ಬೆಂಗಳೂರು: ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಮಗ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ […]
Year: 2024
ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ?: ಕೈಯಲ್ಲಿ ಸಿಗರೇಟ್, ಕಾಫಿ ಮಗ್ ಹಿಡಿದಿರುವ ಫೋಟೋ ವೈರಲ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಆಗಿಬರುತ್ತಿದೆ. ಇನ್ನು ಇದೇ ಮೊದಲ ಬಾರಿಗೆ ಜೈಲಿನಲ್ಲಿ ದರ್ಶನ್ ಇರುವ ಮೊದಲ ಫೋಟೋ ಬಿಡುಗಡೆಯಾಗಿದೆ. ಸ್ಪೇಷಲ್ ಬ್ಯಾರಕ್ ಹೊರಗೆ ನಟ […]
ಬೆಂಗಳೂರಿನಲ್ಲಿ ʼಸ್ಕೈಡೆಕ್ʼಗೆ ಗ್ರೀನ್ ಸಿಗ್ನಲ್ ; ಇದರ ಎತ್ತರ ಕುತುಬ್ ಮಿನಾರ್ಗಿಂತ 3 ಪಟ್ಟು ಹೆಚ್ಚು!
ಬೆಂಗಳೂರು : ಸುಮಾರು 500 ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಏಷ್ಯಾದ ಅತೀ ಎತ್ತರದ ಸ್ಕೈಡೆಕ್ ಗೋಪುರ ನಿರ್ಮಾಣ ಆಗಲಿದೆ. ಈ ಯೋಜನೆಗೆ ಕರ್ನಾಟಕ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇದು ನಿರ್ಮಾಣಗೊಂಡರೆ […]
ಭದ್ರಾವತಿ : ಬೋನಿಗೆ ಬಿತ್ತು ಆತಂಕ ಸೃಷ್ಟಿಸಿದ್ದ ಕರಡಿ; ಹರಿದುಬಂದ ಜನಸಾಗರ
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಕೆಲ ದಿನಗಳಿಂದ ಆತಂಕ ಸೃಷ್ಟಿಸಿದ್ದ ಕರಡಿಯೊಂದು ರವಿವಾರ ಸೆರೆಯಾಗಿದೆ. ಭದ್ರಾವತಿ ತಾಲೂಕಿನ ತಟ್ಟೆಹಳ್ಳಿ ಗ್ರಾಮದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕರಡಿ ಸೆರೆಯಾಗಿದೆ. ಕರಡಿ ಉಪಟಳದಿಂದ ಸಂಕಷ್ಟ ಅನುಭವಿಸಿದ್ದ […]
ರಜೆ ಬೇಕೆಂದು ಜತೆ ಕಲಿಯುತ್ತಿದ್ದವನನ್ನು ಹೊಡೆದು ಕೊಂದ ಮದರಸಾದ ವಿದ್ಯಾರ್ಥಿಗಳು
ದೆಹಲಿ: ಮದರಸಾದಲ್ಲಿ ಕಲಿಯುತ್ತಿದ್ದ 5 ವರ್ಷದ ಬಾಲಕನೊಬ್ಬ ಅನುಮನಾಸ್ಪದ ರೀತಿ ಸಾವನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯದ ಹಿಂದಿನ ಅಸಲಿಯತ್ತು ತನಿಖೆಯಲ್ಲಿ ಬಯಲಾಗಿದೆ. ಏನಿದು ಘಟನೆ?: ಶುಕ್ರವಾರ (ಆ.23ರಂದು) ರಾತ್ರಿ 10 ಗಂಟೆ ಸುಮಾರಿಗೆ ಈಶಾನ್ಯ ದೆಹಲಿಯ […]
ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್ಗೆ ಶಿಖರ್ ಧವನ್ ನಿವೃತ್ತಿ ಘೋಷಣೆ
ನವದೆಹಲಿ: ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ದೇಶೀಯ, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಪಂದ್ಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಶಿಖರ್ ಧವನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ […]
ಆನಂದಪುರ : ಸ್ನೇಹಿತನ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು
ಆನಂದಪುರ : ಸ್ನೇಹಿತರ ಜೊತೆ ಪ್ರವಾಸಕ್ಕೆಂದು ಬಂದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಆನಂದಪುರ ಸಮೀಪದ ಮಹಂತಿನ ಮಠದ ಚಂಪಕ ಸರಸುವಿನಲ್ಲಿ ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ […]
ಶಿವಮೊಗ್ಗ : ಸಂಪೂರ್ಣ ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು
ಶಿವಮೊಗ್ಗ: ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು […]
ಶಿವಮೊಗ್ಗ: ಆ.26ರಂದು ಕೃಷ್ಣ ಜನ್ಮಾಷ್ಠಮಿಯಂದು ನಗರದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಶಿವಮೊಗ್ಗ : ಆಗಸ್ಟ್ 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂದು ಒಂದು ದಿನ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು […]
ತರೀಕೆರೆ : ಆಸ್ತಿಗಾಗಿ ಸ್ವಂತ ತಮ್ಮನನ್ನೇ ಕೊಂದ ಅಕ್ಕಂದಿರು!
ಚಿಕ್ಕಮಗಳೂರು: ಆಸ್ತಿಯ ಆಸೆಗಾಗಿ ಅಕ್ಕಂದಿರುವ ಬಾವನ ಜತೆ ಸೇರಿ ಸಹೋದರನನ್ನೇ ಕೊಂದ ಘಟನೆ ತರೀಕೆರೆ ನಗರದಲ್ಲಿ ಇಂದು ನಡೆದಿದೆ. ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ಘಟನೆ ನಡೆದಿದೆ. 43 ವರ್ಷದ ರಾಘವೇಂದ್ರ ಎಂಬವರು ಕೊಲೆಯಾದ […]
