Trending

ಗುತ್ತಿಗೆದಾರನಿಗೆ ಶಾಸಕ ಮುನಿರತ್ನ ಕೊಲೆ ಬೆದರಿಕೆ : ದೂರು

ಬೆಂಗಳೂರು: ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿಗೆ ಆದ ಗತಿ ನಿನಗೂ ಆಗಲಿದೆ ಎಂಬುದಾಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ಗುತ್ತಿಗೆದಾರರೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. […]

ಕಲಬುರ್ಗಿಯಲ್ಲಿ ಹಾಡಹಗಲೇ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಹತ್ಯೆ

ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ […]

ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಘೋಷಣೆ

ರಾಮನಗರ: ರಾಜ್ಯದ ಜನರಿಗೆ ಮತ್ತೆ ಶಾಕ್ ಎನ್ನುವಂತೆ ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಇಂದು ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ […]

ಒಂದೇ ದಿನ 23 ಹಲ್ಲನ್ನು ಕಿತ್ತುಹಾಕಿದ ವೈದ್ಯ… ಹೃದಯಾಘಾತದಿಂದ ವ್ಯಕ್ತಿ ಮೃತ್ಯು

ಬೀಜಿಂಗ್: ಹಲ್ಲಿನ ಸಮಸ್ಯೆಗೆಂದು ಆಸ್ಪತ್ರೆಗೆ ಬಂದ ವ್ಯಕ್ತಿಯ 23 ಹಲ್ಲುಗಳನ್ನು ಒಂದೇ ದಿನ ಕಿತ್ತು ಹಾಕಿದ ಆಘಾತಕಾರಿ ಘಟನೆ ಚೀನಾದಲ್ಲಿ ನಡೆದಿದೆ ಅಷ್ಟುಮಾತ್ರವಲ್ಲದೆ 23 ಹಲ್ಲುಗಳ ಬದಲಿಗೆ ಹನ್ನೆರಡು ಹೊಸ ಹಲ್ಲುಗಳನ್ನು ಅದೇ ದಿನ […]

ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

ಹೊಸದಿಲ್ಲಿ: ಹಿರಿಯ ರಾಜಕೀಯ ಧುರೀಣ, ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ (ಮಾವೋವಾದಿ) ಪ್ರಮುಖ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಇಂದು ನಿಧನರಾದರು. ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ […]

ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ

ಹುಬ್ಬಳ್ಳಿ: ತವರು ಮನೆಗೆ ಹೋಗಲು‌ ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ?  ಬಿಜೆಪಿಗೆ ಮರಳಲು‌ ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ‌‌ ಕೆಲ‌ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ‌ ಮತ್ತೆ ತವರಿಗೆ […]

ನಾಗಮಂಗಲ ಗಲಭೆ: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ […]

ಸಿಎಂ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಒಂದೊಮ್ಮೆ ಮುಖ್ಯಮಂತ್ರಿ ಬದಲಾವಣೆ ಪ್ರಸಂಗ ಬಂದರೆ ನಾನೂ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರುವುದಿಲ್ಲ. ಶಾಸಕರು […]

ಸಾಗರ : ಇನ್ನು ಮೂರು ತಿಂಗಳಲ್ಲಿ ತುಮರಿ ಸೇತುವೆ ಲೋಕಾರ್ಪಣೆ; ಬಿವೈಆರ್ ಭರವಸೆ

ಸಾಗರ: ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಗಲಿದ್ದು, ಹಿನ್ನೀರಿನ ಜನರ ಬಹುಕಾಲದ ಕನಸು ಇನ್ನೆರಡು ಮೂರು ತಿಂಗಳಿನಲ್ಲಿ ನನಸಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ತಾಲೂಕಿನ ಅಂಬಾರಗೋಡ್ಲು ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ಕಾಮಗಾರಿ […]

ರಿಪೇರಿ ಸರಿಯಾಗಿ ಮಾಡಿಲ್ಲದ ಆರೋಪ: ಕಲಬುರಗಿಯಲ್ಲಿ ಎಲೆಕ್ಟ್ರಿಕ್ ಬೈಕ್ ಶೋರೂಂಗೆ ಬೆಂಕಿ ಹಚ್ಚಿದ ಭೂಪ; ಬೈಕ್ ಸೇರಿ ಅಪಾರ ವಸ್ತುಗಳು ಭಸ್ಮ!

ಕಲಬುರಗಿ: ಕಲಬುರಗಿ ಜಿಲ್ಲೆಯ ಹುಮನಾಬಾದ್ ರಸ್ತೆಯ ಎಲೆಕ್ಟ್ರಿಕ್ ಬೈಕ್ ಶೋ ರೂಂನಲ್ಲಿ ಬೆಂಕಿ ಹತ್ತಿ ಉರಿದಿದ್ದು, ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್ಗೆ ಸಿಟ್ಟಿನಿಂದ ಯುವಕ ಬೆಂಕಿ ಹಚ್ಚಿದ್ದಾನೆ ಎಂದು […]

[pj-news-ticker]