Trending

ನಾಳೆ ವಯನಾಡಿಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, 66 ಮಂದಿ ಮೃತಪಟ್ಟಿದ್ದಾರೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ. ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು […]

ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆ, ನಾಲ್ಕು ಗ್ರಾಮಗಳಲ್ಲಿ ಹಲವರು ಸಿಲುಕಿರುವ ಶಂಕೆ, ಸಿಎಂ ಜೊತೆ ಪ್ರಧಾನಿ ಚರ್ಚೆ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ. ಹಲವು ಕುಟುಂಬಗಳು ಜಲಸಮಾಧಿಯಾಗಿವೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ. ಇಂದು […]

ಭದ್ರ ಜಲಾಶಯ ಬಹುತೇಕ ಭರ್ತಿ… ಕ್ರಸ್ಟ್‌ ಗೇಟ್‌ ಮೂಲಕ ನದಿಗೆ ನೀರು

ಶಿವಮೊಗ್ಗ: ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು ಅದರಂತೆ ಜಲಾಶಯ ಬಹುತೇಕ ಭರ್ತಿಯಾದ ಕಾರಣ ಕ್ರಸ್ಟ್‌ ಗೇಟ್‌ ಮೂಲಕ ಭದ್ರಾ ನದಿಗೆ ನೀರು […]

ಶಿವಮೊಗ್ಗ : ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

ಶಿವಮೊಗ್ಗ: ಎಣ್ಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ ಏಕಾಂಗಿಯಾಗಿ ಹೆದ್ದಾರಿ ತಡೆದ ತಡೆದ ಘಟನೆ ಶಿವಮೊಗ್ಗದ ನಗರದ ಎನ್‌.ಟಿ.ರಸ್ತೆಯಲ್ಲಿ ನಡೆದಿದೆ. ಯುವಕನ ಹುಚ್ಚಾಟದ ಅವಾಂತರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು […]

ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

ಮುಂಬಯಿ : ಯುವಕ, ಯುವತಿಯರಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗತೊಡಗಿದೆ ತಾವು ಹೋದಲ್ಲೆಲ್ಲಾ ಸಣ್ಣ ಸಣ್ಣ ವಿಡಿಯೋ ಕ್ಲಿಪ್ಪಿಂಗ್ಸ್ ಮಾಡಿ ಅಪ್ ಲೋಡ್ ಮಾಡುವುದು ಅಥವಾ ಬೇರೆ ರೀಲ್ಸ್ ಗಳನ್ನು ನೋಡುವುದರಲ್ಲೇ ಹೆಚ್ಚಿನ ಸಮಯಗಳನ್ನು ಕಳೆಯುತ್ತಾರೆ, […]

ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈಗಾಗಲೇ ತಡೆಗೋಡೆ ಕುಸಿದು […]

ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ ಜುಲೈ 27 (ಶನಿವಾರ) ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.ಮಕ್ಕಳ […]

ಚಿನ್ನದ ಸುಂಕ ಇಳಿಕೆ ಎಫೆಕ್ಟ್ – 10 ಗ್ರಾಂ ಹಳದಿ ಲೋಹದ ಬೆಲೆ 5 ಸಾವಿರ ಇಳಿಕೆ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮೂರು ದಿನಗಳ ಹಿಂದಷ್ಟೇ 2024ನೇ ಸಾಲಿನ ಬಜೆಟ್‌ ಮಂಡಿಸಿದ್ದು, ಆಮದು ಚಿನ್ನದ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಅದರ ಪರಿಣಾಮ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಶುಕ್ರವಾರ […]

ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ […]

ಪೆಟ್ರೋಲ್, ಡೀಸೆಲ್ ಹಾಕಿಸಲು ಗೋವಾದತ್ತ ತೆರಳುತ್ತಿರುವ ಕಾರವಾರ ಜನ, ಸ್ಥಳೀಯ ಬಂಕ್ಗಳಿಗೆ ಸಂಕಷ್ಟ

ಕಾರವಾರ : ನೆರೆಯ ಗೋವಾದಲ್ಲಿ ಕಡಿಮೆ ಬೆಲೆಗೆ ಪೆಟ್ರೋಲ್, ಡೀಸೆಲ್ ದೊರೆಯುತ್ತಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜನ ಅಲ್ಲಿಗೇ ದೌಡಾಯಿಸುತ್ತಿದ್ದಾರೆ. ಇದರಿಂದಾಗಿ ಕಾರವಾರದ ಸ್ಥಳೀಯ ಪೆಟ್ರೋಲ್ ಬಂಕ್ಗಳು ನಷ್ಟ ಅನುಭವಿಸುವಂತಾಗಿದೆ ಎಂದು ವರದಿಯಾಗಿದೆ. […]

[pj-news-ticker]