Trending

3ನೇ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಹೀನಾಯ ಸೋಲು : ಏಕದಿನ ಸರಣಿ ಶ್ರೀಲಂಕಾ ಮಡಿಲಿಗೆ

ಕೊಲೊಂಬೊ: ಟಿ-20 ವಿಶ್ವಕಪ್‌, ಶ್ರೀಲಂಕಾ ವಿರುದ್ಧದ ಟಿ-20 ಸರಣಿ ಗೆಲುವಿನ ಅತ್ಯುತ್ಸಾಹದಲ್ಲಿದ್ದ ಭಾರತ ತಂಡಕ್ಕೆ ಶ್ರೀಲಂಕಾ ತಂಡವು ಏಕದಿನ ಸರಣಿಯಲ್ಲಿ ಆಘಾತ ನೀಡಿದೆ. ಕೊಲೊಂಬೊದ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರನೇ ಹಾಗೂ ಅಂತಿಮ […]

ದರ್ಶನ್‌ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ : ಕೇಸ್‌ಗೆ ಟ್ವಿಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್‌ ಅಪ್ಡೇಟ್‌ ರಿವೀಲ್‌ ಆಗಿದ್ದು, ಆರೋಪಿ ದರ್ಶನ್‌ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದ ನೀಲಿ […]

ತೀರ್ಥಹಳ್ಳಿ : ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!

ತೀರ್ಥಹಳ್ಳಿ : ತಾಲೂಕಿನ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿಭೇದಿ ಯಾಗಿ ಅಸ್ವಸ್ಥ ರಾದ ಘಟನೆ ನಡೆದಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ […]

ಬಾಂಗ್ಲಾದೇಶ : ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ – ಹಸೀನಾ ಪಕ್ಷದ 29 ಮುಖಂಡರ ಶವ ಪತ್ತೆ!

ಢಾಕಾ: ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30ರ ಮೀಸಲಾತಿ ವಿವಾದದ ಕಿಚ್ಚಿನಿಂದಾಗಿ ಬಾಂಗ್ಲಾದೇಶ ಹೊತ್ತಿ ಉರಿದ ಕೆಲವು ವಾರಗಳ ನಂತರ ಪ್ರಧಾನಿ ಹುದ್ದೆಗೆ ಶೇಖ್‌ ಹಸೀನಾ ರಾಜೀನಾಮೆ ಕೊಟ್ಟು ಭಾರತಕ್ಕೆ ಪರಾರಿಯಾದ ಬೆನ್ನಲ್ಲೇ ಅವಾಮಿ […]

ಬಿಎಸ್‌ವೈ ಪೋಕ್ಸೋ ಕೇಸ್‌ನಲ್ಲಿ ಸಿಕ್ಕಾಕೊಂಡಿದ್ದಾರೆ, ಕೋರ್ಟ್ ದಯೆಯಿಂದ ಜೈಲಿಗೆ ಹೋಗಿಲ್ಲ ! ಸಿದ್ದು ವಾಗ್ದಾಳಿ

ಮೈಸೂರು: ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ತಮ್ಮ 82 ವಯಸ್ಸಿನಲ್ಲಿ ಪೋಕ್ಸೋ ಕೇಸ್‌ನಲ್ಲಿ ಸಿಕ್ಕಾಕೊಂಡಿದ್ದಾರೆ. ಆದರೆ, ಕೋರ್ಟ್ ದಯೆಯಿಂದ ಜೈಲಿಗೆ ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಬುಧವಾರ ಮಾತನಾಡಿದ […]

ಶಿವಮೊಗ್ಗ: ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ […]

ಮುಡಾ ಹಗರಣ : ರಾಜ್ಯಪಾಲರ ನೋಟಿಸ್ ಗೆ ಉತ್ತರ ಕೊಟ್ಟಿದ್ದೇನೆ : ಸಿದ್ದರಾಮಯ್ಯ

ಮೈಸೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗಲೇ ನಾನು ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಂದ ನನಗೆ ಬಂದಿರುವುದು ಒಂದೇ ನೋಟಿಸ್, […]

ದಾವಣಗೆರೆ: ಪರೀಕ್ಷೆಯಲ್ಲಿ ಪ್ರಶ್ನೆ ಬದಲಿಗೆ ಉತ್ತರ ಪತ್ರಿಕೆ ನೀಡಿದ ವಿ.ವಿ

ದಾವಣಗೆರೆ: ಪ್ರಶ್ನೆಗಳಿಗೆ ಉತ್ತರ ಬರೆಯಲು ಬಂದ ವಿದ್ಯಾರ್ಥಿಗಳ ಕೈಗೆ ಉತ್ತರ ಪತ್ರಿಕೆಯೇ ಸಿಕ್ಕರೆ ಹೇಗೆ! ಇಂಥದೊಂದು ಎಡವಟ್ಟು ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಇ-ಕಾಮರ್ಸ್ ಪರೀಕ್ಷೆ ವೇಳೆ ಕಂಡು ಬಂದಿದೆ. ವಾಣಿಜ್ಯ ವಿಭಾಗದ ಮುಕ್ತ […]

ಬೆಂಗಳೂರಲ್ಲಿ ಇನ್ಮುಂದೆ ಮಧ್ಯರಾತ್ರಿ 1 ಗಂಟೆವರೆಗೆ ತೆರೆದಿರಲಿವೆ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್

ಬೆಂಗಳೂರು: ರಾಜಧಾನಿಯಲ್ಲಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳ ವ್ಯಾಪಾರ-ವಹಿವಾಟು ಅವಧಿಯನ್ನು ವಿಸ್ತರಿಸಲು ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮನವಿ ಪುರಸ್ಕರಿಸಿರುವ ಸರ್ಕಾರ, ಬೆಳಗ್ಗೆ 9ರಿಂದ ರಾತ್ರಿ 1 ಗಂಟೆವರೆಗೆ […]

ಹಾನಗಲ್​ ಗ್ಯಾಂಗ್‌ರೇಪ್​ ಪ್ರಕರಣ: 10 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು!

ಧಾರವಾಡ : ಕಳೆದ ಜನೆವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ 19 ಆರೋಪಿಗಳ ಪೈಕಿ 10 ಮಂದಿಗೆ ಇಂದು ಧಾರವಾಡ ಹೈಕೋರ್ಟ್ ಪೀಠ ಷರತ್ತುಬದ್ಧ […]

[pj-news-ticker]