Trending

ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ

ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ […]

31 ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ; ಪಟ್ಟಿ ಬಿಡುಗಡೆ – ಶಿವಮೊಗ್ಗದ ಎಂ. ಭಾಗೀರಥಿ ಹಾಗೂ ಟಿ. ವೀರೇಶ ಆಯ್ಕೆ

ಬೆಂಗಳೂರು: ಪ್ರಾಥಮಿಕ ಶಾಲೆಗಳ 20 ಹಾಗೂ ಪ್ರೌಢಶಾಲೆಗಳ 11 ಶಿಕ್ಷಕರನ್ನು 2024–25ನೇ ಸಾಲಿನ ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ. 5ರಂದು ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ರಾಜ್ಯ ಪ್ರಶಸ್ತಿಗೆ […]

ಶಿವಮೊಗ್ಗ : ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ; ಸವಾರ ಸಾವು

ಶಿವಮೊಗ್ಗ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಬಳಿ ನಡೆದಿದೆ. ತಾಲೂಕಿನ ಸಂಪಿಗೆಹಳ್ಳ ನಿವಾಸಿ ಮಂಜುನಾಥ್ ಗದ್ದೆಮನೆ(27) ಮೃತಪಟ್ಟ ದುರ್ದೈವಿ. ಮಂಜುನಾಥ್ ಡೈರಿಗೆ […]

ಡಿ-ಗ್ಯಾಂಗ್‌ ವಿರುದ್ಧ 3,991 ಪುಟಗಳ ಆರೋಪ ಪಟ್ಟಿ ಕೋರ್ಟ್‌ಗೆ ಸಲ್ಲಿಕೆ

ಬೆಂಗಳೂರು: ರೇಣಕಾಸ್ವಾಮಿ ಕೊಲೆ ಪ್ರಕರಣದ ದೋಷಾರೋಪ ಪಟ್ಟಿಯನ್ನು ತನಿಖಾಧಿಕಾರಿಗಳು ಬುಧವಾರ ಕೋರ್ಟ್‌ಗೆ ಸಲ್ಲಿಸಿದ್ದಾರೆ. ತನಿಖಾಧಿಕಾರಿ ಎಸಿಪಿ ಚಂದನ್‌ ಅವರ ನೇತೃತ್ವದಲ್ಲಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಸಲ್ಲಿಸಲಾಗಿದೆ. ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ […]

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು

ತಮಿಳುನಾಡು: ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್ ಇಷ್ಟವೆಂದು ಬಾಲಕಿಯ […]

ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ: ಸಿಎಂ ಸಿದ್ದರಾಮಯ್ಯ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ಹಾಗೂ ದರ್ಶನದ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದ್ದಾರೆ. ಮೈಸೂರು ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು […]

ಒಳ ಮೀಸಲಾತಿ – ಬಂಜಾರ ಸಮುದಾಯಕ್ಕೆ ಪೂರಕವೇ ಬಾಧಕವೇ ಒಂದು ಅವಲೋಕನ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ರಾಜ್ಯ ಮೀಸಲಾತಿ ಸಂರಕ್ಷಣಾ ಒಕ್ಕೂಟ ಇವರ ಆಶ್ರಯದಲ್ಲಿ ಒಳ ಮೀಸಲಾತಿ – ಬಂಜಾರ ಸಮುದಾಯಕ್ಕೆ ಪೂರಕವೇ ಬಾಧಕವೇ ಒಂದು ಅವಲೋಕನ ರಾಜ್ಯ ಮಟ್ಟದ ವಿಚಾರ ಸಂಕಿರಣ ವನ್ನು […]

ತೀರ್ಥಹಳ್ಳಿ : ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!

ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‍್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ […]

ಶಿವಮೊಗ್ಗ : ಬೀಡಿ ಸಿಗುತ್ತಿಲ್ಲ ಎಂದು ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

ಶಿವಮೊಗ್ಗ: ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ  ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ […]

ಶಿವಮೊಗ್ಗ : ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಉಪನ್ಯಾಸಕ ವಶಕ್ಕೆ

ಶಿವಮೊಗ್ಗ : ಮದುವೆ ಆಗುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಮೇಲೆ ಉಪನ್ಯಾಸಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಖಾಸಗಿ ಕಾಲೇಜಿನ ಉಪನ್ಯಾಸಕ ಪುನೀತ್ […]

[pj-news-ticker]