ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್ನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು […]
Year: 2024
ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
ಚೆನ್ನೈ: ದೇವಸ್ಥಾನಕ್ಕೆ ಬರುವ ಭಕ್ತರಲ್ಲಿ ಹೆಚ್ಚಿನವರು ದೇವರಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಹರಕೆ ಹೇಳುತ್ತಾರೆ ಅದರಂತೆ ಮನಸ್ಸಿನಲ್ಲಿ ಎಣಿಸಿದ ಕಾರ್ಯ ಸಿದ್ಧಿಯಾಯಿತು ಎಂದಾದರೆ ತಾವು ಏನು ಹರಕೆ ಹೇಳಿಕೊಂಡಿದ್ದೇವೆ ಅದನ್ನು ದೇವಸ್ಥಾನಕ್ಕೆ ಹರಕೆ ರೂಪದಲ್ಲಿ […]
ಜಾಮೀನು ದೊರೆತ ಮಾತ್ರಕ್ಕೆ ಪ್ರಾಸಿಕ್ಯೂಷನ್ ವೈಫಲ್ಯವೆಂದು ಹೇಳಲಾಗದು : ಪೊಲೀಸ್ ಕಮಿಷನರ್ ದಯಾನಂದ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು, ನ್ಯಾಯಾಲಯದ ಅನುಮತಿ ಮೇರೆಗೆ ನಟ ದರ್ಶನ್ ವಿಶ್ರಾಂತಿ ಪಡೆಯಲು ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ಗೆ ತೆರಳಿದ್ದಾರೆ. “ಹತ್ಯೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳಿಗೆ ಜಾಮೀನು […]
ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ […]
ಶಿಕಾರಿಪುರ ಸರ್ಕಾರಿ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಮೇಲ್ದರ್ಜೇಗೆ : ಮಧು ಬಂಗಾರಪ್ಪ
ಶಿಕಾರಿಪುರ: ಶಿಕಾರಿಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಸರ್ಕಾರಿ ಬಾಲಕ-ಬಾಲಕಿಯರ ಪ್ರೌಢಶಾಲೆಯನ್ನು ಕರ್ನಾಟಕ ಸಾರ್ವಜನಿಕ ಶಾಲೆಗಳಾಗಿ (KPS) ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಲಾ ಶಿಕ್ಷಣ, ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. […]
ನಾನು ಸಿ ಟಿ ರವಿಯವರಿಗೆ ಕೊಲೆಗಡುಕ ಅಂದಿದ್ದು ನಿಜ, ಅವರು ನನಗೆ ಬಳಸಬಾರದ ಪದ ಬಳಸಿದರು: ಸುದ್ದಿಗೋಷ್ಠಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು!
ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿವಾದ ತಾರಕಕ್ಕೇರಿದೆ. ನಿನ್ನೆ ವಿಧಾನ ಪರಿಷತ್ ನಲ್ಲಿ ನಡೆದ ಪ್ರತಿಭಟನೆ, ಈ ವೇಳೆ ಪರಸ್ಪರ ಅವಾಚ್ಯ ಶಬ್ದ […]
ಸಕ್ರೆಬೈಲು ಬಳಿ ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಶಿವಮೊಗ್ಗ: ತಾಂತ್ರಿಕ ದೋಷದ ಕಾರಣದಿಂದ ಬಸ್ ಸುಟ್ಟು ಕರುಕಲಾದ ಘಟನೆ ಸಕ್ರೆಬೈಲು ಬಳಿ ಇಂದು ಬೆಳಗ್ಗಿನ ಜಾವ ನಡೆದಿದೆ. ಮಂಗಳೂರಿನಿಂದ ದಾವಣಗೆರೆ ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಲ್ಲಿ ಅಗ್ನಿ ಆಕಸ್ಮಿಕ ನಡೆದಿದೆ. ಬಸ್ […]
ಭದ್ರಾವತಿ : ಬಾಯ್ಲರ್ ಸ್ಫೋಟದಿಂದ ರೈಸ್ಮಿಲ್ ಕಟ್ಟಡ ಕುಸಿತ : 7 ಮಂದಿಗೆ ಗಾಯ
ಭದ್ರಾವತಿ: ಚನ್ನಗಿರಿ ರಸ್ತೆಯಲ್ಲಿರುವ ರೈಸ್ಮಿಲ್ನಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿದ್ದು 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಬಾಯ್ಲರ್ನ ತುಣುಕುಗಳ ಕಿಲೋ ಮೀಟರ್ಗಟ್ಟಲೇ ಪತ್ತೆಯಾಗಿವೆ. […]
ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ […]
ಸಿಟಿ ರವಿ ವಿರುದ್ಧ ಎಫ್ಐಆರ್ – ಬಂಧನ ಸಾಧ್ಯತೆ ?
ಬೆಳಗಾವಿ : ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ […]
