ಬೆಳಗಾವಿ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ […]
Year: 2024
ಅಮಿತ್ ಶಾ ಭಾಷಣ ತೆಗೆದು ಹಾಕುವಂತೆ ‘X’ ಗೆ ಬಿಜೆಪಿ ಸರ್ಕಾರ ಸೂಚನೆ
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎನ್ನಲಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಮಾಡಿದ ಭಾಷಣವನ್ನು ತೆಗೆದುಹಾಕುವಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ವೇದಿಕೆ ‘X’ ಗೆ […]
ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
ಶಿವಮೊಗ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ A 6 ಆರೋಪಿಯಾಗಿರುವ ಜಗದೀಶ್ ಕೊನೆಗೂ ಶಿವಮೊಗ್ಗ ಜೈಲಿನಿಂದ ಇಂದು ಬಿಡುಗಡೆಗೊಂಡಿದ್ದಾನೆ. ಮಂಗಳವಾರವಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಹನ್ನೆರಡನೇ ಆರೋಪಿಯಾಗಿದ್ದ ಲಕ್ಷ್ಮಣ್ ಬಿಡುಗಡೆಗೊಂಡಿದ್ದ ಇದಾದ ಬಳಿಕ ನಾಲ್ಕನೇ ಆರೋಪಿಯಾಗಿದ್ದ […]
ತೀರ್ಥಹಳ್ಳಿ : ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ತೀರ್ಥಹಳ್ಳಿ: ಯುವಕನೋರ್ವ ವಾರಳ್ಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಇಂದು ನಡೆದಿದೆ. ಕಾಲೇಜೊಂದರಲ್ಲಿ ಡಿಗ್ರಿ ಓದುತ್ತಿದ್ದ, ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ […]
ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಆರ್ ಅಶ್ವಿನ್
ನವದೆಹಲಿ: 38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಬುಧವಾರ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ […]
ಶಿವಮೊಗ್ಗ : ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃತ್ಯು
ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಇಂದು ನಡೆದಿದೆ. ಮುಬಷಿರ್ ಭಾನು(17) ಮೃತ ದುರ್ದೈವಿಯಾಗಿದ್ದು,ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಪಿರಿಯರ್ ಕಾಲೇಜ್ ನಲ್ಲಿ […]
ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು
ಜಾರ್ಖಂಡ್: ಜಾರ್ಖಂಡ್ನ ದಿಯೋಗರ್ನಲ್ಲಿ ಭಾನುವಾರ ರಾತ್ರಿ ನಡೆಯಬೇಕಿದ್ದ ವಿವಾಹ ಸಮಾರಂಭವೊಂದು ರಾತ್ರಿ ಬೆಳಗಾಗುವುದರೊಳಗೆ ಮುರಿದು ಬಿದ್ದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಏನಿದು ಪ್ರಕರಣ: ಡಿಸೆಂಬರ್ 15 ರಂದು, ದಿಯೋಗರ್ ನ ಘೋರ್ಮಾರಾ ಪ್ರದೇಶದ […]
ರೇಣುಕಾಸ್ವಾಮಿ ಕೊಲೆ ಪ್ರಕರಣ : ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ದರ್ಶನ್ ಕಾರು ಚಾಲಕ ಲಕ್ಷ್ಮಣ್
ಶಿವಮೊಗ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ12 ಆರೋಪಿ, ದರ್ಶನ್ ಕಾರು ಚಾಲಕ ಲಕ್ಷ್ಮಣ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿ ಹೊರ ಬಂದ ಲಕ್ಷ್ಮಣ್ನನ್ನು ಮಾಧ್ಯಮಗಳು ಮಾತನಾಡಿಸಲು ಪ್ರಯತ್ನಿಸಿದ್ದವು. ಈ ವೇಳೆ ಲಕ್ಷ್ಮಣ್ ಓಡೋಡಿ […]
ಭದ್ರಾವತಿ : ಮನೆ ಬಳಿ ಬಂದು ಕಿರಿಕ್ ಮಾಡ್ತಾನೆಂದು ಬಾವನನ್ನೇ ಕೊಲೆ ಮಾಡಿಸಿದ ಬಾಮೈದ
ಭದ್ರಾವತಿ : ನಿತ್ಯ ಮದ್ಯ ಸೇವಿಸಿ ತನ್ನ ಮನೆ ಬಳಿ ಬಂದು ಗಲಾಟೆ ಮಾಡುವುದು ಹಾಗೂ ತನ್ನ ತಂದೆ, ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾನೆಂದು ಬಾಮೈದನೇ ತನ್ನ ಬಾವನನ್ನು ಕೊಲೆ ಮಾಡಿಸಿದ್ದಾನೆ. ಪ್ರಕರಣದಲ್ಲಿ ಮೂವರು […]
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ವಿಧಿವಶ
ಉತ್ತರ ಕನ್ನಡ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ(86) ಅವರು ಇಂದು ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ಪರಿಸರ ಪ್ರೇಮಿ ತುಳಸಿಗೌಡ ಅವರು ಇನ್ನಿಲ್ಲವಾಗಿದ್ದಾರೆ. ಹಾಲಕ್ಕಿ ಸಮುದಾಯದ […]
