ವಿಜಯಪುರ: ಭ್ರಷ್ಟ ವಿಜಯೇಂದ್ರನನ್ನು ಬಿಜೆಪಿ ರಾಜ್ಯಾಧ್ಯಕ್ಷನೆಂದು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ವಿಜಯೇಂದ್ರನ ನಾಲ್ಕಾರು ಚೇಲಾ ಶಾಸಕರ ಹೊರತಾಗಿ 55ಕ್ಕೂ ಹೆಚ್ಚು ಶಾಸಕರ ವಿರೋಧವಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರನ್ನು ನಾವು ಪ್ರಶ್ನಿಸುತ್ತೇವೆ. ಪಕ್ಷದಲ್ಲಿ ಹೈಕಮಾಂಡ್ […]
Year: 2024
ಭ್ರಷ್ಟಾಚಾರದಲ್ಲಿ ವಿಜಯೇಂದ್ರಗೆ ಮೊದಲ ರ್ಯಾಂಕ್ : ಮಧು ಬಂಗಾರಪ್ಪ
ಶಿವಮೊಗ್ಗ: ವಿಜಯೇಂದ್ರ ಅವರು ಸಿದ್ದರಾಮಯ್ಯ ಹಾಗು ಡಿಕೆಶಿವಕುಮಾರ್ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಪಕ್ಷದವರೇ ಆದ ಯತ್ನಾಳ್ ಅವರು ವಿಜಯೇಂದ್ರ ಬಗ್ಗೆ ಮಾತನಾಡಿದ್ದಾರೆ. ಅದರ ಬಗ್ಗೆ ಮಾತನಾಡಲ್ಲ. ಡಿಕೆಶಿ ಬಗ್ಗೆ ಮಾತನಾಡಲು ಏನು […]
ಯಾದಗರಿ ಶಾಸಕ ಚೆನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ಎಫ್ಐಆರ್
LPಕಲಬುರಗಿ/ಯಾದಗಿರಿ: ಪಿಎಸ್ಐ ಸಾವಿನಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ […]
ಇನ್ನೂ ಹತ್ತು ತಿಂಗಳು ಸರ್ಕಾರ ನಡೆಸಿ ನೋಡೋಣ: ಕಾಂಗ್ರೆಸ್ಗೆ ಎಚ್ಡಿಕೆ ಸವಾಲ್
ಬೆಂಗಳೂರು: ಕಾಂಗ್ರೆಸ್ ಅಲ್ಪಾಯುಷಿ ಸರಕಾರ. ಸಾಧ್ಯವಾದರೆ ಇನ್ನೂ ಹತ್ತು ತಿಂಗಳು ಸರಕಾರ ನಡೆಸಿ ನೋಡೋಣ ಎಂದು ಕೇಂದ್ರ ಸಚಿವ, ಜೆಡಿಎಸ್ ಮುಖಂಡ ಎಚ್ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ʼಮೈಸೂರು ಚಲೋʼ ಬಿಜೆಪಿ- ಜೆಡಿಎಸ್ ಪಾದಯಾತ್ರೆಗೂ […]
ಹಾಕಿ: 52 ವರ್ಷಗಳ ಬಳಿಕ ಭಾರತಕ್ಕೆ ಶರಣಾದ ಆಸ್ಟ್ರೇಲಿಯಾ
ಪ್ಯಾರಿಸ್ : ಇಲ್ಲಿ ಶುಕ್ರವಾರ ನಡೆದ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಭಾರತ ತಂಡವು 3-2 ಗೋಲುಗಳಿಂದ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದೆ. ಒಲಿಂಪಿಕ್ಸ್ ಪುರುಷರ ಹಾಕಿಯಲ್ಲಿ 52 ವರ್ಷಗಳ ಬಳಿಕ ಭಾರತ […]
ದರ್ಶನ್ ವಿರುದ್ಧ ಸಿಕ್ಕಿದೆ ಬಲವಾದ ಸಾಕ್ಷ್ಯ! ಡಿಲೀಟ್ ಆಗಿದ್ದ ಸಿಸಿಟಿವಿ ದೃಶ್ಯ ಪೊಲೀಸರಿಗೆ ಲಭ್ಯ!
