ ಕೇಸ್: ಸಿಂಗಲ್ ಡೋರ್ ‘ಫ್ರಿಡ್ಜ್’ನಲ್ಲಿ ದೇಹದ 50 ಪೀಸ್ ಹೇಗೆ ಜೋಡಿಸಿಟ್ಟಿದ್ದರು ಗೊತ್ತಾ?

ಬೆಂಗಳೂರು: ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದಂತ ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಮಹಾಲಕ್ಷ್ಮೀ ಮರ್ಡರ್ ಮಿಸ್ಟರಿ ಬೆಚ್ಚಿ ಬೀಳಿಸುವಂತಿದೆ. ಕೇವಲ ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ತುಂಡರಿಸಿದಂತ ದೇಹದ 50 ಪೀಸ್ […]

ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್: 280 ರನ್ ಗಳಿಂದ ಭಾರತ ಗೆಲುವು!

ಚೆನ್ನೈ: ಹಿರಿಯ ಆಫ್ ಸ್ಪೀನ್ನರ್ ಆರ್. ಅಶ್ವಿನ್ ಅವರ ಆರು ವಿಕೆಟ್ ಹಾಗೂ ಅನುಪಮ ಆಲ್ ರೌಂಡರ್ ಆಟದೊಂದಿಗೆ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಭಾನುವಾರ 280 ರನ್ ಗಳಿಂದ ಗೆಲುವು […]

ಶಿವಾಜಿ ಗಣೇಶನ್, ಪೂರ್ಣಿಮಾ, ಕಾಟ್ಕರ್ ಸೇರಿ 5 ಜನ ಪತ್ರಕರ್ತರಿಗೆ TSR ಪ್ರಶಸ್ತಿ ಪ್ರಕಟ – ಶಿವಮೊಗ್ಗದ ಕಾಂತ್ರಿದೀಪ ಪತ್ರಿಕೆಯ ಸಂಪಾದಕರಾದ ಮಂಜುನಾಥ್ ಅವರಿಗೆ ಹಣಮಂತರಾಯ ಪ್ರಶಸ್ತಿ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (TSR) ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ ಸಾಲಿನ […]

ಅಕಸ್ಮಾತ್ ಅಂತಹ ಸಂದರ್ಭ ಬಂದರೆ, ಕೆ.ಎಸ್ ಈಶ್ವರಪ್ಪ ಅವರನ್ನ ‘ಸಿಎಂ’ ಮಾಡಿಯೇ ತೀರುತ್ತೇವೆ : ಶಾಸಕ ಯತ್ನಾಳ್

ಬಾಗಲಕೋಟೆ : ಅಕಸ್ಮಾತ್ ನಾವು ತ್ಯಾಗ ಮಾಡುವ ಸಂದರ್ಭ ಒದಗಿ ಬಂದರೆ, ನಾವು ಎಲ್ಲವನ್ನೂ ತ್ಯಾಗ ಮಾಡಿ ಕೆಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿಯೇ ತೀರುತ್ತೇವೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ […]

ತೀರ್ಥಹಳ್ಳಿ : ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ತೀರ್ಥಹಳ್ಳಿ: ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) […]

ನ್ಯಾಯಾಲಯದಲ್ಲೆ ಬೇಕಾದರೆ ರಾಜೀನಾಮೆ ಕೊಡುತ್ತೇನೆ – ಈ ತರ ಹಿಂಸೆ ತಡೆದುಕೊಳ್ಳಲು ಆಗಲ್ಲ : ಬಿಜೆಪಿ ಶಾಸಕ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ ಜೈಲು ಪಾಲಾಗಿದ್ದಾರೆ. ಗುತ್ತಿಗೆದಾರನಿಗೆ ಬೆದರಿಕೆ […]

ಹೃದಯಾಘಾತದಿಂದ 11 ವರ್ಷದ ಬಾಲಕ ಸಾವು!

ಹಾಸನ : 11 ವರ್ಷದ ಬಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕನನ್ನು ಸಚಿನ್ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ […]

ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಮೈಸೂರು: ನಾಡಹಬ್ಬ ದಸರಾ ಉತ್ಸವಕ್ಕೆ ಬಂದಿರುವ ಗಜಪಡೆಯ ಆನೆಗಳಲ್ಲಿ ಒಂದಾದ ಧನಂಜಯ ಆನೆ ಮದವೇರಿ ಕಂಜನ್‌ ಆನೆಯೊಂದಿಗೆ ಕಾದಾಟಕ್ಕಿಳಿದಿದ್ದಾನೆ. ಪರಿಣಾಮ ಕಂಜನ್‌ ಅರಮನೆಯಿಂದೀಚೆಗೆ ಬಂದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 8ರ […]

ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ?

ಬೆಂಗಳೂರು : ನಾಡ ಹಬ್ಬ ದಸರಾ ಹಬ್ಬಕ್ಕೆ ಮೈಸೂರಿನಲ್ಲಿ ಅದ್ಧೂರಿ ಸಿದ್ದತೆಗಳು ನಡೆದಿವೆ. ಇನ್ನೊಂದೆಡೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, […]

[pj-news-ticker]