Trending

ಈ ಬಾರಿ ಶಿವಮೊಗ್ಗದಲ್ಲೂ “ಕಂಬಳ’!

ಮಂಗಳೂರು: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲೂ ಕರಾವಳಿಯ “ಅಲೇ… ಬುಡಿಯೆರ್‌ಗೆ..’ ಕೇಳಿ ಬರುವ ಸಾಧ್ಯತೆಯಿದ್ದು, ಕಂಬಳಕ್ಕೆ ತೆರೆಮರೆಯ ಸಿದ್ಧತೆ ನಡೆಯುತ್ತಿದೆ. ಕರಾವಳಿಯ ಪ್ರಮುಖ ಜಾನಪದ ಕ್ರೀಡೆಯಾಗಿರುವ ಕಂಬಳವನ್ನು ಕಳೆದ ವರ್ಷ ಬೆಂಗಳೂರಿನಲ್ಲಿ ನಡೆಸಲಾಗಿತ್ತು. ಜತೆಗೆ ಇತರ ಕಡೆಗಳಲ್ಲೂ […]

ರಾಜ್ಯಗಳ SC, ST ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಅಸ್ತು

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿಯೇ ಅತ್ಯಂತ ಹಿಂದುಳಿದ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ […]

ಹೊಸನಗರ : ನೋಡ ನೋಡುತ್ತಿದ್ದಂತೆ ಬಿದ್ದ ಮರ: ಮಾಜಿ ಸಚಿವರು, ಶಾಸಕರ ತಂಡದಿಂದಲೇ ತೆರವು ಕಾರ್ಯ

ಹೊಸನಗರ: ಮಳೆ ದುರಂತದ ಜೊತೆಗೆ ಇಂತಹದ್ದೊಂದು ವಿಶೇಷತೆಗೆ ನಗರ ಹೋಬಳಿ ಸಾಕ್ಷಿಯಾಗಿದೆ. ಚಕ್ರಾ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಮಾಜಿ ಸಚಿವರು ಶಾಸಕರ ದಂಡೇ ತೆರಳುತ್ತಿದ್ದಂತೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇನ್ನೇನು ಮಾಡೋದು ಎಂದು […]

ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್

ಬೆಂಗಳೂರು/ಕೇರಳ: ಕೇರಳದ ವಯನಾಡು ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಘಟನೆಯಲ್ಲಿ ಸದ್ಯ ಮೃತಪಟ್ಟರವರ ಸಂಖ್ಯೆ 254ಕ್ಕೆ ಏರಿಕೆ ಆಗಿದೆ. ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸೂಚನೆ […]

ತೀರ್ಥಹಳ್ಳಿ : ದೇವಂಗಿಯಲ್ಲಿ ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು!

ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಮಂಗಳವಾರ ಉಂಟೂರು ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ […]

ದೋಷ ನಿವಾರಣೆ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಪೂಜಾರಿ ಬಂಧನ

ಬೆಂಗಳೂರು: ದೋಷ ನಿವಾರಣೆ ನೆಪದಲ್ಲಿ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಾಸನ ದೇವಸ್ಥಾನವೊಂದರ ಪೂಜಾರಿಯನ್ನು ಬಾಗಲಗುಂಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತನನ್ನು ಹಾಸನ ಜಿಲ್ಲೆ ಅರಸೀಕೆರೆ ನಿವಾಸಿ ದಯಾನಂದ್ (39) ಎಂದು ಗುರುತಿಸಲಾಗಿದೆ. […]

ನಾಯಿ ಮಾಂಸ ಭೀತಿ: ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿ ಕಡ್ಡಾಯಗೊಳಿಸಿದ BBMP

ಬೆಂಗಳೂರು; ನಾಯಿ ಮಾಂಸ ವಿವಾದ ಬೆನ್ನಲ್ಲೇ ಮಾಂಸದಂಗಡಿಗಳಿಗೆ ವ್ಯಾಪಾರ ಪರವಾನಗಿಯನ್ನು ಕಡ್ಡಾಯಗೊಳಿಸಿರುವುದಾಗಿ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ. ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ಸುರಲ್ಕರ್‌ ವಿಕಾಸ್‌ ಕಿಶೋರ್‌ ಅವರು ಮಾತನಾಡಿ, ಮಾಂಸದ ಅಂಗಡಿಗಳಿಗೆ […]

ಸಾಗರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಾಗರ: ಪಟ್ಟಣದ ಹೊರವಲಯದ ಸೊರಬ ರಸ್ತೆಯಲ್ಲಿರುವ ಗಡದಯ್ಯ ಲೇಔಟ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ನಗರದ ಜೆಪಿ ನಗರ ನಿವಾಸಿಯಾಗಿದ್ದ ಅರುಣ(24) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು […]

ಸಾಗರ : ಹೆಣ್ಣಿನ ಕಡೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿಸಲು ಹೋಗಿ ತಾನೇ ಅರೆಸ್ಟ್ ಆದ ಭೂಪ!

ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿ ಹಾಕಿಸಲು ಹೋದ ಇಂಜಿನಿಯರ್ ಒಬ್ಬ ತಾನೇ ತಗುಲಿ ಹಾಕಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ […]

ತೀರ್ಥಹಳ್ಳಿ : ಐತಿಹಾಸಿಕ ರಾಮ ಮಂಟಪ ಮುಳುಗಡೆ

ತೀರ್ಥಹಳ್ಳಿ : ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ […]

[pj-news-ticker]