ಬೆಂಗಳೂರು: ದಿನಗಳು ಉರುಳಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ಗೆ ಸಂಕಷ್ಟಗಳು ಹೆಚ್ಚಾಗುತ್ತಿವೆ. ಕೊಲೆ ಕೇಸ್ ವಿಚಾರವಾಗಿ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸುತ್ತಿದ್ದು, ಹೆಚ್ಚು ಹೆಚ್ಚು ಸಾಕ್ಷ್ಯಗಳನ್ನ ಸಂಗ್ರಹ ಮಾಡುತ್ತಿದ್ದಾರೆ. ಇದೀಗ ದರ್ಶನ್ ವಿರುದ್ಧ ಪೊಲೀಸರಿಗೆ […]
ಏಕವಚನದಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್
ರಾಮನಗರ: ಬಿಜೆಪಿ- ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ವಿಚಾರದಲ್ಲಿ ಕಿಡಿಕಾರಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಬಿಡದಿಯ ಜನಾಂದೋಲನ ಸಭೆಯಲ್ಲಿ ಶುಕ್ರವಾರ (ಆ.2) ಮಾತನಾಡಿದ […]
ಭದ್ರಾ ಜಲಾಶಯದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಶಿವಮೊಗ್ಗ: ಭದ್ರಾ ಜಲಾಶಯ ಭರ್ತಿಯಾಗಿದ್ದು ಬಾಗಿನ ಬಿಡುವುದು, ಜಲಾಶಯ ವೀಕ್ಷಣೆಗೆ ರೈತರು, ಸಾರ್ವಜನಿಕರು ಬರುತ್ತಿರುವುದರಿಂದ ಸುರಕ್ಷತೆಗೆ ಕಷ್ಟಸಾಧ್ಯವಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಒಂದು ತಿಂಗಳ ಕಾಲ ಜಲಾಶಯದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ […]
‘ಸೋರುತಿಹುದು ಸಂಸತ್ ಮಾಳಿಗೆ… ಸೋರುತಿಹುಹುದು ದೇಶದ ಮಾಳಿಗೆ’ – ಕಾಂಗ್ರೆಸ್ ನಿಂದ ಟೀಕಾಸ್ತ್ರ
ಹೊಸದಿಲ್ಲಿ: ವರ್ಷದ ಹಿಂದಷ್ಟೇ ಉದ್ಘಾಟನೆಯಾಗಿದ್ದ ದೆಹಲಿಯ ನೂತನ ಸಂಸತ್ ಭವನ ಈಗ ಮಳೆಗಾಲದಲ್ಲಿ ಸೋರಲಾರಂಭಿಸಿದೆ! ಹೀಗೆಂದು, ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. ತನ್ನೀ ಟೀಕೆಗೆ ಸಂತ ಶಿಶುನಾಳ ಶರೀಫರ ಸೋರುತಿಹುದು ಮನೆಯ ಮಾಳಿಗೆ ಹಾಡನ್ನು […]
ಭಾರತದ ಮಾಜಿ ಕ್ರಿಕೆಟರ್, ದಿಗ್ಗಜ ಅಂಶುಮನ್ ಗಾಯಕ್ವಾಡ್ ನಿಧನ
ನವದೆಹಲಿ: ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದ ಮಾಜಿ ಕ್ರಿಕೆಟರ್ ಅಂಶುಮನ್ ಗಾಯಕ್ವಾಡ್ ನಿಧನರಾಗಿದ್ದಾರೆ. 71 ವರ್ಷವಾಗಿದ್ದ ಅಂಶು ಮಾನ್, ವಡೋದರಾದ ಭಾಯಿಲಾಲ್ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಭಾರತ ಕ್ರಿಕೆಟ್ ತಂಡದ ಪರ 40 ಟೆಸ್ಟ್, […]
