Trending

ತಮಿಳು ನಾಡು ರಾಜಕೀಯ ಅಖಾಡಕ್ಕೆ ನಟ ದಳಪತಿ ವಿಜಯ್ ಅಧಿಕೃತ ಎಂಟ್ರಿ: ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ತಮ್ಮ ಪಕ್ಷ ತಮಿಳಗ ವೆಟ್ರಿ ಕಳಗಂ ನ ಬಾವುಟ ಹಾಗೂ ಚಿಹ್ನೆಯನ್ನು ಗುರುವಾರ ಅನಾವರಣಗೊಳಿಸಿದರು. ಚೆನ್ನೈಯ ಪಕ್ಷದ ಕಚೇರಿಯಲ್ಲಿ ಇಂದು ಬೆಳಗ್ಗೆ ನಡೆದ ಪಕ್ಷದ […]

ನೀವಾಗಿಯೇ ನಿವೃತ್ತಿ ಘೋಷಿಸಿ… ಮೋದಿಗೆ ಸ್ವಾಮಿ ಎಚ್ಚರಿಕೆ

ಹೊಸದಿಲ್ಲಿ: ಪ್ರಧಾನಿ ಮೋದಿ ತಮ್ಮ 75ನೇ ಜನ್ಮದಿನದ ಬಳಿಕ ನಿವೃತ್ತಿ ಘೋಷಿಸದಿದ್ದರೆ ಬೇರೆಯದ್ದೇ ಮಾರ್ಗದಲ್ಲಿ ಹುದ್ದೆಯಿಂದ ಕೆಳಗಿಳಿಯಬೇಕಾಗುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿ­ಯನ್‌ ಸ್ವಾಮಿ ಎಚ್ಚರಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು “ಆರ್‌ಎಸ್‌ಎಸ್‌ […]

ತೀರ್ಥಹಳ್ಳಿ: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು

ತೀರ್ಥಹಳ್ಳಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಮುರಾರ್ಜಿ ವಸತಿ ಶಾಲೆಯ ಸಂಗೀತ ಶಿಕ್ಷಕ ಇಮ್ತಿಯಾಜ್ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಯ ವಿರುದ್ದ ಫೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ […]

ಚಿತ್ರದುರ್ಗದಲ್ಲಿ ಖಾಸಗಿ ಶಾಲೆಯ 6 ವಿದ್ಯಾರ್ಥಿಗಳು ನಾಪತ್ತೆ : ಆತಂಕದಲ್ಲಿ ಪೋಷಕರು!

ಚಿತ್ರದುರ್ಗ : ಖಾಸಗಿ ಶಾಲೆಯಲ್ಲಿ SSLC ತರಗತಿಯಲ್ಲಿ ಓದುತ್ತಿದ್ದ 6 ವಿದ್ಯಾರ್ಥಿಗಳು ದಿಢೀರ್ ಆಗಿ ನಾಪತ್ತೆಯಾಗಿದ್ದಾರೆ. ಈ ಒಂದು ಘಟನೆ ಚಿತ್ರದುರ್ಗದ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ. ವಿದ್ಯಾರ್ಥಿಗಳು ಒಮ್ಮೆಲೇ ಕಾಣೆಯಾಗಿದ್ದನ್ನು ತಿಳಿದ ಪೋಷಕರು ಇದೀಗ […]

ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ: ಸಿದ್ದರಾಮಯ್ಯ

ಕೊಪ್ಪಳ : ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಬೇಕು ಎಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಸನ್ನಿವೇಶ ಬಂದರೆ ಬಂಧನ ಮಾಡುತ್ತೇವೆ, […]

2025ರ ಎ.19, 20; ಶಿವಮೊಗ್ಗದಲ್ಲಿ “ಮಲೆನಾಡ ಕಂಬಳ’ ಆಯೋಜನೆ

ಮಂಗಳೂರು: ಬೆಂಗಳೂರಿನ ಬಳಿಕ ಕರಾವಳಿಯ ಜಾನ ಪದ ಕ್ರೀಡೆ ಕಂಬಳವನ್ನು ಶಿವ ಮೊಗ್ಗದ ಮಾಚೇನಹಳ್ಳಿಯಲ್ಲಿ 2025ರ ಎ.19 ಹಾಗೂ 20ರಂದು ಆಯೋಜಿಸಲಾಗುತ್ತಿದೆ ಎಂದು ಕಂಬಳ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್‌ ಶೆಟ್ಟಿ […]

ಹೊಳೆಹೊನ್ನೂರು ಪಟ್ಟಣ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಹಾವಳಿ

ಹೊಳೆಹೊನ್ನೂರು: ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೂರ್ನಾಲ್ಕು ಕರಡಿಗಳು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿ ಜೀವನ ನಡೆಸುವ ಸಂದರ್ಭ ಎದುರಾಗಿದೆ. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ […]

ಸಾಗರ : ಮೀನು ಹಿಡಿಯಲು ಹೋದವ ನೀರು ಪಾಲು

ಸಾಗರ: ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ತಾಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ. […]

ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ […]

ಬಡತನ ರೇಖೆಗಿಂತ ಕೆಳಗಿರುವವರು ‘RTI ಅರ್ಜಿ’ ಸಲ್ಲಿಸಿದ್ರೇ ಶುಲ್ಕವಿಲ್ಲ, ಫ್ರೀ

ಬೆಂಗಳೂರು: ಬಡತನ ರೇಖೆಗಿಂತ ಕೆಳ ಪ್ರವರ್ಗದ ಅರ್ಜಿದಾರರಿಗೆ ಮಾಹಿತಿ ಹಕ್ಕು ಅಧಿನಿಯಮ 2005 ಕಲಂ 7(5)ರಡಿಯಲ್ಲಿ ಮಾಹಿತಿ ಪಡೆಯಲು ಶುಲ್ಕ ವಿನಾಯಿತಿ ನೀಡಲಾಗಿದೆ. ಅಂದರೇ ಮಾಹಿತಿ ಹಕ್ಕಿನಡಿ ಅರ್ಜಿಯನ್ನು ಸಲ್ಲಿಸಿದ್ರೇ, ಶುಲ್ಕವಿಲ್ಲದೇ ಉಚಿತವಾಗಿ ಅರ್ಜಿಯನ್ನು […]

[pj-news-ticker]