ಪಾಲಕ್ಕಾಡ್: ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ಕೇರಳದ ವಲ್ಯಾರ್ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಂಜಿಕೋಡು ಗ್ರಾಮದ ಸುರೇಶ್ (50) ಎನ್ನಲಾಗಿದೆ. ಸೆಪ್ಟೆಂಬರ್ 15 ರಂದು ಕೇರಳದಾದ್ಯಂತ ಓಣಂ […]
Year: 2024
‘ಬಿಜೆಪಿ ಭ್ರಷ್ಟಪಕ್ಷ’ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ : ರಮೇಶ್ ಜಾರಕಿಹೊಳಿ ಗಂಭೀರ ಆರೋಪ
ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ […]
ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
ಮುಂಬಯಿ: ಬಾಲಿವುಡ್ ಸೂಪರ್ ಹಿಟ್ ಫ್ರ್ಯಾಂಚೈಸ್ ಗಳಲ್ಲಿ ಒಂದಾಗಿರುವ ʼಧೂಮ್ʼ ಚಿತ್ರದ 4ನೇ ಭಾಗದ ಬಗ್ಗೆ ಕಳೆದ ಕೆಲ ಸಮಯದಿಂದ ಚರ್ಚೆ ನಡೆಯುತ್ತಿದೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಬಿಗ್ ಬಜೆಟ್ ʼಧೂಮ್-4ʼ ಸೆಟ್ಟೇರಲು […]
ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
ಚೆನ್ನೈ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. 21 ವರ್ಷದ ಯುವತಿಯೊಬ್ಬಳು ನೃತ್ಯ ಸಂಯೋಜಕ ಜಾನಿ ಮಾಸ್ಟರ್ (ಶೇಕ್ ಜಾನಿ ಬಾಷಾ) ಮೇಲೆ […]
ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು
ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ಮಸೀದಿಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ ಕಾಟಿಪಳ್ಳ ಬಳಿ ಇರುವ ಮಸೀದಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳ ತಂಡವೊಂದು ಕಲ್ಲು […]
‘ಪ್ರಜಾಪ್ರಭುತ್ವ’ ಆದರ್ಶವಾದ ಸಾರ್ವತ್ರಿಕ ಮೌಲ್ಯ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ
ಶಿವಮೊಗ್ಗ: ಮಾನವೀಯ ಮೌಲ್ಯಗಳ ನಿಧಿಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಮಾನವರೆಲ್ಲರೂ ಒಂದೇ ಎಂಬುದನ್ನು ಸಾರುತ್ತದೆ. ಸರ್ವರೂ ಸಮಾನರು ಎಂಬ ಅರಿವೇ ಪ್ರಜಾಪ್ರಭುತ್ವದ ತಳಹದಿ. ಪ್ರಜಾಪ್ರಭುತ್ವವನ್ನು ವಿಶ್ವಸಂಸ್ಥೆ ಅತ್ಯಂತ ಶ್ರೇಷ್ಠ ಮೌಲ್ಯವೆಂದು ಪರಿಗಣಿಸಿದೆ. ಪ್ರಜಾಪ್ರಭುತ್ವ ಆದರ್ಶವಾದ ಸಾರ್ವತ್ರಿಕ […]
ಪೊಲೀಸ್ ಗಾಡೀಲಿ ವೈರಲ್ ಆಗಿದ್ದ ಗಣೇಶನಿಗೆ ಸಿಕ್ತು ‘ವಿಸರ್ಜನೆ’ ಭಾಗ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಖಂಡಿಸಿ ಹಿಂದೂ ಸಂಘಟನೆಗಳು ಬೆಂಗಳೂರಿನ ಟೌನ್ಹಾಲ್ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದವು. ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಾಟ ಖಂಡಿಸಿ ಇಲ್ಲಿಯೂ ಗಣೇಶನ ಮೂರ್ತಿ […]
ಬಿಜೆಪಿ ಶಾಸಕ ಮುನಿರತ್ನ ಕೋಲಾರದಲ್ಲಿ ಪೊಲೀಸ್ ವಶಕ್ಕೆ
ಬೆಂಗಳೂರು: ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಕೊನೆಗೂ ವಶಕ್ಕೆ ಪಡೆಯುವಲ್ಲಿ ಪೊಲೀಸರು […]
ಪೋಷಕರಿಂದ ಪ್ರೀತಿಗೆ ವಿರೋಧ; ಪ್ರಿಯಕರನ ಜೊತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ಅಪ್ರಾಪ್ತೆ!
ಚಿಕ್ಕಬಳ್ಳಾಪುರ: ತಮ್ಮ ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮನನೊಂದ ಯುವ ಪ್ರೇಮಿಗಳು ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣಿಗೆ ಶರಣಾದ ಪ್ರೇಮಿಗಳನ್ನು ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದ […]
ಗುತ್ತಿಗೆದಾರನಿಗೆ ಜೀವ ಬೆದರಿಕೆ : `FIR’ ದಾಖಲಾಗುತ್ತಿದ್ದಂತೆ ಶಾಸಕ ಮುನಿರತ್ನ ನಾಪತ್ತೆ!
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ […]
