Trending

ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ವಿದ್ಯುತ್ ತಗುಲಿ ರೈತ ದಂಪತಿ ಸಾವು

ದಾವಣಗೆರೆ : ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗಲೇ ವಿದ್ಯುತ್ ತಗುಲಿ ಅಲ್ಲೇ ಕೆಲಸ ಮಾಡುತ್ತಿದ್ದ ದಂಪತಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿ ವ್ಯಾಪ್ತಿಯ ಕಾಟೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಲತಾ […]

ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್!

ಬೆಂಗಳೂರು : ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ನಾಳೆ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಮುಷ್ಕರ ಕರೆ ನೀಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು […]

ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ಹೋಗುವಾಗ ವಿದ್ಯುತ್ ತಗುಲಿ ವಿದ್ಯಾರ್ಥಿ ಸಾವು

ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ  ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ […]

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ… ರಾಜ್ಯದ ಜನತೆಗೆ ಸಿಎಂ ಅಭಯ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಇದರ ಬದಲಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ […]

‘ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆ’ (SHIMUL) ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು?

ಶಿವಮೊಗ್ಗ: ಭಾರೀ ಕುತೂಹಲ ಮೂಡಿಸಿದ್ದಂತ ಶಿವಮೊಗ್ಗ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ, ಇಂದು ಮತ ಏಣಿಕೆಯ ಬಳಿಕ ಪ್ರಕಟಗೊಂಡಿದೆ. ಇಂದು ಪ್ರಕಟಿತವಾದಂತ ಶಿಮುಲ್ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯಲ್ಲಿ ಯಾರೆಲ್ಲ ಗೆಲುವು ಸಾಧಿಸಿದ್ದಾರೆ ಎನ್ನುವ […]

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ!

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್‌ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ […]

ಪವಿತ್ರಾಗೌಡ ಚಪ್ಪಲಿ, ಬಿಯರ್ ಬಾಟಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಅತಿ ದೊಡ್ಡ ರಹಸ್ಯ ರಿವೀಲ್ ಆಗಿದೆ. ದರ್ಶನ್ ಬಟ್ಟೆಗಳ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆಗಳು ಸಿಕ್ಕಿದ್ದು, ಇದರಿಂದ ಪ್ರಕರಣದಲ್ಲಿ ದರ್ಶನ್‌ಗೆ ಕಂಟಕವಾಗಲಿರುವ ಅತಿ ದೊಡ್ಡ ಸಾಕ್ಷ್ಯ ಪೊಲೀಸರಿಗೆ […]

ಕೀನ್ಯಾ ಕ್ರಿಕೆಟ್​ ತಂಡಕ್ಕೆ ಕನ್ನಡಿಗ ದೊಡ್ಡ ಗಣೇಶ್ ನೂತನ ಕೋಚ್

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕನ್ನಡಿಗ ದೊಡ್ಡ ಗಣೇಶ್ ಅವರು ಕೀನ್ಯಾ ತಂಡದ ಮುಖ್ಯ ಕೋಚ್ ಆಗಿ ನೇಕಮಗೊಂಡಿದ್ದಾರೆ. 90ರ ದಶಕದಲ್ಲಿ ಭಾರತ ಮತ್ತು ಕರ್ನಾಟಕ ರಣಜಿ ತಂಡದಲ್ಲಿ ಉತ್ತಮ ಪ್ರದರ್ಶನ […]

ಗೌರಿ ಲಂಕೇಶ್‌ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್ ಸಿಂಹ: ಗೋಡ್ಸೆ ಆರಾಧಕ ಬಿಜೆಪಿಯವರ ಅಸಲಿ ಮುಖವೆ ಇದು‌; ದಿನೇಶ್ ಗುಂಡೂರಾವ್

ಬೆಂಗಳೂರು: ಗೌರಿ ಲಂಕೇಶ್‌ ಹತ್ಯೆಯ ಆರೋಪಿಗಳಲ್ಲಿ ಒಬ್ಬನಾದ ಮಂಡ್ಯದ ನವೀನ್‌ ಕುಮಾರ್‌ ಇತ್ತೀಚೆಗೆ ಜಾಮೀನಿನಲ್ಲಿ ಹೊರಬಂದಿದ್ದಾನೆ. ಆತನ ಮನೆಗೆ ಹೋಗಿ ಆತನ ಆರೋಗ್ಯ ವಿಚಾರಿಸಿದ ಮೈಸೂರಿನ ಮಾಜಿ ಸಂಸದ ಪ್ರತಾಪ್‌ ಸಿಂಹ ನಡೆ ಭಾರೀ […]

ಬುರ್ಖಾ ಧರಿಸಿ ಭಿಕ್ಷೆ ಬೇಡುತ್ತಿದ್ದ ಯುವಕ; ಸ್ಥಳೀಯರಿಂದ ಬಿದ್ದ ಗೂಸಾ

ಚಿಕ್ಕಮಗಳೂರು: ಭಿಕ್ಷೆ ಬೇಡಲು ಬುರ್ಖಾ ಧರಿಸಿ ನಗರಕ್ಕೆ ಬಂದ ಯುವಕನಿಗೆ ಸ್ಥಳೀಯರು ಸಖತ್ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಬೆರಳಿಗೆ ನೈಲ್ ಪಾಲಿಶ್ ಹಚ್ಚಿಕೊಂಡು ಶೃಂಗಾರ ಮಾಡಿಕೊಂಡು ಚಾಕು ಇಟ್ಟುಕೊಂಡ ಯುವಕನ ಸಾರ್ವಜನಿಕರ ಕೈಗೆ […]

[pj-news-ticker]